ರಾಜಕೀಯತಪ್ಪು ಮಾಹಿತಿ ಪ್ರಸಾರ ಮಾಡಿದ ಮಾಧ್ಯಮದ ವಿರುದ್ಧ ಕಾನೂನು ಕ್ರಮ: ಎಂಎಲ್ ಸಿ ಗೋವಿಂದರಾಜು
ವಿವಾದಿತ ಡೈರಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾಧ್ಯಮ ಹಾಗೂ ಪತ್ರಿಕೆ ತಪ್ಪು ಮಾಹಿತಿ ಪ್ರಸಾರ ಮಾಡಿದ್ದು, ಈ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ವಿಧಾನಪರಿಷತ್ ಸದಸ್ಯ ಕೆ ಗೋವಿಂದರಾಜು ಹೇಳಿದ್ದಾರೆ.