Dhruva sarja

ಪ್ರೇಮ್ ನಿರ್ದೇಶನದ ಧ್ರುವ ಸರ್ಜಾ ನಟನೆಯ 'ಕೆಡಿ' ಚಿತ್ರದ ಆಡಿಯೋ ಹಕ್ಕು ದಾಖಲೆ ಬೆಲೆಗೆ ಮಾರಾಟ
ಸಿನಿಮಾ ಸುದ್ದಿ

ಪ್ರೇಮ್ ನಿರ್ದೇಶನದ ಧ್ರುವ ಸರ್ಜಾ ನಟನೆಯ 'ಕೆಡಿ' ಚಿತ್ರದ ಆಡಿಯೋ ಹಕ್ಕು ದಾಖಲೆ ಬೆಲೆಗೆ ಮಾರಾಟ

ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಂಯೋಜಿಸಿರುವ ಕೆಡಿ ಸಿನಿಮಾದಲ್ಲಿ ಆರು ಹಾಡುಗಳಿವೆ. ಆರಂಭಿಕ ಮೆಲೋಡಿಗಳು ಮೈಸೂರಿನಲ್ಲಿ ಹುಟ್ಟಿದ್ದರೂ, ಬುಡಾಪೆಸ್ಟ್‌ನಲ್ಲಿ ಸುಮಾರು 256 ಸಂಗೀತಗಾರರು ಒಗ್ಗೂಡಿ ಚಿತ್ರಕ್ಕೆ ಸಂಗೀತ ರಚಿಸಿದ್ದಾರೆ.

ಬಹುನಿರೀಕ್ಷಿತ ಸಿನಿಮಾಗಳ ಪೈಪೋಟಿ: ಡಾಲಿ ಧನಂಜಯ್ ನಟನೆಯ 'ಉತ್ತರಕಾಂಡ' ಡಿಸೆಂಬರ್‌ನಲ್ಲಿ ತೆರೆಗೆ ಬರಲು ಸಿದ್ಧ
ಸಿನಿಮಾ ಸುದ್ದಿ

ಬಹುನಿರೀಕ್ಷಿತ ಸಿನಿಮಾಗಳ ಪೈಪೋಟಿ: ಡಾಲಿ ಧನಂಜಯ್ ನಟನೆಯ 'ಉತ್ತರಕಾಂಡ' ಡಿಸೆಂಬರ್‌ನಲ್ಲಿ ತೆರೆಗೆ ಬರಲು ಸಿದ್ಧ

ಡಿಸೆಂಬರ್ ತಿಂಗಳಿನಲ್ಲಿ ರಾಜ್ಯದ ಎಲ್ಲಾ ಚಿತ್ರಮಂದಿರಗಳು ಭರ್ತಿಯಾಗಲಿವೆ. ಏಕೆಂದರೆ, ಆ ವೇಳೆಗೆ ಕನ್ನಡದ ಬಹುನಿರೀಕ್ಷಿತ ಹಲವು ಸಿನಿಮಾಗಳು ತೆರೆಗೆ ಬರಲು ಯೋಜಿಸುತ್ತಿದ್ದು, ಪ್ರೇಕ್ಷಕರಿಗೆ ಹಬ್ಬ. ದರ್ಶನ್, ಧ್ರುವ ಸರ್ಜಾ ಮತ್ತು ಡಾಲಿ ಧನಂಜಯ್ ಅಭಿನಯದ ತೀವ್ರ ಕುತೂಹಲ ಕೆರಳಿಸಿರುವ ಸಿನಿಮಾಗಳು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಕಾಣಲು ಸಿದ್ಧವಾಗುತ್ತಿವೆ.

ಅಕ್ಟೋಬರ್‌ 11ಕ್ಕೆ ಧ್ರುವ ಸರ್ಜಾ ನಟನೆಯ ಪ್ಯಾನ್ ಇಂಡಿಯಾ ಚಿತ್ರ ‘ಮಾರ್ಟಿನ್’ ತೆರೆಗೆ!
ಸಿನಿಮಾ ಸುದ್ದಿ

ಅಕ್ಟೋಬರ್‌ 11ಕ್ಕೆ ಧ್ರುವ ಸರ್ಜಾ ನಟನೆಯ ಪ್ಯಾನ್ ಇಂಡಿಯಾ ಚಿತ್ರ ‘ಮಾರ್ಟಿನ್’ ತೆರೆಗೆ!

ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿಮಾನಿಗಳಿಗೆ ‘ಮಾರ್ಟಿನ್‌’ ಚಿತ್ರತಂಡ ಗುಡ್‌ ನ್ಯೂಸ್‌ ಕೊಟ್ಟಿದೆ. ಇದೇ ಅಕ್ಟೋಬರ್‌ 11 ಕ್ಕೆ ಮಾರ್ಟಿನ್‌ ಸಿನಿಮಾ ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ತಿಳಿಸಿದೆ.

ಸಹೋದರಿ ನೇಹಾ ಹಿರೇಮಠ್ ಹತ್ಯೆ ಅತ್ಯಂತ ಹೀನ ಕೃತ್ಯ; ಅಪರಾಧಿಗೆ ಅತ್ಯುಗ್ರ ಶಿಕ್ಷೆಯಾಗಲಿ: ಧ್ರುವ ಸರ್ಜಾ
ಸಿನಿಮಾ ಸುದ್ದಿ

ಸಹೋದರಿ ನೇಹಾ ಹಿರೇಮಠ್ ಹತ್ಯೆ ಅತ್ಯಂತ ಹೀನ ಕೃತ್ಯ; ಅಪರಾಧಿಗೆ ಅತ್ಯುಗ್ರ ಶಿಕ್ಷೆಯಾಗಲಿ: ಧ್ರುವ ಸರ್ಜಾ

ಹುಬ್ಬಳ್ಳಿಯಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆ ಘಟನೆಯನ್ನು ಕನ್ನಡ ಚಿತ್ರರಂಗದ ಖ್ಯಾತ ನಟ ಧ್ರುವ ಸರ್ಜಾ ಖಂಡಿಸಿದ್ದಾರೆ.

ತಪ್ಪಿದ ಅನಾಹುತ: ವಿಮಾನ ಅಪಘಾತದಿಂದ ಧ್ರುವ ಸರ್ಜಾ ಮತ್ತು ‘ಮಾರ್ಟಿನ್’ ಚಿತ್ರತಂಡ ಪಾರು
ಸಿನಿಮಾ ಸುದ್ದಿ

ತಪ್ಪಿದ ಅನಾಹುತ: ವಿಮಾನ ಅಪಘಾತದಿಂದ ಧ್ರುವ ಸರ್ಜಾ ಮತ್ತು ‘ಮಾರ್ಟಿನ್’ ಚಿತ್ರತಂಡ ಪಾರು

ನಟ ಧ್ರುವ ಸರ್ಜಾ ಹಾಗೂ ಅವರ ‘ಮಾರ್ಟಿನ್​’ ಸಿನಿಮಾ (Martin Movie) ತಂಡದವರು ವಿಮಾನ ದುರಂತದಿಂದ (Plane Crash) ಪಾರಾಗಿರುವ ವಿಷಯವನ್ನು ಸೋಶಿಯಲ್​ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಳ್ಳುವ ಮೂಲಕ ತಿಳಿಸಿದ್ದಾರೆ.

'ಮಾರ್ಟಿನ್': ಅಂತಿಮ ಹಂತದ ಚಿತ್ರೀಕರಣದಲ್ಲಿ ಧ್ರುವ ಸರ್ಜಾ!
ಸಿನಿಮಾ ಸುದ್ದಿ

'ಮಾರ್ಟಿನ್': ಅಂತಿಮ ಹಂತದ ಚಿತ್ರೀಕರಣದಲ್ಲಿ ಧ್ರುವ ಸರ್ಜಾ!

ಆ್ಯಕ್ಷನ್ ಫ್ರಿನ್ಸ್ ಧ್ರುವ ಸರ್ಜಾ ಪ್ರಸ್ತುತ ಎರಡು ದೊಡ್ಡ ಪ್ರಾಜೆಕ್ಟ್ ಗಳಾದ ಪ್ರೇಮ್ ನಿರ್ದೇಶನದ ಬಹುನಿರೀಕ್ಷಿತ ಕೆಡಿ ಮತ್ತು ಮಾರ್ಟಿನ್ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದು, ಫೆಬ್ರವರಿ 10 ರಿಂದ ಮಾರ್ಟಿನ್ ಚಿತ್ರದ ಅಂತಿಮ ಹಂತದ ಚಿತ್ರೀಕರಣವನ್ನು ಪುನರಾರಂಭಿಸಲಿದ್ದಾರೆ. 

ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ದಿನವೇ ತನ್ನ ಇಬ್ಬರು ಮಕ್ಕಳಿಗೆ ನಾಮಕರಣ ಮಾಡಿದ ನಟ ಧ್ರುವ ಸರ್ಜಾ
ಸಿನಿಮಾ ಸುದ್ದಿ

ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ದಿನವೇ ತನ್ನ ಇಬ್ಬರು ಮಕ್ಕಳಿಗೆ ನಾಮಕರಣ ಮಾಡಿದ ನಟ ಧ್ರುವ ಸರ್ಜಾ

ಅಯೋಧ್ಯೆಯಲ್ಲಿ ಬಾಲರಾಮನಿಗೆ ವಿಶೇಷ ಪೂಜೆ ಸಲ್ಲಿಸುತ್ತಿರುವ ಈ ಹೊತ್ತಿನಲ್ಲಿ ನಟ ಧ್ರುವ ಸರ್ಜಾ ತಮ್ಮ ಇಬ್ಬರು ಮಕ್ಕಳಿಗೆ ನಾಮಕರಣ ಮಾಡಿದ್ದಾರೆ.

ಧ್ರುವಸರ್ಜಾ- ಪ್ರೇಮ್ ಜೋಡಿಯ 'KD ದಿ ಡೇವಿಲ್' ಕಿಂಗ್ ಡಮ್ ಗೆ ಮಾದಕ ಚೆಲುವೆ ನೋರಾ ಫತೇಹಿ ಎಂಟ್ರಿ?
ಸಿನಿಮಾ ಸುದ್ದಿ

ಧ್ರುವಸರ್ಜಾ- ಪ್ರೇಮ್ ಜೋಡಿಯ 'KD ದಿ ಡೇವಿಲ್' ಕಿಂಗ್ ಡಮ್ ಗೆ ಮಾದಕ ಚೆಲುವೆ ನೋರಾ ಫತೇಹಿ ಎಂಟ್ರಿ?

ತಮ್ಮ ಸಿನಿಮಾಗಳ ಆಕರ್ಷಕ ಟೈಟಲ್, ಸಂಗೀತ ಹಾಗೂ ಅಸಾಮಾನ್ಯ ಕಲಾವಿದರನ್ನು ಕರೆತರುವ ಮೂಲಕ ಹೆಸರುವಾಸಿಯಾಗಿರುವ ನಟ-ನಿರ್ದೇಶಕ ಪ್ರೇಮ್ ಇತ್ತೀಚೆಗೆ ತಮ್ಮ ಕೆಡಿ ಸಿನಿಮಾ ಮೂಲಕ ಸಾಕಷ್ಟು ಸದ್ದು ಮಾಡುತ್ತಿದ್ದಾರೆ.

'ಕೆಡಿ ದಿ ಡೇವಿಲ್' ಗೆ ವಿಜಯ್ ಸೇತುಪತಿ ಸೇರ್ಪಡೆ?
ಸಿನಿಮಾ ಸುದ್ದಿ

'ಕೆಡಿ ದಿ ಡೇವಿಲ್' ಗೆ ವಿಜಯ್ ಸೇತುಪತಿ ಸೇರ್ಪಡೆ?

ಧ್ರುವ ಸರ್ಜಾ ಅಭಿನಯದ ನಿರ್ದೇಶಕ ಪ್ರೇಮ್ ಅವರ ಚಿತ್ರ ಕೆಡಿ-ದಿ ಡೆವಿಲ್ ಪ್ರಸ್ತುತ ನಿರ್ಮಾಣ ಹಂತದಲ್ಲಿದೆ. ಇತ್ತೀಚೆಗೆ, ತಂಡವು ಹೊಸ ವರ್ಷದ ಟೀಸರ್ ಬಿಡುಗಡೆ ಮಾಡಿತು, ಸಾಮಾಜಿಕ ಮಾಧ್ಯಮದಲ್ಲಿ ಟೀಸರ್ ಭಾರೀ ಸದ್ದು ಮಾಡಿತ್ತು.