ಖ್ಯಾತ ಬಾಲಿವುಡ್ ನಟಿ ದಿಯಾ ಮಿರ್ಜಾ 2ನೇ ಬಾರಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಉದ್ಯಮಿ ವೈಭವ್ ರೇಖಿಯೊಂದಿಗೆ ಇಂದು ಸಪ್ತಪದಿ ತುಳಿದಿದ್ದಾರೆ.