ದೇಶರಾಸಲೀಲೆ ವಿಡಿಯೋ ವೈರಲ್ ಬೆನ್ನಲ್ಲೇ ಸಾಧ್ವಿ ಪ್ರೇಮ್ ಬೈಸಾ ನಿಗೂಢ ಸಾವು!
25 ವರ್ಷದ ಸಾಧ್ವಿ ಪ್ರೇಮ್ ಬೈಸಾ ಅವರು ಬುಧವಾರ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದು, ಅವರ ಸಾವಿನ ನಾಲ್ಕು ಗಂಟೆಗಳ ನಂತರ ಅವರ ಸೋಶಿಯಲ್ ಮೀಡಿಯಾ ಅಕೌಂಟ್ನಲ್ಲಿ ನ್ಯಾಯಕ್ಕಾಗಿ ಒತ್ತಾಯಿಸುವ ಪೋಸ್ಟ್ ಪ್ರಕರಣವನ್ನು ಇನ್ನಷ್ಟು ಜಟಿಲಗೊಳಿಸಿದೆ.