ದೇಶಮೋದಿ ಸರ್ವಾಧಿಕಾರಿ ಮನಸ್ಥಿತಿಯಿಂದ ಕಂದಕಕ್ಕೆ ಉರುಳಿದ BJP: ಸುಬ್ರಮಣಿಯನ್ ಸ್ವಾಮಿ
ಪ್ರಧಾನಿ ಮೋದಿ ತಾವಾಗಿಯೇ ಹುದ್ದೆಯಿಂದ ಕೆಳಗಿಳಿಯಬೇಕು. ಯಾವುದೇ ಆತ್ಮಗೌರವ ಇರುವ ನಾಯಕ ತಾನೇ ಮುಂದಾಗಿ ಹುದ್ದೆ ತೊರೆಯಬೇಕೇ ಹೊರತು, ಹೊರ ದಬ್ಬಿಸಿಕೊಳ್ಳಬಾರದು ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.