ರಾಜ್ಯಇಡಿಯಿಂದ ನನಗೆ ಯಾವುದೇ ನೋಟಿಸ್ ಬಂದಿಲ್ಲ: ಸಚಿವ ಭೈರತಿ ಸುರೇಶ್ ಸ್ಪಷ್ಟನೆ
ಇಡಿ ನೋಟಿಸ್ ಬಗ್ಗೆ ಪ್ರತಿಕ್ರಿಯಿಸಿದ ಭೈರತಿ ಸುರೇಶ್ ಅವರು, ಮುಡಾ ಪ್ರಕರಣ ಸಂಬಂಧ ನನಗೆ ಯಾವುದೇ ರೀತಿಯ ನೋಟಿಸ್ ಬಂದಿಲ್ಲ. ಕೆಲವರು ಅನಗತ್ಯವಾಗಿ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.