dialogue

Southern Zonal Council meet: ಜಲ ವಿವಾದಗಳ ಕುರಿತು ಮಾತುಕತೆ; ಅಮಿತ್ ಶಾ ಕರೆಗೆ ರಾಜ್ಯಗಳ ಬೆಂಬಲ
ಪ್ರತ್ಯೇಕ ರಾಜ್ಯಗಳ ಹಿತಾಸಕ್ತಿಗಳನ್ನು ರಕ್ಷಿಸುವುದು ತಪ್ಪಲ್ಲ ಎಂದು ಶಾ ಹೇಳಿದರು, ಆದರೆ ಅಂತಹ ಕಾಳಜಿಗಳು ರಾಜ್ಯಗಳನ್ನು ವರ್ಷಗಳ ಕಾಲ ನೀರಿನಿಂದ ವಂಚಿತರನ್ನಾಗಿ ಮಾಡಬಾರದು ಮತ್ತು ಅಂತಿಮವಾಗಿ ಅದು ಸಮುದ್ರಕ್ಕೆ ಹರಿಯುತ್ತದೆ ಎಂದು ಹೇಳಿದರು.

ಕಾವೇರಿ ವಿವಾದ: ಮಾತುಕತೆ ಅಂದ್ರೆ ರಾಜಿ ಎಂದರ್ಥವಲ್ಲ; ಬೆಂಗಳೂರು ಭೇಟಿ ಪ್ರಯತ್ನ ಸಮರ್ಥಿಸಿಕೊಂಡ ತಮಿಳುನಾಡು ಸಿಎಂ ವಿಜಯ್!
ಕಾವೇರಿ ನೀರು ಹಂಚಿಕೆ ಅಥವಾ ಮೇಕೆದಾಟು ಯೋಜನೆಯ ತಡೆ - ಹೀಗೆ ಯಾವುದೇ ವಿಷಯವಿರಲಿ, ತಮಿಳುನಾಡಿನ ಹಕ್ಕುಗಳನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ ಎಂದು ವಿಜಯ್ ಪುನರುಚ್ಚರಿಸಿದರು.

Love mocktail ನಿಂದ ಸಿಕ್ಕಿದ್ದು ಫೇಮ್ ಅಲ್ಲ, ಶೇಮ್: ಗೀತಾ ಭಟ್ ಅಸಮಾಧಾನ; ಮಿಲನಾ ನಾಗರಾಜ್ ತಿರುಗೇಟು
'ಬ್ರಹ್ಮಗಂಟು'' ಧಾರಾವಾಹಿಯ ಮೂಲಕ ಕರುನಾಡಿನೆಲ್ಲೆಡೆ ಮನೆ ಮಾತಾದ ನಟಿ ಗೀತಾ ಭಟ್ ಅವರು, ಲವ್ ಮಾಕ್ಟೇಲ್ ಸಿನಿಮಾದ ಡೈಲಾಗ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Bigg Boss ಶೋ ಬಂದ್: ರಾತ್ರೋರಾತ್ರಿ ಮನೆಯಿಂದ ಎಲ್ಲಾ ಸ್ಪರ್ಧಿಗಳು ಹೊರಕ್ಕೆ; ರಕ್ಷಿತಾ ಹೇಳಿದ್ದ ಡೈಲಾಗ್ ವೈರಲ್..!
ಬಿಗ್ ಬಾಸ್ ಮನೆ ಪ್ರವೇಶಿಸಿದ ಕೂಡಲೇ ರಕ್ಷಿತಾ ಅವರನ್ನು ಇತರ ಸ್ಪರ್ಧಿಗಳು ಎಲಿಮಿನೇಟ್ ಮಾಡಿದ್ದರು. ಎಲಿಮಿನೇಟ್ ಮಾಡಿದ್ದರೂ ರಕ್ಷಿತಾ ಅವರು ಸೀಕ್ರೆಟ್ ರೂಮಿನಲ್ಲಿ ಇರಿಸಲಾಗಿತ್ತು.

'ಯುದ್ಧಭೂಮಿಯಲ್ಲಿ ಅಲ್ಲ, ಮಾತುಕತೆ ಮತ್ತು ರಾಜತಾಂತ್ರಿಕತೆಯೇ ಪರಿಹಾರ': ರಷ್ಯಾ-ಉಕ್ರೇನ್ ಯುದ್ಧ ಬಗ್ಗೆ ಭಾರತ ಪುನರುಚ್ಛಾರ
ಉಕ್ರೇನ್ ಸಂಘರ್ಷದ ಯಾವುದೇ ನಿರ್ಣಯವು ವಿಶ್ವಸಂಸ್ಥೆಯ ಸೂಚನೆ ಮತ್ತು ಉಕ್ರೇನ್‌ನ ಪ್ರಾದೇಶಿಕ ಸಮಗ್ರತೆ ಮತ್ತು ಸಾರ್ವಭೌಮತೆಯನ್ನು ಗೌರವಿಸಬೇಕು ಎಂದು ರಷ್ಯಾಕ್ಕೆ ಸ್ಪಷ್ಟಪಡಿಸುವಂತೆ ಭಾರತಕ್ಕೆ ಅಮೆರಿಕ ಕರೆ ನೀಡಿತ್ತು.

ಮೋದಿ-ಪುಟಿನ್ ದೂರವಾಣಿ ಮೂಲಕ ಸಂಭಾಷಣೆ: ಉಕ್ರೇನ್ ಸಮಸ್ಯೆಗೆ ಮಾತುಕತೆ-ರಾಜತಾಂತ್ರಿಕ ಹಾದಿ ಅನುಸರಿಸುವಂತೆ ಪ್ರಧಾನಿ ಮೋದಿ ಸಲಹೆ
ಉಕ್ರೇನ್ ವಿರುದ್ಧದ ರಷ್ಯಾ ಯುದ್ಧವನ್ನು ಭಾರತ ಆರಂಭದಿಂದಲೂ ವಿರೋಧಿಸುತ್ತಾ ಬಂದಿದೆ. ಶಾಂತಿಯುತವಾಗಿ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸುವಂತೆ ಹೇಳುತ್ತಾ ಬಂದಿದೆ. ಇದೀಗ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಮಾತುಕತೆ ಮತ್ತು ರಾಜತಾಂತ್ರಿಕತೆಯ ಹಾದಿಯನ್ನು ಅನುಸರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಒತ್ತಾಯಿಸಿದ್ದಾರೆ,

ಉಕ್ರೇನ್ ವಿಷಯದಲ್ಲಿ ಮಾತುಕತೆಯೊಂದೇ ಇರುವ ಏಕೈಕ ಮಾರ್ಗ: ಪುಟಿನ್ ಗೆ ಪ್ರಧಾನಿ ಮೋದಿ
ಉಕ್ರೇನ್ ವಿಷಯದಲ್ಲಿ ಮಾತುಕತೆಯೊಂದೇ ಇರುವ ಏಕೈಕ ಮಾರ್ಗ ಎಂದು ಪ್ರಧಾನಿ ನರೇಂದ್ರ ಮೋದಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಗೆ ಕರೆ ನೀಡಿದ್ದಾರೆ.

ಭಾರತದಲ್ಲಿ 5 ಮುಖ್ಯ ಪರಿವರ್ತನೆ ನಡೆಯುತ್ತಿದ್ದು, ಅತ್ಯಂತ ವ್ಯಾಪಕ ಸಾರ್ವಜನಿಕ ಮಾಹಿತಿ ಮೂಲಸೌಕರ್ಯ ನಿರ್ಮಿಸುತ್ತಿದ್ದೇವೆ: ಪ್ರಧಾನಿ ಮೋದಿ
ನಾವು ಇಂದು ಬದಲಾವಣೆಯ ಸಮಯದಲ್ಲಿದ್ದು, ಅದು ಯುಗದಲ್ಲಿ ಒಂದು ಬಾರಿ ನಡೆಯುತ್ತದೆ. ಡಿಜಿಟಲ್ ಯುಗ ನಮ್ಮ ಸುತ್ತಮುತ್ತಲಿರುವುದನ್ನು ಬದಲಾಯಿಸುತ್ತಿದೆ. ಡಿಜಿಟಲ್ ಯುಗ ರಾಜಕೀಯ, ಆರ್ಥಿಕತೆ ಮತ್ತು ಸಮಾಜವನ್ನು ಮರುವ್ಯಾಖ್ಯಾನಿಸುತ್ತಿದೆ. ಇದು ಸಾರ್ವಭೌಮತ್ವ, ಆಡಳಿತ, ನೈತಿಕತೆ, ಕಾನೂನು, ಹಕ್ಕುಗಳು ಮತ್ತು ಭದ್ರತೆಯ ಮೇಲೆ ಹೊಸ ಪ್ರಶ್ನೆಗಳನ್ನು ಎತ್ತುತ್ತಿದೆ ಎಂದು ಪ್ರಧಾ

ಸದ್ಯದ ಪರಿಸ್ಥಿತಿಯಲ್ಲಿ ಭಾರತದೊಂದಿಗೆ ಮಾತುಕತೆ ಸಾಧ್ಯವಿಲ್ಲ: ಪಾಕಿಸ್ತಾನ ವಿದೇಶಾಂಗ ಸಚಿವ
ಸದ್ಯದ ಪರಿಸ್ಥಿತಿಯಲ್ಲಿ ಭಾರತದೊಂದಿಗೆ ರಾಜತಾಂತ್ರಿಕ ಮಾತುಕತೆ ಸಾಧ್ಯವಿಲ್ಲ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮಹಮ್ಮೂದ್ ಖುರೇಷಿ ಹೇಳಿದ್ದಾರೆ ಎಂದು ಮಾಧ್ಯಮ ವರದಿ ಮಾಡಿದೆ.

