ದೇಶಾದ್ಯಂತ ಮಾರಕ ಕೊರೋನಾ ವೈರಸ್ ಆರ್ಭಟ ಜೋರಾಗಿರುವಂತೆಯೇ ಅತ್ತ ಕೇಂದ್ರ ವಿದೇಶಿ ವ್ಯಾಪಾರ ನಿರ್ದೇಶನಾಲಯ ದೇಶದಲ್ಲಿ ತಯಾರಾಗುವ ಪ್ರಮುಖ ಪರೀಕ್ಷಾ ಕಿಟ್ ಗಳ ರಫ್ತಿಗೆ ತಾತ್ಕಾಲಿಕ ನಿಷೇಧ ಹೇರಿದೆ.