ಸಿನಿಮಾ ಸುದ್ದಿಬಂಗಲೆ ಶಾಮ ರಾವ್ ದ್ವಾರಕನಾಥ್, ದ್ವಾರಕೀಶ್ ಆಗಿದ್ದು ಹೇಗೆ?
ಕನ್ನಡ ಚಿತ್ರರಂಗದ ಪ್ರಚಂಡ ಕುಳ್ಳ ಎಂದೇ ಖ್ಯಾತಿ ಗಳಿಸಿರುವ ದ್ವಾರಕೀಶ್ ಅವರ ಪೂರ್ಣ ಹೆಸರು ಬಂಗ್ಲೆ ಶಾಮ ರಾವ್ ದ್ವಾರಕನಾಥ್. ಹಾಸ್ಯ ನಟರಾಗಿ, ನಿರ್ಮಾಪಕರಾಗಿ, ಹಲವಾರು ಭಾಷೆಯಲ್ಲಿ ನಟಿಸಿರುವ ಇವರಿಗೆ ದ್ವಾರಕೀಶ್ ಎಂದು ಹೆಸರು ಇಟ್ಟಿದ್ದು ಬೇರೆ ಯಾರೂ ಅಲ್ಲ ಕನ್ನಡ ಚಿತ್ರ ನಿರ್ಮಾಪಕ, ನಿರ್ದೇಶಕ ಸಿ.ವಿ ಶಿವಶಂಕರ್.