ರಾಜ್ಯಮಧುಮೇಹದಿಂದ ಬಳಲುವ ಗರ್ಭೀಣಿಯರಿಗೆ ಇನ್ಸುಲಿನ್ ಚುಚ್ಚುಮದ್ದು ಬದಲಿಗೆ ಮಾತ್ರೆ: ರಾಜ್ಯ ಆರೋಗ್ಯ ಇಲಾಖೆ
ರಾಜ್ಯದಲ್ಲಿ ಸುಮಾರು 1 ಲಕ್ಷ ಗರ್ಭೀಣಿ ಮಹಿಳೆಯರು ಮಧುಮೇಹದಿಂದ ನರಳುತ್ತಿದ್ದಾರೆ. ಇಂತಹ ಪರಿಸ್ಥಿತಿ ನಿರ್ವಹಣೆ ಮಾಡುವ ನಿಟ್ಟಿನಲ್ಲಿ ಮೆಟ್ ಫಾರ್ಮಿನ್ ಮಾತ್ರೆ ನೀಡಲು ಆರೋಗ್ಯ ಇಲಾಖೆ ಚಿಂತನೆ ನಡೆಸಿದೆ.