ರಾಜ್ಯಮಂಗಳೂರು: ಪೊಲೀಸರ ಗುಂಡೇಟಿಗೆ ಬಲಿಯಾದ ಇಬ್ಬರ ಕುಟುಂಬಸ್ಥರಿಗೆ ಸಿಎಂ 10 ಲಕ್ಷ ರೂ ಪರಿಹಾರ ಘೋಷಣೆ
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ ಪೊಲೀಸರು ನಡೆಸಿದ ಗೋಲಿಬಾರ್ ನಲ್ಲಿ ಮೃತಪಟ್ಟ ಇಬ್ಬರ ಕುಟುಂಬಸ್ಥರಿಗೆ ರಾಜ್ಯ ಸರ್ಕಾರ ತಲಾ ಹತ್ತು ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.