Dhruva sarja

ಧ್ರುವ-ದರ್ಶನ್ ಮುನಿಸು: 'ಡಿ ಬಾಸ್' ಗಾಗಿ ಇಡೀ ಪ್ರಪಂಚವನ್ನೇ ಎದುರು ಹಾಕಿಕೊಳ್ತೇನೆ; ವಿನೋದ್ ಪ್ರಭಾಕರ್
ಸಿನಿಮಾ ಸುದ್ದಿ

ಧ್ರುವ-ದರ್ಶನ್ ಮುನಿಸು: 'ಡಿ ಬಾಸ್' ಗಾಗಿ ಇಡೀ ಪ್ರಪಂಚವನ್ನೇ ಎದುರು ಹಾಕಿಕೊಳ್ತೇನೆ; ವಿನೋದ್ ಪ್ರಭಾಕರ್

ನಾನು ಒಂದು ವಿಷಯ ಹೇಳ್ಲಾ? ನಾನು ಇಡೀ ಪ್ರಪಂಚನಾ ಎದುರು ಹಾಕಿಕೊಳ್ತೀನಿ. ಒನ್‌ ಅಂಡ್ ಓನ್ಲಿ ಡಿ ಬಾಸ್‌ಗಾಗಿ. ಯಾಕಂದ್ರೆ, ಅವರು ನನ್ನ ಅಣ್ಣ. ಪ್ರತಿಯೊಂದು ಹಂತದಲ್ಲಿಯೂ ಅವರು ಸಪೋರ್ಟ್ ಮಾಡಿಕೊಂಡು ಬಂದಿದ್ದಾರೆ.

ಮನಸಲ್ಲೊಂದು ಹೊರಗೊಂದು ಇರುವುದು ನನಗೆ ಬರಲ್ಲ; ನನ್ನ ಕೆಲವು ಪ್ರಶ್ನೆಗಳಿಗೆ ದರ್ಶನ್ ಉತ್ತರ ನೀಡಬೇಕು: ಮೌನ ಮುರಿದ ಧ್ರುವ ಸರ್ಜಾ
ಸಿನಿಮಾ ಸುದ್ದಿ

ಮನಸಲ್ಲೊಂದು ಹೊರಗೊಂದು ಇರುವುದು ನನಗೆ ಬರಲ್ಲ; ನನ್ನ ಕೆಲವು ಪ್ರಶ್ನೆಗಳಿಗೆ ದರ್ಶನ್ ಉತ್ತರ ನೀಡಬೇಕು: ಮೌನ ಮುರಿದ ಧ್ರುವ ಸರ್ಜಾ

ಕಾವೇರಿ ಹೋರಾಟದ ಸಂದರ್ಭದಲ್ಲಿ ನಟ ದರ್ಶನ್‌  ಹಾಗೂ ತಮ್ಮ ನಡುವೆ ಎದ್ದು ತೋರಿದ ಮನಸ್ತಾಪದ ವಿಚಾರದಲ್ಲಿ ಧ್ರುವ ಸರ್ಜಾ ತಮ್ಮ ಬರ್ತ್‌ಡೇ ಸಂಭ್ರಮದ ಸಂದರ್ಭದಲ್ಲಿ ಮಾತನಾಡಿದ್ದಾರೆ.

ಗೌರಿ ಗಣೇಶ ಹಬ್ಬ ದಿನ ಜ್ಯೂನಿಯರ್ ಪ್ರಿನ್ಸ್ ಬರಮಾಡಿಕೊಂಡ ಸ್ಯಾಂಡಲ್ ವುಡ್ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ
ಸಿನಿಮಾ ಸುದ್ದಿ

ಗೌರಿ ಗಣೇಶ ಹಬ್ಬ ದಿನ ಜ್ಯೂನಿಯರ್ ಪ್ರಿನ್ಸ್ ಬರಮಾಡಿಕೊಂಡ ಸ್ಯಾಂಡಲ್ ವುಡ್ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

ಆಕ್ಷನ್ ಪ್ರಿನ್ಸ್ ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ನಟ ಧ್ರುವ ಸರ್ಜಾ  (Dhruva Sarja) ಪತ್ನಿ ಪ್ರೇರಣಾ ಗಂಡು ಮಗುವಿಗೆ ಇಂದು ಗೌರಿ ಗಣೇಶ ಹಬ್ಬದ ಶುಭದಿನ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ. 

'ಮಾರ್ಟಿನ್' ಚಿತ್ರದ ಮೂಲಕ ಸ್ಯಾಂಡಲ್ ವುಡ್'ಗೆ ಜಾರ್ಜಿಯಾ ಆಂಡ್ರಿಯಾನಿ ಎಂಟ್ರಿ
ಸಿನಿಮಾ ಸುದ್ದಿ

'ಮಾರ್ಟಿನ್' ಚಿತ್ರದ ಮೂಲಕ ಸ್ಯಾಂಡಲ್ ವುಡ್'ಗೆ ಜಾರ್ಜಿಯಾ ಆಂಡ್ರಿಯಾನಿ ಎಂಟ್ರಿ

ಎಪಿ ಅರ್ಜುನ್ ನಿರ್ದೇಶನದ, ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಮಾರ್ಟಿನ್ ಚಿತ್ರದ ಚಿತ್ರೀಕರಣ ಅಂತಿಮ ಘಟ್ಟ ತಲುಪಿದ್ದು, ಇತ್ತೀಚೆಗೆ ಚಿತ್ರತಂಡ ಚಿತ್ರದ ಹಾಡೊಂದರ ಚಿತ್ರೀಕರಣವನ್ನು ನಡೆಸಿತು.

ಮೇಘನಾ ರಾಜ್ ನಟನೆಯ 'ತತ್ಸಮ ತದ್ಭವ' ಟ್ರೇಲರ್ ಬಿಡುಗಡೆ ಮಾಡಿದ ಧ್ರುವ ಸರ್ಜಾ, ಡಾಲಿ ಧನಂಜಯ್‌!
ಸಿನಿಮಾ ಸುದ್ದಿ

ಮೇಘನಾ ರಾಜ್ ನಟನೆಯ 'ತತ್ಸಮ ತದ್ಭವ' ಟ್ರೇಲರ್ ಬಿಡುಗಡೆ ಮಾಡಿದ ಧ್ರುವ ಸರ್ಜಾ, ಡಾಲಿ ಧನಂಜಯ್‌!

ಹಲವು ವರ್ಷಗಳ ವಿರಾಮದ ನಂತರ ಚಿತ್ರರಂಗಕ್ಕೆ ಕಮ್‌ಬ್ಯಾಕ್ ಮಾಡಿರುವ ನಟಿ ಮೇಘನಾ ರಾಜ್ ಸರ್ಜಾ ಅವರ ನಟನೆಯ ‘ತತ್ಸಮ ತದ್ಭವ’ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಧ್ರುವ ಸರ್ಜಾ ಹಾಗೂ ಡಾಲಿ ಧನಂಜಯ ಅತಿಥಿಗಳಾಗಿ ಆಗಮಿಸಿ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು.

'ಕೆಡಿ', 'ಮಾರ್ಟಿನ್' ಶೂಟಿಂಗ್'ನಲ್ಲಿ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಬ್ಯುಸಿ
ಸಿನಿಮಾ ಸುದ್ದಿ

'ಕೆಡಿ', 'ಮಾರ್ಟಿನ್' ಶೂಟಿಂಗ್'ನಲ್ಲಿ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಬ್ಯುಸಿ

ಸ್ಯಾಂಡಲ್‌ವುಡ್‌ನ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಪ್ರೇಮ್​ ನಿರ್ದೇಶನದ “ಕೆಡಿ’ ಹಾಗೂ ಎ ಪಿ ಅರ್ಜುನ್ ನಿರ್ದೇಶನದ ಮಾರ್ಟಿನ್ ಚಿತ್ರಗಳ ಚಿತ್ರೀಕರಣಗಳಲ್ಲಿ ಬ್ಯುಸಿಯಾಗಿದ್ದಾರೆ.

ಕೋಮಲ್ ಕುಮಾರ್ ಅಭಿನಯದ 'ನಮೋ ಭೂತಾತ್ಮ 2' ಟೀಸರ್ ಬಿಡುಗಡೆ ಮಾಡಿದ ನಟ ಧ್ರುವ ಸರ್ಜಾ
ಸಿನಿಮಾ ಸುದ್ದಿ

ಕೋಮಲ್ ಕುಮಾರ್ ಅಭಿನಯದ 'ನಮೋ ಭೂತಾತ್ಮ 2' ಟೀಸರ್ ಬಿಡುಗಡೆ ಮಾಡಿದ ನಟ ಧ್ರುವ ಸರ್ಜಾ

ನಟ ಕೋಮಲ್ ಕುಮಾರ್ ಮುಖ್ಯ ಭೂಮಿಕೆಯಲ್ಲಿದ್ದು, ನೃತ್ಯ ನಿರ್ದೇಶಕ ಮುರಳಿ ನಿರ್ದೇಶನದ 'ನಮೋ ಭೂತಾತ್ಮ 2' ರ ಟೀಸರ್ ಅನ್ನು ನಟ ಧ್ರುವ ಸರ್ಜಾ ಅವರು ಬಿಡುಗಡೆ ಮಾಡಿದರು. ಟೀಸರ್ ಬಿಡುಗಡೆ ಸಮಾರಂಭದಲ್ಲಿ ಧ್ರುವ ಸರ್ಜಾ ಅವರು ಕೋಮಲ್ ಅವರ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. 

ಹೊಸಬರು ನಟಿಸಿರುವ 'ಧೀರ ಸಾಮ್ರಾಟ್‌'ಗೆ ನಟ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸಾಥ್
ಸಿನಿಮಾ ಸುದ್ದಿ

ಹೊಸಬರು ನಟಿಸಿರುವ 'ಧೀರ ಸಾಮ್ರಾಟ್‌'ಗೆ ನಟ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸಾಥ್

ಹೊಸಬರಾದ ರಾಕೇಶ್ ಬಿರಾದಾರ್ ಮತ್ತು ನಟಿ ಅದ್ವಿತಿ ಶೆಟ್ಟಿ ಅಭಿನಯದ ಮುಂಬರುವ ಚಿತ್ರ 'ಧೀರ ಸಾಮ್ರಾಟ್' ಶೀಘ್ರದಲ್ಲೇ ತೆರೆಗೆ ಬರಲು ಸಿದ್ಧವಾಗಿದೆ. ಇತ್ತೀಚೆಗೆ, ಚಿತ್ರದ ‘ಏನ್ ಚಂದ ಕಾಣಿಸ್ತಾವ್ಳೆ’ ಎಂಬ ಹಾಡನ್ನು ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಬಿಡುಗಡೆ ಮಾಡಿದರು. ಚಿತ್ರತಂಡಕ್ಕೆ ಶುಭಕೋರಿದರು. 

'ಮಚ್ ಲಕ್ಷ್ಮಿ' ಬರ್ತ್ತಿದ್ದಾಳೆ ದಾರಿ ಬಿಡಿ: 'ಕೆಡಿ' ಧ್ರುವ ಸರ್ಜಾಗೆ ರೀಷ್ಮಾ ನಾಣಯ್ಯ ನಾಯಕಿ!
ಸಿನಿಮಾ ಸುದ್ದಿ

'ಮಚ್ ಲಕ್ಷ್ಮಿ' ಬರ್ತ್ತಿದ್ದಾಳೆ ದಾರಿ ಬಿಡಿ: 'ಕೆಡಿ' ಧ್ರುವ ಸರ್ಜಾಗೆ ರೀಷ್ಮಾ ನಾಣಯ್ಯ ನಾಯಕಿ!

ಧ್ರುವ ಸರ್ಜಾ ನಟಿಸುತ್ತಿರುವ, ಪ್ರೇಮ್ ನಿರ್ದೇಶಿಸುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ ‘ಕೆಡಿ’. 1970ರ ದಶಕದ ಅಂಡರ್​ವರ್ಲ್ಡ್ ಸುತ್ತ ಚಿತ್ರದ ಕಥೆ ಸುತ್ತಲಿದೆ. ಕೆವಿಎನ್ ಪ್ರೊಡಕ್ಷನ್‌ ನಿರ್ಮಾಣದ ಈ ಚಿತ್ರದಲ್ಲಿ ರೀಷ್ಮಾ ಮಚ್ ಲಕ್ಷ್ಮಿ ಪಾತ್ರ ನಿರ್ವಹಿಸಲಿದ್ದಾರೆ.