died

ರಾಯಚೂರು: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರ ದುರ್ಮರಣ
ರಾಜ್ಯ

ರಾಯಚೂರು: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರ ದುರ್ಮರಣ

14 ವರ್ಷದ ಸುಚಿತ್, 16 ವರ್ಷದ ಚರಣಕುಮಾರ್ ಮೃತ ದುರ್ದೈವಿಗಳು. 36 ವರ್ಷದ ವಿಜಯಕುಮಾರ್‌ಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಗಳೂರು-ಬೆಂಗಳೂರು ಖಾಸಗಿ ಬಸ್ ಅಪಘಾತ, ಇಬ್ಬರು ಸ್ಥಳದಲ್ಲೇ ಸಾವು, 20 ಮಂದಿಗೆ ಗಾಯ; Video
ರಾಜ್ಯ

ಮಂಗಳೂರು-ಬೆಂಗಳೂರು ಖಾಸಗಿ ಬಸ್ ಅಪಘಾತ, ಇಬ್ಬರು ಸ್ಥಳದಲ್ಲೇ ಸಾವು, 20 ಮಂದಿಗೆ ಗಾಯ; Video

ಮಂಗಳೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬೆಳ್ಳೂರು ಟೋಲ್​ ಬಳಿ ಅಳವಡಿಸಿದ್ದ ಸೈನ್ ಬೋರ್ಡ್​​ಗೆ ಡಿಕ್ಕಿ ಹೊಡೆದಿದೆ.

ಉತ್ತರ ಪ್ರದೇಶ: BSP ಏಕೈಕ ಶಾಸಕ ಉಮಾಶಂಕರ್ ಸಿಂಗ್ ನಿಧನ
ದೇಶ

ಉತ್ತರ ಪ್ರದೇಶ: BSP ಏಕೈಕ ಶಾಸಕ ಉಮಾಶಂಕರ್ ಸಿಂಗ್ ನಿಧನ

ಉಮಾಶಂಕರ್ ಸಿಂಗ್ (55) ಅವರು ಮೆದುಳಿನ ಗೆಡ್ಡೆಗೆ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಅವರು ಹೇಳಿದರು. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶಾಸಕರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಕೋಟಾ: ಫ್ಲೈಓವರ್ ನಿಂದ ಹಾರಿ ಬಿಹಾರದ JEE ಆಕಾಂಕ್ಷಿ ಆತ್ಮಹತ್ಯೆ!
ದೇಶ

ಕೋಟಾ: ಫ್ಲೈಓವರ್ ನಿಂದ ಹಾರಿ ಬಿಹಾರದ JEE ಆಕಾಂಕ್ಷಿ ಆತ್ಮಹತ್ಯೆ!

ಈಕೆ ಇದೇ ವರ್ಷದ ಜನವರಿಯಿಂದ ಕೋಟಾದ ಕೋಚಿಂಗ್ ಇನ್ಸ್ಟಿಟ್ಯೂಟ್ ನಲ್ಲಿ JEE ಪ್ರವೇಶ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದರು ಎನ್ನಲಾಗಿದೆ.

ಬೆಂಗಳೂರು: ಮೆಟ್ರೋ ಕಾಮಗಾರಿ ವೇಳೆ ವಿದ್ಯುತ್ ಸ್ಪರ್ಶಿಸಿ ಗುತ್ತಿಗೆ ಕಾರ್ಮಿಕ ಸಾವು! ಭಯಾನಕ Video ವೈರಲ್
ರಾಜ್ಯ

ಬೆಂಗಳೂರು: ಮೆಟ್ರೋ ಕಾಮಗಾರಿ ವೇಳೆ ವಿದ್ಯುತ್ ಸ್ಪರ್ಶಿಸಿ ಗುತ್ತಿಗೆ ಕಾರ್ಮಿಕ ಸಾವು! ಭಯಾನಕ Video ವೈರಲ್

ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ಮೆಟ್ರೋ ಪಿಲ್ಲರ್‌ಗಳ ವಿದ್ಯುತ್ ಕಾಮಗಾರಿ ನಡೆಸುತ್ತಿದ್ದ ವೇಳೆ ಗುತ್ತಿಗೆ ಕಾರ್ಮಿಕರೊಬ್ಬರಿಗೆ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ. ಮೃತರನ್ನು 70 ವರ್ಷದ ಗುರಪ್ಪ ಎಂದು ಗುರುತಿಸಲಾಗಿದೆ.

ದಾವಣಗೆರೆ: ಜಿಮ್ ಮುಗಿಸಿ ಮನೆಗೆ ಬಂದ ಬಾಡಿ ಬಿಲ್ಡರ್ ಕುಸಿದು ಬಿದ್ದು ಸಾವು!
ರಾಜ್ಯ

ದಾವಣಗೆರೆ: ಜಿಮ್ ಮುಗಿಸಿ ಮನೆಗೆ ಬಂದ ಬಾಡಿ ಬಿಲ್ಡರ್ ಕುಸಿದು ಬಿದ್ದು ಸಾವು!

ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಮಾರ್ಗ ಮಧ್ಯದಲ್ಲೇ ಸುಶೀಲ್ ಸಾವನ್ನಪ್ಪಿದ್ದಾನೆ. ಲೋ ಬಿಪಿಯಾಗಿ ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಎಂದು ಹೇಳಲಾಗುತ್ತಿದೆ.

ಶಿವಮೊಗ್ಗ: ಶಾಲಾ ಆವರಣದಲ್ಲಿ ಕುಸಿದು ಬಿದ್ದ 6 ವರ್ಷದ ಬಾಲಕ; ಹೃದಯಾಘಾತದಿಂದ ಸಾವು!
ರಾಜ್ಯ

ಶಿವಮೊಗ್ಗ: ಶಾಲಾ ಆವರಣದಲ್ಲಿ ಕುಸಿದು ಬಿದ್ದ 6 ವರ್ಷದ ಬಾಲಕ; ಹೃದಯಾಘಾತದಿಂದ ಸಾವು!

ಶನಿವಾರ ಮಧ್ಯಾಹ್ನ ಶಾಲೆ ಮುಗಿಯುವ ಸಮಯದಲ್ಲಿ ಶಾಲಾ ಆವರಣದಲ್ಲಿ ಏಕಾಏಕಿ ಕುಸಿದು ಬಿದ್ದಿದ್ದ. ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಭಾರತೀಯ 'ಶೂಟಿಂಗ್' ದಂತಕತೆ, ಮನು ಬಾಕರ್ ಕೋಚ್ ಜಸ್ಪಾಲ್ ರಾಣಾ ನಿಧನ!
ದೇಶ

ಭಾರತೀಯ 'ಶೂಟಿಂಗ್' ದಂತಕತೆ, ಮನು ಬಾಕರ್ ಕೋಚ್ ಜಸ್ಪಾಲ್ ರಾಣಾ ನಿಧನ!

ಭಾರತದ ಪಿಸ್ತೂಲ್ ಶೂಟರ್‌ಗಳಿಗೆ ಹೈ-ಪರ್ಫಾರ್ಮೆನ್ಸ್ ಕೋಚ್ ಆಗಿ ಸೇವೆ ಸಲ್ಲಿಸುತ್ತಿದ್ದ ರಾಣಾ, ಮ್ಯೂನಿಚ್‌ನಲ್ಲಿ ನಡೆದ ISSF ವಿಶ್ವಕಪ್‌ನಿಂದ ಭಾರತಕ್ಕೆ ಹಿಂದಿರುಗುವಾಗ ಅನಾರೋಗ್ಯಕ್ಕೊಳಗಾಗಿದ್ದರು ಎಂದು ವರದಿಯಾಗಿದೆ.

ಕಲಬುರಗಿ: ಜೇವರ್ಗಿಯಲ್ಲಿ ಕರ್ತವ್ಯನಿರತ KKRTC ನಿರ್ವಾಹಕ ಹೃದಯಾಘಾತದಿಂದ ಸಾವು
ರಾಜ್ಯ

ಕಲಬುರಗಿ: ಜೇವರ್ಗಿಯಲ್ಲಿ ಕರ್ತವ್ಯನಿರತ KKRTC ನಿರ್ವಾಹಕ ಹೃದಯಾಘಾತದಿಂದ ಸಾವು

ಮೃತ ಮಲ್ಲಯ್ಯ ಸ್ವಾಮಿ ಅವರು ಜೇವರ್ಗಿ ತಾಲೂಕಿನ ರಾಜವಾಳ ಗ್ರಾಮದ ನಿವಾಸಿಯಾಗಿದ್ದರು.