Dhruva Sarjaa

7 ತಿಂಗಳ ಬಳಿಕ ಮಗಳ ಫೇಸ್ ರಿವೀಲ್ ಮಾಡಿದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ
ಸ್ಯಾಂಡಲ್ವುಡ್ ನಟ ಧ್ರುವ ಸರ್ಜಾ ಅವರ ಮಗಳನ್ನ ನೋಡಲು ಕಾತರದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ.

ಹೊಸ ಗೆಟಪ್ ನಲ್ಲಿ ಧ್ರುವ ಸರ್ಜಾ: ಕ್ಯಾನ್ಸರ್ ರೋಗಿಗಳಿಗೆ ಕೂದಲು ದಾನ ಮಾಡಿದ ಆಕ್ಷನ್ ಫ್ರಿನ್ಸ್; ವಿಡಿಯೋ
ಸ್ಯಾಂಡಲ್ ವುಡ್ ನ ಬಹುನಿರೀಕ್ಷಿತ 'ಪೊಗರು' ಚಿತ್ರದ ಶೂಟಿಂಗ್ ಮುಗಿದಿದ್ದು, ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾರ ಅವರ ಉದ್ದ ಕೂದಲಿಗೆ ಕತ್ತರಿ ಬಿದ್ದಿದೆ

