died

ರೇಡಿಯೋ ನಿರೂಪಕ ಅಮೀನ್ ಸಯಾನಿ ನಿಧನ: 'ಬಿನಾಕಾ ಗೀತ್ ಮಾಲಾ' ಹಿಂದಿನ ಧ್ವನಿ ಇನ್ನಿಲ್ಲ!
ಖ್ಯಾತ ರೇಡಿಯೊ ಉದ್ಘೋಷಕ ಅಮೀನ್ ಸಯಾನಿ ಅವರು ಹೃದಯಾಘಾತದಿಂದ ನಿಧನರಾದರು. ಅವರಿಗೆ 91 ವರ್ಷ ವಯಸ್ಸಾಗಿತ್ತು.

ಕಿರುತೆರೆ ನಟ ರಿತು ರಾಜ್ ಸಿಂಗ್ ಹೃದಯಾಘಾತದಿಂದ ನಿಧನ
ವರದಿ ಪ್ರಕಾರ ರಿತುರಾಜ್ ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಪ್ಯಾಂಕ್ರಿಯಾಟಿಕ್ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಇತ್ತೀಚೆಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮಂಗಳೂರು: ಏಕಾಏಕಿ ನಿಲ್ಲುತ್ತಿದೆ ಹೃದಯ; ಮಲಗಿದ್ದಲ್ಲೇ ಪಿಯುಸಿ ವಿದ್ಯಾರ್ಥಿನಿ ಸಾವು

ಗಾಯಕಿ, ನಟಿ ಮಲ್ಲಿಕಾ ರಜಪೂತ್ ಅನುಮಾನಾಸ್ಪದ ಸಾವು
ನಟಿ, ಗಾಯಕಿ ಮಲ್ಲಿಕಾ ರಜಪೂತ್ ನಿಧನ ಹೊಂದಿದ್ದಾರೆ. ಅವರಿಗೆ 35 ವರ್ಷ ವಯಸ್ಸಾಗಿತ್ತು. ಉತ್ತರ ಪ್ರದೇಶದ ಸುಲ್ತಾನಪುರದ ಮಲ್ಲಿಕಾ ಮನೆಯ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಲ್ಲಿಕಾ ಮೃತದೇಹ ಪತ್ತೆಯಾಗಿದೆ.

ಬೆಂಗಳೂರು: ಹೆಡ್ ಫೋನ್ ತಂದ ಕುತ್ತು; ಹಳಿಗಳ ಮೇಲೆ ನಡೆಯುತ್ತಿದ್ದವನಿಗೆ ರೈಲು ಡಿಕ್ಕಿ, ಸ್ಥಳದಲ್ಲೇ ವಿದ್ಯಾರ್ಥಿ ಸಾವು
ಕಿವಿಗೆ ಇಯರ್ ಫೋನ್ ಹಾಕಿಕೊಂಡು ಹಳಿಗಳ ಮೇಲೆ ನಡೆಯುತ್ತಿದ್ದವನಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಲಹಂಕದ ಬಳಿ ನಡೆದಿದೆ.

ನಟಿ ಪೂನಂ ಪಾಂಡೆ ನಿಧನ: 32 ವರ್ಷಕ್ಕೆ ಇಹಲೋಕ ತ್ಯಜಿಸಿದ ಕಾಂಟ್ರವರ್ಸಿ ಕ್ವೀನ್!
ಸದಾ ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದ ಬಾಲಿವುಡ್ ನಟಿ ಹಾಗೂ ಮಾಡೆಲ್ ಪೂನಂ ಪಾಂಡೆ ಸಾವನ್ನಪ್ಪಿದ್ದಾರೆ. ಅವರಿಗೆ 32 ವರ್ಷ ವಯಸ್ಸಾಗಿತ್ತು.

ಬೆಂಗಳೂರು: ಬಿಬಿಎಂಪಿ ಕಸದ ಲಾರಿಗೆ 15 ವರ್ಷದ ಬಾಲಕಿ ಬಲಿ
ಬಿಬಿಎಂಪಿ ಕಸದ ಟ್ರಕ್‌ಗೆ ವಾಹನ ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಪುಲಕೇಶಿನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಮಸೀದಿ ರಸ್ತೆ ಬಳಿ ನಡೆದಿದೆ.

ಚಿತ್ರದುರ್ಗ: ಜವರಾಯನ ರೂಪದಲ್ಲಿ ಬಂದ ಲಾರಿ; ನಾಳೆ ನಿಶ್ಚಿತಾರ್ಥದ ಖುಷಿಯಲ್ಲಿದ್ದ ಕೃಷಿ ಅಧಿಕಾರಿ ಸಾವು!
ಎದುರುಗಡೆಯಿಂದ ಬರುತ್ತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿತ್ರದುರ್ಗ ತಿರುಮಲ ಡಾಬಾ ಬಳಿ ನಡೆದಿದೆ.

ನಂಜನಗೂಡು: ಕಪಿಲಾ ನದಿಯಲ್ಲಿ ಮುಳುಗಿ ಮೂವರು ಅಯ್ಯಪ್ಪ ಮಾಲಾಧಾರಿಗಳ ದುರ್ಮರಣ
ಪಟ್ಟಣದ ಕಪಿಲ ನದಿಯಲ್ಲಿ ಶುಕ್ರವಾರ ಬೆಳಿಗ್ಗೆ ಸ್ನಾನಕ್ಕೆಂದು ಇಳಿದಿದ್ದ ಅಯ್ಯಪ್ಪ ಮಾಲಾಧಾರಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

