died

ಗದಗ ಮೃಗಾಲಯದಲ್ಲಿ ಅಳಿವಿನಂಚಿನಲ್ಲಿರುವ 'ಯೂರೇಷಿಯನ್ ಗ್ರಿಫನ್ ರಣಹದ್ದು' ಸಾವು
ಅದು ವಿದೇಶಿ ಅತಿಥಿ. ಸಾವಿರಾರು ಕಿ.ಮಿ ಕ್ರಮಿಸಿಕೊಂಡು ದೂರದ ದೇಶದಿಂದ ಕರ್ನಾಟಕಕ್ಕೆ ಬಂದಿತ್ತು. ಹಿಂದೆಯೂ ಬಂದಿರಬಹುದು. ಆದರೆ, ಈ ಬಾರಿ ರಾಜ್ಯಕ್ಕೆ ಬಂದಿದ್ದ ಈ ಅತಿಥಿ ನಿರ್ಜಲೀಕರಣದಿಂದ ಸಾವನ್ನಪ್ಪಿದೆ.

ಧಾರವಾಡ: ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ 10ನೇ ತರಗತಿ ವಿದ್ಯಾರ್ಥಿ ಸಾವು!
ಆಟ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಧಾರವಾಡದ ಮದಿಹಾಳ ಬಡಾವಣೆಯಲ್ಲಿ ಶುಕ್ರವಾರ ನಡೆದಿದೆ. ಶ್ರೇಯಸ್ ಸಿನ್ನೂರು (16) ಮೃತ ಬಾಲಕ.

ವಿದ್ಯುತ್ ಹರಿದು ತಾಯಿ-ಮಗು ಸಾವು ಪ್ರಕರಣ: ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಶಾಸಕ ಸುರೇಶ್ ಕುಮಾರ್ ಕಿಡಿ
ವಿದ್ಯುತ್ ಹರಿದು ತಾಯಿ ಮಗು ಸಾವು ಪ್ರಕರಣ ಸಂಬಂಧಿಸಿದಂತೆ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಶಾಸಕ ಸುರೇಶ್ ಕುಮಾರ್ ಕಿಡಿಕಾರಿದ್ದಾರೆ.

ರಾಜಸ್ಥಾನ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಗುರ್ಮೀತ್ ಸಿಂಗ್ ಕೂನರ್ ನಿಧನ
ರಾಜಸ್ಥಾನದ ಕರಣ್ಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗುರ್ಮೀತ್ ಸಿಂಗ್ ಕೂನರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು.

ಟಾಲಿವುಡ್ ಹಿರಿಯ ನಟ ಚಂದ್ರ ಮೋಹನ್ ವಿಧಿವಶ
ತೆಲುಗು ಚಿತ್ರರಂಗದ ಹಿರಿಯ ನಟ ಚಂದ್ರ ಮೋಹನ್ (82) ಅವರು ಹೃದಯಾಘಾತದಿಂದ ಶನಿವಾರ ವಿಧಿವಶರಾಗಿದ್ದಾರೆ.

ವಾಷಿಂಗ್ಟನ್: ಜಿಮ್ ನಲ್ಲಿ ಚೂರಿ ಇರಿತಕ್ಕೊಳಗಾಗಿದ್ದ ಭಾರತೀಯ ವಿದ್ಯಾರ್ಥಿ ಸಾವು
ಅಮೆರಿಕದ ಇಂಡಿಯಾನ ರಾಜ್ಯದ ಜಿಮ್ನಲ್ಲಿ ಚೂರಿ ಇರಿತಕ್ಕೊಳಗಾಗಿದ್ದ ಭಾರತೀಯ ವಿದ್ಯಾರ್ಥಿ ಮೃತಪಟ್ಟಿದ್ದಾನೆ ಎಂದು ವಾಲ್ಪಾರೈಸೊ ವಿಶ್ವವಿದ್ಯಾಲಯ ಪ್ರಕಟಣೆ ತಿಳಿಸಿದೆ.

ಜೇಡ ಕಚ್ಚಿ ಖ್ಯಾತ ಗಾಯಕ ಸಾವು: 28ನೇ ವಯಸ್ಸಿಗೆ ಉಸಿರು ನಿಲ್ಲಿಸಿದ ಸಿಂಗರ್!
ಅತೀ ಸಣ್ಣ ವಯಸ್ಸಿನಲ್ಲೇ ಸಂಗೀತ ಕ್ಷೇತ್ರಕ್ಕೆ ಧುಮುಕಿ, ಅಪಾರ ಅಭಿಮಾನಿಗಳನ್ನು ಹೊಂದಿದ್ದ ಖ್ಯಾತ ಗಾಯಕ ಡಾರ್ಲಿನ್ ಮೊರೈಸ್ ಜೇಡ ಕಚ್ಚಿಸಿಕೊಂಡು ಸಾವನ್ನಪ್ಪಿದ್ದಾರೆ.

ಗ್ರಹಚಾರ: ಡೋರ್ ಓಪನ್ ಆಯ್ತು, ಆದ್ರೆ ಲಿಫ್ಟ್ ಬರ್ಲಿಲ್ಲ; 4 ಮಹಡಿ ಕೆಳಗೆ ಬಿದ್ದು ವ್ಯಕ್ತಿ ಸಾವು!
4ನೇ ಮಹಡಿಯಿಂದ ಕೆಳಗಿಳಿಯಲು ಹೋದ ವ್ಯಕ್ತಿ ಲಿಫ್ಟ್ ನಿಂದ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಂಚಿಯ ಶೈಲೇಶ್ ಕುಮಾರ್ ಮೃತ ವ್ಯಕ್ತಿ.

ಚಿಕ್ಕಬಳ್ಳಾಪುರ: ನಾಟಿ ಔಷಧಿ ಸೇವಿಸಿದ್ದ 7 ವರ್ಷದ ಬಾಲಕ ಸಾವು; ವೈದ್ಯನ ವಿರುದ್ಧ ದೂರು ದಾಖಲು
ನಾಟಿ ಔಷಧಿ ಸೇವಿಸಿ ಬಾಲಕನೊಬ್ಬ ಮೃತಪಟ್ಟ ಘಟನೆ ತಾಲೂಕಿನ ನಲ್ಲಗುಟ್ಟಪಾಳ್ಯ ಗ್ರಾಮದಲ್ಲಿ ನಡೆದಿದೆ. ಅಕ್ಟೋಬರ್ 13 ರಂದು ಘಟನೆ ನಡೆದಿದ್ದರೂ ಇತ್ತೀಚೆಗೆ ಪ್ರಕರಣ ಬೆಳಕಿಗೆ ಬಂದಿದೆ.

