died

ರಾಜಸ್ಥಾನದಲ್ಲಿ ಅನಸ್ತೇಶಿಯಾಕ್ಕೆ ಮಹಿಳಾ ಅಧಿಕಾರಿ ಬಲಿ: ವೈದ್ಯರ ನಿರ್ಲಕ್ಷ್ಯ ಆರೋಪ, CBI ತನಿಖೆಗೆ ಆಗ್ರಹ
ದೇಶ

ರಾಜಸ್ಥಾನದಲ್ಲಿ ಅನಸ್ತೇಶಿಯಾಕ್ಕೆ ಮಹಿಳಾ ಅಧಿಕಾರಿ ಬಲಿ: ವೈದ್ಯರ ನಿರ್ಲಕ್ಷ್ಯ ಆರೋಪ, CBI ತನಿಖೆಗೆ ಆಗ್ರಹ

ಜೋಧ್‌ಪುರದಲ್ಲಿ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಆಗಿ ನೇಮಕಗೊಂಡಿದ್ದ ಪ್ರಿಯಾಂಕಾ ಬಿಷ್ಣೋಯ್ (33) ಅವರು ಜೋಧ್‌ಪುರದ ಆಸ್ಪತ್ರೆಯೊಂದರಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಬಳಿಕ ಅವರ ಆರೋಗ್ಯ ಸ್ಥಿತಿ ತೀವ್ರ ಹದಗೆಟ್ಟಿತ್ತು.

ಮಂಗಳೂರು: ಸಂಬಂಧಿಗೆ ಲಿವರ್ ದಾನ ಮಾಡಿದ್ದ ಮಹಿಳೆ ಸಾವು
ರಾಜ್ಯ

ಮಂಗಳೂರು: ಸಂಬಂಧಿಗೆ ಲಿವರ್ ದಾನ ಮಾಡಿದ್ದ ಮಹಿಳೆ ಸಾವು

ತನ್ನ ಪತಿಯ ಸಂಬಂಧಿ ಮಹಿಳೆಗೆ ಅನಾರೋಗ್ಯ ಉಂಟಾಗಿದ್ದು, ಅವರಿಗೆ ಲಿವರ್‌ನ ಅಗತ್ಯವಿತ್ತು. ಅವರಿಗೆ ಲಿವರ್ ದಾನ ಮಾಡಲೆಂದು ಹಲವರನ್ನು ತಪಾಸಣೆಗೆ ಒಳಪಡಿಸಲಾಗಿತ್ತು

ಅಸ್ಸಾಂ: ಪೊಲೀಸರ ವಶದಿಂದ ತಪ್ಪಿಸಿಕೊಂಡು ಕೆರೆಗೆ ಹಾರಿದ ಅತ್ಯಾಚಾರ ಆರೋಪಿ ಸಾವು; ಅಂತ್ಯ ಸಂಸ್ಕಾರಕ್ಕೆ ಗ್ರಾಮಸ್ಥರ ವಿರೋಧ
ದೇಶ

ಅಸ್ಸಾಂ: ಪೊಲೀಸರ ವಶದಿಂದ ತಪ್ಪಿಸಿಕೊಂಡು ಕೆರೆಗೆ ಹಾರಿದ ಅತ್ಯಾಚಾರ ಆರೋಪಿ ಸಾವು; ಅಂತ್ಯ ಸಂಸ್ಕಾರಕ್ಕೆ ಗ್ರಾಮಸ್ಥರ ವಿರೋಧ

ತಫಜುಲ್ ಇಸ್ಲಾಂ ಎಂದೂ ಕರೆಯಲ್ಪಡುವ ತಫೀಕುಲ್ ಇಸ್ಲಾಂನನ್ನು ಪೊಲೀಸರು ಶನಿವಾರ ಮುಂಜಾನೆ ಅಪರಾಧ ಸ್ಥಳಕ್ಕೆ ಮಹಜರು ಮಾಡಲು ಕರೆದೊಯ್ದಿದ್ದರು.

ಶ್ವಾಸಕೋಶದ ಕ್ಯಾನ್ಸರ್ ನಿಂದ you tube ಮಾಜಿ ಸಿಇಒ ಸುಸಾನ್ ವೊಜ್ಸಿಕಿ  ಸಾವು
ವಿದೇಶ

ಶ್ವಾಸಕೋಶದ ಕ್ಯಾನ್ಸರ್ ನಿಂದ you tube ಮಾಜಿ ಸಿಇಒ ಸುಸಾನ್ ವೊಜ್ಸಿಕಿ ಸಾವು

ಯೂಟ್ಯೂಬ್‌ನ ಮಾಜಿ ಸಿಇಒ ಸುಸಾನ್ ವೊಜ್ಸಿಕಿ ಶ್ವಾಸಕೋಶದ ಕ್ಯಾನ್ಸರ್‌ ನಿಂದ ನಿಧನಾಗಿರಾಗಿದ್ದಾರೆ. ಅವರಿಗೆ 56 ವರ್ಷ ವಯಸ್ಸಾಗಿತ್ತು. ಕಳೆದ 2 ವರ್ಷಗಳಿಂದ ಕ್ಯಾನ್ಸರ್ ವಿರುದ್ಧ ಹೋರಾಟ ನಡೆಸುತ್ತಿದ್ದರು.

ಪಶ್ಚಿಮ ಬಂಗಾಳದ ಮಾಜಿ ಸಿಎಂ ಬುದ್ಧದೇವ್ ಭಟ್ಟಾಚಾರ್ಯ ನಿಧನ
ದೇಶ

ಪಶ್ಚಿಮ ಬಂಗಾಳದ ಮಾಜಿ ಸಿಎಂ ಬುದ್ಧದೇವ್ ಭಟ್ಟಾಚಾರ್ಯ ನಿಧನ

ಬುದ್ಧದೇವ್ ಭಟ್ಟಾಚಾರ್ಯ ಅವರಿಗೆ 80 ವರ್ಷ ವಯಸ್ಸಾಗಿತ್ತು. ಭಟ್ಟಾಚಾರ್ಯ ಅವರು ಪತ್ನಿ ಮೀರಾ ಮತ್ತು ಪುತ್ರಿ ಸುಚೇತನಾ ಅವರನ್ನು ಅಗಲಿದ್ದಾರೆ.

ರಾಜಸ್ಥಾನದ ಬಿಜೆಪಿ ಶಾಸಕ ಅಮೃತ್‌ಲಾಲ್‌ ಮೀನಾ ಹೃದಯಾಘಾತದಿಂದ ನಿಧನ
ದೇಶ

ರಾಜಸ್ಥಾನದ ಬಿಜೆಪಿ ಶಾಸಕ ಅಮೃತ್‌ಲಾಲ್‌ ಮೀನಾ ಹೃದಯಾಘಾತದಿಂದ ನಿಧನ

ನಿನ್ನೆ ರಾತ್ರಿ ಎದೆ ನೋವಿನಿಂದ ಬಳಲುತ್ತಿದ್ದ ಅವರನ್ನು ಉದಯಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಆಸ್ಪತ್ರೆಯಲ್ಲಿ ನಿಧನರಾದರು ಎಂದು ಬಿಜೆಪಿಯ ಮೂಲಗಳು ತಿಳಿಸಿವೆ.

ನೆಲಮಂಗಲ: ಲಾರಿಗೆ ಬೈಕ್ ಡಿಕ್ಕಿ; ಗರ್ಭಿಣಿ ಹೊಟ್ಟೆಯಿಂದ ಹೊರ ಬಂದ ಮಗು ವಿಲವಿಲ ಒದ್ದಾಡಿ ಸಾವು
ರಾಜ್ಯ

ನೆಲಮಂಗಲ: ಲಾರಿಗೆ ಬೈಕ್ ಡಿಕ್ಕಿ; ಗರ್ಭಿಣಿ ಹೊಟ್ಟೆಯಿಂದ ಹೊರ ಬಂದ ಮಗು ವಿಲವಿಲ ಒದ್ದಾಡಿ ಸಾವು

ಸಿಂಚನಾಗೆ ಬರುವ ಆಗಸ್ಟ್​ 17ಕ್ಕೆ 8 ಮುಗಿದು 9 ತಿಂಗಳು ತುಂಬುತ್ತಿತ್ತು. ಹೀಗಾಗಿ ಹೆರಿಗೆ ಸುಸೂತ್ರವಾಗಿ ಆಗಲಿ ಎಂದು ದಂಪತಿ ಬೈಕ್ ನಲ್ಲಿ​​ ದಾಬಸ್​ ಪೇಟೆಯಲ್ಲಿರುವ ಶಿವಗಂಗೆಯ ಗಣಪತಿ ದೇವಸ್ಥಾನಕ್ಕೆ ತೆರಳಿದ್ದರು.

'ನಾಟ್ಯ ಯಾತ್ರೆ' ಮುಗಿಸಿದ ಯಾಮಿನಿ ಕೃಷ್ಣಮೂರ್ತಿ: ಪದ್ಮ ಪ್ರಶಸ್ತಿ ಪುರಸ್ಕೃತ ನೃತ್ಯ ಕಲಾವಿದೆ ಇನ್ನಿಲ್ಲ
ದೇಶ

'ನಾಟ್ಯ ಯಾತ್ರೆ' ಮುಗಿಸಿದ ಯಾಮಿನಿ ಕೃಷ್ಣಮೂರ್ತಿ: ಪದ್ಮ ಪ್ರಶಸ್ತಿ ಪುರಸ್ಕೃತ ನೃತ್ಯ ಕಲಾವಿದೆ ಇನ್ನಿಲ್ಲ

ಯಾಮಿನಿ ಕೃಷ್ಣಮೂರ್ತಿ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದು, ಕಳೆದ 7 ತಿಂಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಅವರ ಮ್ಯಾನೇಜರ್ ಹಾಗೂ ಕಾರ್ಯದರ್ಶಿಯಾಗಿದ್ದ ಗಣೇಶ್ ಮಾಹಿತಿ ನೀಡಿದ್ದಾರೆ.

ಯಾದಗಿರಿ: ಮೊನ್ನೆಯಷ್ಟೇ ವರ್ಗಾವಣೆಗೊಂಡಿದ್ದ PSI ಪರಶುರಾಮ್ ಹಠಾತ್ ಸಾವು; ಶಾಸಕ ಚೆನ್ನಾರೆಡ್ಡಿ ವಿರುದ್ಧ ಗಂಭೀರ ಆರೋಪ
ರಾಜ್ಯ

ಯಾದಗಿರಿ: ಮೊನ್ನೆಯಷ್ಟೇ ವರ್ಗಾವಣೆಗೊಂಡಿದ್ದ PSI ಪರಶುರಾಮ್ ಹಠಾತ್ ಸಾವು; ಶಾಸಕ ಚೆನ್ನಾರೆಡ್ಡಿ ವಿರುದ್ಧ ಗಂಭೀರ ಆರೋಪ

ಪಿಎಸ್ಐ ಪರಶುರಾಮ್ ಅವರು ಸೈಬರ್ ಕ್ರೈಮ್ ಪಿಎಸ್ಐ ಆಗಿ ವರ್ಗಾವಣೆಗೊಂಡಿದ್ದರು. ಮೊನ್ನೆ ನಗರ ಠಾಣೆಯಲ್ಲಿ ಬೀಳ್ಕೊಡುಗೆ ಪಡೆದಿದ್ದರು. ನಿನ್ನೆ ಸಂಜೆ ಪೊಲೀಸ್ ಕ್ವಾಟರ್ಸ್ ನಿವಾಸದಲ್ಲಿ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.