ರಾಜ್ಯಮಕ್ಕಳಲ್ಲಿ ಹೆಚ್ಚುತ್ತಿರುವ ಡಯಾಬಿಟಿಸ್: ವೈದ್ಯರಿಂದ ಶಾಲೆಗಳಲ್ಲಿ ಮಧುಮೇಹ ಅಭಿಯಾನ ಆರಂಭ
ಮಕ್ಕಳಲ್ಲಿ ಹೆಚ್ಚುತ್ತಿರುವ ಮಧುಮೇಹವನ್ನು ನಿಯಂತ್ರಿಸುವ ಉದ್ದೇಶದಿಂದ, ವೈದ್ಯರು ರೋಗದ ಕಾರಣಗಳು ಮತ್ತು ಅದನ್ನು ತ್ವರಿತವಾಗಿ ನಿಭಾಯಿಸುವ ವಿಧಾನಗಳ ಬಗ್ಗೆ ಶಾಲೆಗಳಲ್ಲಿ ಶಿಕ್ಷಣದ ಜೊತೆಗೆ ಅರಿವು ಮೂಡಿಸಲು ಮುಂದಾಗಿದ್ದಾರೆ.