ದೇಶಕೊರೊನಾ ಸೋಂಕಿತರಲ್ಲಿ 'ಮಧುಮೇಹ ನಿರ್ವಹಣೆ'ಗೆ ಕೇಂದ್ರ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ
ಅನಿಯಂತ್ರಿತ ಮಧುಮೇಹ ಹೊಂದಿರುವ ಕೋವಿಡ್-19 ರೋಗಿಗಳಲ್ಲಿ ಮ್ಯೂಕಾರ್ಮೈಕೋಸಿಸ್ ಅಥವಾ ಕಪ್ಪು ಶಿಲೀಂಧ್ರದ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಕೊರೊನಾ ಸೋಂಕಿತರ 'ಮಧುಮೇಹ ನಿರ್ವಹಣೆ'ಗೆ ಮಾರ್ಗಸೂಚಿ ಪ್ರಕಟಿಸಿದೆ.