ತಮ್ಮ ಚಿಕ್ಕಪ್ಪ ನಾಗತಿಹಳ್ಳಿ ಚಂದ್ರಶೇಖರ್ ಅವರೊಂದಿಗೆ ಹಲವಾರು ಸಿನಿಮಾಗಳಲ್ಲಿ ಕೆಲಸ ಮಾಡಿರುವ ರಾಮ್ದೀಪ್ ಈಗ ಡೈಮಂಡ್ ಕ್ರಾಸ್ ಚಿತ್ರದ ಮೂಲಕ ನಿರ್ದೇಶಕರಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ.