Diabetic

ಮಧುಮೇಹವನ್ನು ಗುಣಪಡಿಸಬಹುದಾ? ಡಯಾಬಿಟಿಕ್ ರಿವರ್ಸಲ್ ಬಗ್ಗೆ ನಿಮಗೆಷ್ಟು ಗೊತ್ತು?
ಮನುಷ್ಯನನ್ನು ಹೆಚ್ಚು ಬಾಧಿಸುವ ಕಾಯಿಲೆಗಳಲ್ಲಿ ಮಧುಮೇಹ ಕೂಡ ಒಂದು. ಮಧುಮೇಹವನ್ನು ಸಕ್ಕರೆ ಕಾಯಿಲೆ ಎಂದು ಕರೆಯಲಾಗುತ್ತದೆ. ಒಮ್ಮೆ ಈ ಕಾಯಿಲೆ ಆರಂಭವಾದರೆ ಜೀವನಪರ್ಯಂತ ಔಷಧ ತೆಗೆದುಕೊಳ್ಳಲೇಬೇಕೆಂದು ಹೇಳಲಾಗುತ್ತಿದೆ. ಔಷಧ ಸೇವನೆ ಇಲ್ಲದೇ ಮಧುಮೇಹವನ್ನು ನಿಯಂತ್ರಣದಲ್ಲಿ ಇರಿಸಲು ಸಾಧ್ಯವೇ ಇಲ್ಲ ಎಂಬ ಅಭಿಪ್ರಾಯ ಸಾರ್ವತ್ರಿಕವಾಗಿದೆ.

ವಿಶ್ವ ಮಧುಮೇಹ ದಿನ: ರೋಗಿಗಳಲ್ಲಿ ಕಣ್ಣಿನ ಸಮಸ್ಯೆ ಉಲ್ಬಣ; ಯುವಕರೂ ಹೊರತಲ್ಲ
ವರ್ಷದಿಂದ ವರ್ಷಕ್ಕೆ ಮಧುಮೇಹಿಗಳಲ್ಲಿ ಕಣ್ಣಿನ ಸಮಸ್ಯೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಬೆಳವಣಿಗೆಗೆ ವೈದ್ಯರು ಕಳವಳ ವ್ಯಕ್ತಪಡಿಸಿದ್ದಾರೆ.

ಶೇ.24 ರಷ್ಟು ಜನರು ಬಾರ್ಡರ್ಲೈನ್ ಮಧುಮೇಹಿಗಳು: ಅಧ್ಯಯನ
ಅಹಮದಾಬಾದ್, ಬೆಂಗಳೂರು, ಚೆನ್ನೈ, ಕೊಚ್ಚಿ ಮತ್ತು ಹೈದರಾಬಾದ್ ನಗರಗಳಲ್ಲಿ 4,53,854 ಜನರ ಮೇಲೆ ನ್ಯೂಬರ್ಗ್ ಡಯಾಗ್ನೋಸ್ಟಿಕ್ಸ್ ನಡೆಸಿದ ಅಧ್ಯಯನದ ಪ್ರಕಾರ, ಶೇಕಡಾ 24 ರಷ್ಟು ಜನರು ಪೂರ್ವಭಾವಿ ಮಧುಮೇಹಿಗಳಾಗಿದ್ದಾರೆ.

ಕೋವಿಡ್-19 ಮೃತರಲ್ಲಿ ಅಧಿಕ ರಕ್ತದೊತ್ತಡ, ಮಧುಮೇಹಿಗಳು ಹೆಚ್ಚು: ಬೆಂಗಳೂರು ವೈದ್ಯಕೀಯ ಕಾಲೇಜು ಅಧ್ಯಯನ
ನಗರದ ಸರ್ಕಾರಿ ಆಸ್ಪತ್ರೆ ಲೇಡಿ ಕರ್ಜನ್ ಬೌರಿಂಗ್ ಕಾಲೇಜ್ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ನವೆಂಬರ್ 8ರವರೆಗೂ ಒಟ್ಟಾರೇಯಾಗಿ 221 ಕೋವಿಡ್-19 ಸೋಂಕಿತರು ಮೃತಪಟ್ಟಿದ್ದಾರೆ. ಇವರಲ್ಲಿ ಬಹುತೇಕ ಸೋಂಕಿತರು ಅಧಿಕ ರಕ್ತದೊತ್ತಡ ಸಮಸ್ಯೆ ಇರುವವರು ಅಥವಾ ಮಧುಮೇಹಿಗಳು ಎಂಬುದು ತಿಳಿದುಬಂದಿದೆ.

ಲಾಕ್'ಡೌನ್ ನಿಂದಾಗಿ ವ್ಯಾಯಾಮ ಮಾಡ್ತಿಲ್ವ? ಮಧುಮೇಹ ರೋಗಿಗಳೇ ಎಚ್ಚರ... ಆರೋಗ್ಯ ಅಪಾಯಕ್ಕೆ ಸಿಲುಕೀತು!
ಜಿಮ್, ವರ್ಕೌಟ್ ಎಂದು ಫಿಟ್ನೆಸ್ ಕಾಪಾಡಿಕೊಳ್ಳುತ್ತಿದ್ದ ಜನರೆಲ್ಲಾ ಇಂದು ಲಾಕ್'ಡೌನ್ ಎಫೆಕ್ಟ್'ನಿಂದಾಗಿ ಮನೆಯಲ್ಲಿಯೇ ಕುಳಿತು, ವ್ಯಾಯಾಮದಿಂದ ದೂರ ಉಳಿದಿದ್ದಾರೆ. ಮನೆಯಲ್ಲಿಯೇ ವ್ಯಾಯಾಮ ಮಾಡಬಹುದಾದರೂ ಜಿಮ್, ಸ್ಪೋರ್ಟ್ಸ್ ಕ್ಲಬ್ ಗಳಿಗೆ ಹೋಗಿ ಮಾಡುವಷ್ಟು...

ಮಹಿಳೆಯರನ್ನು ಕಾಡುವ ಮಧುಮೇಹ ನಿಯಂತ್ರಣಕ್ಕೆ ಇಲ್ಲಿದೆ ನೈಸರ್ಗಿಕ ವಿಧಾನಗಳು
ಭಾರತದಲ್ಲಿ ಸಾಂಕ್ರಾಮಿಕ ರೋಗ ಎನಿಸುವಷ್ಟು ಅತೀ ವೇಗವಾಗಿ ಬೆಳೆಯುತ್ತಿರುವ ಕಾಯಿಲೆಯೆಂದರೆ ಅದು ಮಧುಮೇಹ. ದೇಹದಲ್ಲಿರುವ ಗ್ಲೂಕೋಸ್ ಪ್ರಮಾಣವನ್ನು ಸರಿಯಾಗಿ ಬಳಸಿಕೊಳ್ಳದೇ ರಕ್ತದಲ್ಲಿ ಮತ್ತು ಮೂತ್ರದಲ್ಲಿ ಹೆಚ್ಚು ಸಕ್ಕರೆ ಅಂಶಕ್ಕೆ ಕಾರಣವಾಗುವ ದೇಹಸ್ಥಿತಿಯೇ ಮಧುಮೇಹ...

ಮಧುಮೇಹಕ್ಕೆ ಅಗ್ಗದ ದರ ಮಾತ್ರೆ
ಅಂತಾರಾಷ್ಟ್ರೀಯ ಮಟ್ಟದ ಔಷಧಗಳ ಸಂಶೋಧನಾ ಮತ್ತು ತಯಾರಿಕ ಕಂಪನಿ ಗ್ಲೆನ್‍ಮಾರ್ಕ್ ಫಾರ್ಮಾಸ್ಯೂಟಿಕಲ್ಸ್ ಮಧುಮೇಹ...

ಜೂನ್ 21ರಿಂದ ಮಧಮೇಹ ನಿವಾರಣೆಗೆ ವಿಶೇಷ ಯೋಗ ಶಿಬಿರ
ಕರ್ನಾಟಕ ರಾಜ್ಯ ಯೋಗ ಅಕಾಡೆಮಿ ಮತ್ತು ಎಸ್-ವ್ಯಾಸ ಯೋಗ ವಿಶ್ವವಿದ್ಯಾಲಯ ಸಹಯೋಗದಲ್ಲಿ ಮಧುಮೇಹ ಮುಕ್ತ ಭಾರತ ಯೋಗ ಶಿಬಿರವನ್ನು...

ಮಧುಮೇಹ ರೋಗಿಗಳಿಗೆ ರಾಮಭಾಣ ಮೀನೆಣ್ಣೆ ಮಾತ್ರೆ
ಮೀನೆಣ್ಣೆ ಮಾತ್ರೆ. ಕಳೆದ 10 ವರ್ಷಗಳಿಂದ ಬಹಳವಾಗಿ ಕೇಳಿ ಬರುತ್ತಿರುವ ಔಷಧಿ. ಅಮೆರಿಕನ್ನರು ಈ ಮೀನೆಣ್ಣೆ ಮಾತ್ರೆಯನ್ನು ಹೆಚ್ಚಾಗಿ ಉಪಯೋಗಿಸುತ್ತಾರೆ.

