Dhubri

Watch | ಅಸ್ಸಾಂನಲ್ಲಿ ಕೋಮು ಉದ್ವಿಗ್ನತೆ; ಕಂಡಲ್ಲಿ ಗುಂಡಿಕ್ಕಲು ಸಿಎಂ ಹಿಮಂತ ಆದೇಶ

ಅಸ್ಸಾಂ: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಶಾಲಾ ಬಾಲಕಿಯರ ಸಾವು, ಐವರಿಗೆ ಗಾಯ
ಅಸ್ಸಾಂನ ಧುಬ್ರಿ ಜಿಲ್ಲೆಯಲ್ಲಿ ಗಣರಾಜ್ಯೋತ್ಸವ ದಿನದಂದು ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಶಾಲಾ ಬಾಲಕಿಯರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇತರ ಐವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

