ದೇಶಮಮತಾ ಬ್ಯಾನರ್ಜಿ ಸರ್ವಾಧಿಕಾರತ್ವ ನಡೆಸುತ್ತಿದ್ದಾರೆ, ಪೊಲೀಸ್ ದುರ್ಬಳಕೆ ಮಾಡುತ್ತಿದ್ದಾರೆ: ರಿಜಿಜು
ರಾಮನವಮಿ ಹಬ್ಬದಂದು ಪಶ್ಚಿಮ ಬಂಗಾಳದಲ್ಲಿ ನಡೆದ ರ್ಯಾಲಿಯಲ್ಲಿ ಖಡ್ಗ, ತ್ರಿಶೂಲ ಹಿಡಿದಿದ್ದ ಬಿಜೆಪಿ ಮುಖಂಡರ ವಿರುದ್ಧ ಸರ್ಕಾರ ಪ್ರಕರಣ ದಾಖಲಿಸಿರುವುದಕ್ಕೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ವಿರೋಧ ವ್ಯಕ್ತಪಡಿಸಿದ್ದಾರೆ.