ರಾಜ್ಯಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಬಡವರಿಗಾಗಿ ಉಚಿತ ಡಯಾಲಿಸಿಸ್ ಸೇವೆ: 800 ಡಯಾಲಿಸಿಸ್ ಯಂತ್ರಗಳಿಗೆ ಸಿಎಂ ಚಾಲನೆ
ಮಲ್ಲೇಶ್ವರಂ ಕೆಸಿ ಜನರಲ್ ಆಸ್ಪತ್ರೆಯ ನೂತನ ಉಚಿತ ಡಯಾಲಿಸಿಸ್ ಸೇವೆಗಳನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಆಸ್ಪತ್ರೆಗಳಲ್ಲಿ ಬಡವರಿಗೆ ಗುಣಮಟ್ಟದ ವೈದ್ಯಕೀಯ ಸೇವೆಯನ್ನು ನೀಡಬೇಕು.