Dhruva sarja

KD ಚಿತ್ರ ವಿವಾದ: 'ಅನುವಾದ ಮಾತ್ರ ನನ್ನದು.. ಹಾಡು ಪ್ರೇಮ್ ಅವರದ್ದು.. ಇದೊಂದರಿಂದ ಅವಮಾನವಾಗುತ್ತಿದೆ'; ಗೀತ ರಚನೆಕಾರ ಶಾಕಿಂಗ್ ಹೇಳಿಕೆ
ಈ ಹಾಡನ್ನು ಬರೆದಿರುವ ನಿರ್ದೇಶಕ ಪ್ರೇಮ್.. ಕನ್ನಡಕ್ಕೆ ಅವರು ಬರೆದ ಸಾಹಿತ್ಯವನ್ನೇ ಇತರೆ ಭಾಷೆಗಳಿಗೆ ಅನುವಾದ ಮಾಡಲಾಗಿದೆ ಎಂದು ಚಿತ್ರತಂಡ ಹೇಳಿದೆ.

KD ಚಿತ್ರಕ್ಕೆ ಆರಂಭದಲ್ಲೇ ವಿಘ್ನ: ಹಾಡಿಗೆ ನಿರ್ಬಂಧ, ಚಲನಚಿತ್ರ ವಾಣಿಜ್ಯ ಮಂಡಳಿಗೆ ಮಹಿಳಾ ಆಯೋಗ ಪತ್ರ; ಆಗಿದ್ದೇನು?
‘ಕೆಡಿ’ ಸಿನಿಮಾದ ವಿವಾದಾತ್ಮಕ ಹಾಡಿನ ಹಿಂದಿ ವರ್ಷನ್ ಅನ್ನು ಡಿಲೀಟ್ ಮಾಡಲಾಗಿದ್ದು, ಅಶ್ಲೀಲ ಸಾಹಿತ್ಯದ ಕಾರಣಕ್ಕೆ ದೇಶಾದ್ಯಂತ ಈ ಹಾಡಿಗೆ ಜನರಿಂದ ಭಾರಿ ಟೀಕೆ ವ್ಯಕ್ತವಾಗಿದೆ.
ಪ್ರೇಮ್ ನಿರ್ದೇಶನದ, ಧ್ರುವ ಸರ್ಜಾ ನಟನೆಯ 'ಕೆಡಿ: ದಿ ಡೆವಿಲ್' ಚಿತ್ರ ಬಿಡುಗಡೆಗೆ ಹೊಸ ದಿನಾಂಕ ಘೋಷಣೆ
ಜೋಗಿ ಪ್ರೇಮ್ ಅವರೇ ಹಾಡಿರುವ ಹಾಡು ಈಗಾಗಲೇ ವೈರಲ್ ಆಗಿದ್ದು, ಸಹೋದರರ ನಡುವಿನ ಬಾಂಧವ್ಯವನ್ನು ಎತ್ತಿತೋರಿಸುತ್ತದೆ.
'ಕ್ರಿಮಿನಲ್' ಚಿತ್ರದಲ್ಲಿ ಧ್ರುವ ಸರ್ಜಾ- ರಚಿತಾ ರಾಮ್ ಜೊತೆಯಾದ ಬಹುಭಾಷಾ ನಟಿ ಐಶ್ವರ್ಯಾ ರಾಜೇಶ್!
ಕನ್ನಡದ ಜೊತೆಗೆ, 'ಕ್ರಿಮಿನಲ್' ಚಿತ್ರವು ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿಯೂ ಬಿಡುಗಡೆಯಾಗಲಿದೆ.
'ಭರ್ಜರಿ' ಚಿತ್ರದ 8 ವರ್ಷಗಳ ಬಳಿಕ ಬೆಳ್ಳಿತೆರೆಯಲ್ಲಿ ಮೋಡಿ ಮಾಡಲು ಧ್ರುವ ಸರ್ಜಾ, ರಚಿತಾ ರಾಮ್ ಸಜ್ಜು!
ಚೇತನ್ ಕುಮಾರ್ ನಿರ್ದೇಶನದ ಭರ್ಜರಿ ಚಿತ್ರದಲ್ಲಿ ಇಬ್ಬರ ಕೆಮಿಸ್ಟ್ರಿ ಸಖತ್ ವರ್ಕ್ ಆಗಿತ್ತು. ಇದೀಗ ಈ ಜೋಡಿ ಅದೇ ಕೆಮಿಸ್ಟ್ರಿಯನ್ನು ತೆರೆಮೇಲೆ ಮರುಸೃಷ್ಟಿಸುತ್ತದೆಯೇ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ.

ಬನಶಂಕರಿ ಪೊಲೀಸ್ ಠಾಣೆಯಲ್ಲಿ ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲು
ಮನೆ ಮುಂದೆ ಧ್ರುವ ಸರ್ಜಾ ಅಭಿಮಾನಿಗಳು ಅಡ್ಡಾದಿಡ್ಡಿಯಾಗಿ ಬೈಕ್‌ಗಳನ್ನು ನಿಲ್ಲಿಸುತ್ತಾರೆ. ಮನೆ ಮುಂದೆಯೇ ಧೂಮಪಾನ ಮಾಡುತ್ತಾರೆ. ಮನೆಯ ಗೋಡೆಗಳಿಗೆ ಉಗಿಯುತ್ತಾರೆ.

'ಕೆಡಿ' ಬಿಡುಗಡೆಗೆ ವಿಳಂಬ: ಬಾಲಿವುಡ್ ಪ್ರವೇಶಕ್ಕೆ ನಿರ್ದೇಶಕ ಪ್ರೇಮ್ ಸಜ್ಜು; ಅಜಯ್ ದೇವಗನ್ ಜೊತೆ ಮಾತುಕತೆ
ಕೆಡಿ ಬಿಡುಗಡೆಗೆ ವಿಳಂಬವಾಗುತ್ತಿದ್ದರೂ, ನಿರ್ದೇಶಕ ಪ್ರೇಮ್ ಮತ್ತೊಂದು ಸ್ಕ್ರಿಪ್ಟ್‌ನಲ್ಲಿ ಸದ್ದಿಲ್ಲದೆ ನಿರತರಾಗಿದ್ದಾರೆ. ನಿರ್ದೇಶಕರು ತಮ್ಮ ಬಾಲಿವುಡ್ ಪ್ರವೇಶದತ್ತ ಗಮನಹರಿಸಿದ್ದಾರೆ.

ಕೆಡಿ ಚಿತ್ರ ಬಿಡುಗಡೆಗೆ ಸಿದ್ಧತೆ ಬೆನ್ನಲ್ಲೇ ಸೂರಿ ನಿರ್ದೇಶನದ ಹೊಸ ಚಿತ್ರದಲ್ಲಿ ನಟ ಧ್ರುವ ಸರ್ಜಾ
ಕೆರೆಬೇಟೆ ನಿರ್ದೇಶಕ ರಾಜ್ ಗುರು ಜೊತೆಗೂ ಧ್ರುವ ಸರ್ಜಾ ಅವರು ಮಾತುಕತೆಯಲ್ಲಿ ತೊಡಗಿದ್ದಾರೆ ಎನ್ನುವ ಊಹಾಪೋಹಗಳು ಕೇಳಿಬಂದಿವೆ. ಆದರೆ, ಯಾವುದೇ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ.


