died

ಮಂಗಳೂರು: ಚಾಲಕ ಬ್ರೇಕ್ ಹಾಕಿದ ರಭಸಕ್ಕೆ ಬಸ್ ನಿಂದ ಹೊರಗೆ ಹಾರಿದ ಮಹಿಳೆ ಸ್ಥಳದಲ್ಲೇ ಸಾವು!
ರಾಜ್ಯ

ಮಂಗಳೂರು: ಚಾಲಕ ಬ್ರೇಕ್ ಹಾಕಿದ ರಭಸಕ್ಕೆ ಬಸ್ ನಿಂದ ಹೊರಗೆ ಹಾರಿದ ಮಹಿಳೆ ಸ್ಥಳದಲ್ಲೇ ಸಾವು!

ಖಾಸಗಿ ಬಸ್ ಚಾಲಕನ ಅತಿರೇಕ ಹಾಗೂ ನಿರ್ಲಕ್ಷ್ಯದ ಚಾಲನೆಯಿಂದ ಬಸ್ಸಿನಿಂದ ಕೆಳಗೆ ಬಿದ್ದ ವೃದ್ಧೆಯೊಬ್ಬರು ಸಾವನ್ನಪ್ಪಿರುವ ಘಟನೆ ಮಂಗಳೂರು ನಗರದ ಹೊರವಲಯದ ಜೋಕಟ್ಟೆ ಬಳಿ  ನಡೆದಿದೆ.

ನಟ ಯಶ್ ಗದಗ ಭೇಟಿ ವೇಳೆ ಮತ್ತೊಂದು ದುರಂತ: ಅಪಘಾತಕ್ಕೀಡಾಗಿದ್ದ ಅಭಿಮಾನಿ ಸಾವು!
ಸಿನಿಮಾ ಸುದ್ದಿ

ನಟ ಯಶ್ ಗದಗ ಭೇಟಿ ವೇಳೆ ಮತ್ತೊಂದು ದುರಂತ: ಅಪಘಾತಕ್ಕೀಡಾಗಿದ್ದ ಅಭಿಮಾನಿ ಸಾವು!

ಯಶ್ ಹುಟ್ಟುಹಬ್ಬಕ್ಕೆ ಶುಭಕೋರುವ ಬ್ಯಾನರ್ ಕಟ್ಟುವಾಗ ವಿದ್ಯುತ್ ಸ್ಪರ್ಶದಿಂದ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆ ಬೆನ್ನಲ್ಲೇ ನಟ ಯಶ್‌ ಗದಗ ಭೇಟಿ ವೇಳೆ ಮತ್ತೊಬ್ಬ ಅಭಿಮಾನಿ ಮೃತಪಟ್ಟಿದ್ದಾನೆ.

ಬಿಜೆಪಿ ಹಿರಿಯ ನಾಯಕ, ಹೊಟೇಲ್‌ ಉದ್ಯಮಿ ಬಿ.ಸುಧಾಕರ್‌ ಶೆಟ್ಟಿ ನಿಧನ
ರಾಜ್ಯ

ಬಿಜೆಪಿ ಹಿರಿಯ ನಾಯಕ, ಹೊಟೇಲ್‌ ಉದ್ಯಮಿ ಬಿ.ಸುಧಾಕರ್‌ ಶೆಟ್ಟಿ ನಿಧನ

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬಿಜೆಪಿ ಹಿರಿಯ ನಾಯಕ ಹಾಗೂ ಶಾರದಾ ಇಂಟರ್ನ್ಯಾಷನಲ್ ಹೋಟೆಲ್ ಮಾಲೀಕ ಸುಧಾಕರ ಶೆಟ್ಟಿ ಅವರು ಗುರುವಾರ ವಿಧಿವಶರಾಗಿದ್ದಾರೆ.

ಬಂಟ್ವಾಳ: ರಸ್ತೆ ಅಪಘಾತದಲ್ಲಿ ರಂಗಭೂಮಿ ಕಲಾವಿದ ಗೌತಮ್ ಕಲಾಲ್ ಸಾವು
ರಾಜ್ಯ

ಬಂಟ್ವಾಳ: ರಸ್ತೆ ಅಪಘಾತದಲ್ಲಿ ರಂಗಭೂಮಿ ಕಲಾವಿದ ಗೌತಮ್ ಕಲಾಲ್ ಸಾವು

ಬಂಟ್ವಾಳ ಸಮೀಪದ ವಗ್ಗದಲ್ಲಿ ಭಾನುವಾರ ಮುಂಜಾನೆ ನಡೆದ ರಸ್ತೆ ಅಪಘಾತದಲ್ಲಿ ರಂಗಭೂಮಿ ಕಲಾವಿದ ಗೌತಮ್ ಕುಲಾಲ್ ವಗ್ಗ (28) ಮೃತಪಟ್ಟಿದ್ದಾರೆ.

ಬೆಂಗಳೂರು: ಸಿಗರೇಟ್ ಸೇದುವಾಗ 33ನೇ ಮಹಡಿಯಿಂದ ಬಿದ್ದು ಟೆಕ್ಕಿ ಸಾವು!
ರಾಜ್ಯ

ಬೆಂಗಳೂರು: ಸಿಗರೇಟ್ ಸೇದುವಾಗ 33ನೇ ಮಹಡಿಯಿಂದ ಬಿದ್ದು ಟೆಕ್ಕಿ ಸಾವು!

ಸಿಗರೇಟ್ ಸೇದುವ ವೇಳೆ 27 ವರ್ಷದ ಟೆಕ್ಕಿಯೊಬ್ಬ ಬಾಲ್ಕನಿಯಿಂದ ಬಿದ್ದು ಮೃತಪಟ್ಟ ದಾರುಣ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ಕನ್ನಡ ಸೇರಿ ಬಹುಭಾಷಾ ಸಿನಿಮಾ ಸ್ಟಂಟ್ ಮಾಸ್ಟರ್ ಜಾಲಿ ಬಾಸ್ಟಿಯನ್ ಹೃದಯಾಘಾತದಿಂದ ನಿಧನ
ಸಿನಿಮಾ ಸುದ್ದಿ

ಕನ್ನಡ ಸೇರಿ ಬಹುಭಾಷಾ ಸಿನಿಮಾ ಸ್ಟಂಟ್ ಮಾಸ್ಟರ್ ಜಾಲಿ ಬಾಸ್ಟಿಯನ್ ಹೃದಯಾಘಾತದಿಂದ ನಿಧನ

ಹೃದಯಾಘಾತದಿಂದ ಸ್ಯಾಂಡಲ್ ವುಡ್ ನ ಮತ್ತೊಬ್ಬ ಕಲಾವಿದ ನಿಧನರಾಗಿದ್ದಾರೆ. ಕನ್ನಡ ಸೇರಿ ಹಲವು ಭಾಷೆಗಳಲ್ಲಿ ಸಾಹಸ ನಿರ್ದೇಶನ ಮಾಡಿದ್ದ ಜಾಲಿ ಬಾಸ್ಟಿಯನ್ ಹಠಾತ್ ಹೃದಯಘಾತದಿಂದ ನಿನ್ನೆ ಮಂಗಳವಾರ ರಾತ್ರಿ ನಿಧನ ಹೊಂದಿದ್ದು, ಅವರಿಗೆ 57 ವರ್ಷ ವಯಸ್ಸಾಗಿತ್ತು. 

ಆಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಹೇಮಾವತಿ ನದಿಯಲ್ಲಿ ಆಟವಾಡುತ್ತಿದ್ದ ಯುವತಿ ನೀರಿನಲ್ಲಿ ಮುಳುಗಿ ಸಾವು!
ರಾಜ್ಯ

ಆಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಹೇಮಾವತಿ ನದಿಯಲ್ಲಿ ಆಟವಾಡುತ್ತಿದ್ದ ಯುವತಿ ನೀರಿನಲ್ಲಿ ಮುಳುಗಿ ಸಾವು!

ಹೇಮಾವತಿ ನದಿ ಹಿನ್ನೀರಿನಲ್ಲಿ ಆಕಸ್ಮಿಕವಾಗಿ ಮುಳುಗಿ (Drowned in water) ಯುವತಿಯೊಬ್ಬಳು ಮೃತಪಟ್ಟಿದ್ದಾಳೆ. ಹಾಸನ ತಾಲೂಕಿನ ಗೊರೂರಿನ ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ಘಟನೆ ನಡೆದಿದೆ.

ಧಾರವಾಡ: ಲಸಿಕೆ ಪಡೆದ ಮರುದಿನವೇ 2 ವರ್ಷದ ಮಗು ಸಾವು; ಓವರ್ ಡೋಸ್ ಕಾರಣವೆಂದು ಪೋಷಕರ ಆರೋಪ
ರಾಜ್ಯ

ಧಾರವಾಡ: ಲಸಿಕೆ ಪಡೆದ ಮರುದಿನವೇ 2 ವರ್ಷದ ಮಗು ಸಾವು; ಓವರ್ ಡೋಸ್ ಕಾರಣವೆಂದು ಪೋಷಕರ ಆರೋಪ

ಹುಬ್ಬಳ್ಳಿಯ ಸಾಯಿನಗರದ ಚಿರು ಮೃತ ಬಾಲಕ.  ಪ್ರತಿ ಗುರುವಾರ ಮಕ್ಕಳಿಗೆ ಆರೋಗ್ಯ ಇಲಾಖೆಯಿಂದ ಲಸಿಕೆ ಹಾಕಲಾಗುತ್ತದೆ. ತಮಗೆ ಲಸಿಕೆ ಹಾಸಿಕಲು ಇಷ್ಟವಿಲ್ಲ ಎಂದರೂ ಆಶಾ ಕಾರ್ಯಕರ್ತೆಯರು ಬಲವಂತವಾಗಿ ಲಸಿಕೆ ಹಾಕಿಸಿದ್ದಾರೆ ಎಂದು ಹೇಳಲಾಗಿದೆ.

ಬೆಂಗಳೂರು: ಮನೆ ಮುಂದೆ ಆಟವಾಡುವಾಗ ನೀರಿನ ಸಂಪ್‌ಗೆ ಬಿದ್ದು ಮಗು ಸಾವು!
ರಾಜ್ಯ

ಬೆಂಗಳೂರು: ಮನೆ ಮುಂದೆ ಆಟವಾಡುವಾಗ ನೀರಿನ ಸಂಪ್‌ಗೆ ಬಿದ್ದು ಮಗು ಸಾವು!

ಮನೆ ಮುಂದೆ ಆಟವಾಡುತ್ತಿದ್ದ ಮಗುವೊಂದು ನೀರಿನ ಸಂಪ್‌ಗೆ ಬಿದ್ದು ಮೃತಪಟ್ಟಿರುವ ಘಟನೆ ಬಾಗಲಗುಂಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.