died

ಕಲಬುರಗಿ: ಜೇವರ್ಗಿಯಲ್ಲಿ ಕರ್ತವ್ಯನಿರತ KKRTC ನಿರ್ವಾಹಕ ಹೃದಯಾಘಾತದಿಂದ ಸಾವು
ಮೃತ ಮಲ್ಲಯ್ಯ ಸ್ವಾಮಿ ಅವರು ಜೇವರ್ಗಿ ತಾಲೂಕಿನ ರಾಜವಾಳ ಗ್ರಾಮದ ನಿವಾಸಿಯಾಗಿದ್ದರು.

ಮನೆಯಲ್ಲಿ ಎಸಿ ಸ್ಫೋಟ: ನಿವೃತ್ತ ಐಎಎಸ್ ಅಧಿಕಾರಿ ಧನೇಂದ್ರ ಕುಮಾರ್ ಸಾವು
ಗುರುವಾರ ರಾತ್ರಿ 11:18 ರ ಸುಮಾರಿಗೆ ಅವಘಡ ಸಂಭವಿಸಿದೆ. ಈ ವೇಳೆ ಕುಟುಂಬ ಸದಸ್ಯರು ಮತ್ತು ಮನೆ ಕೆಲಸದವರು ಸೇರಿದಂತೆ ಒಟ್ಟು 5 ಜನರು ಮನೆಯಲ್ಲಿದ್ದರು.

ಮುಲಾಯಂ ಸಿಂಗ್ ಯಾದವ್ ಪುತ್ರ ಪ್ರತೀಕ್ ನಿಧನ: 38 ವರ್ಷಕ್ಕೆ ಇಹಲೋಕ ತ್ಯಜಿಸಿದ BJP ನಾಯಕಿ ಅಪರ್ಣಾ ಪತಿ!
ಫಿಟ್ನೆಸ್ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದ ಪ್ರತೀಕ್, ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದರು. ಅವರ ಪತ್ನಿ ಅಪರ್ಣಾ ಯಾದವ್ ಬಿಜೆಪಿ ನಾಯಕಿಯಾಗಿದ್ದಾರೆ.

ಕ್ಯಾಲಿಫೋರ್ನಿಯಾ: ಅಪರೂಪದ 'ಫಂಗಸ್' ಸೋಂಕಿನಿಂದ ಬಳಲುತ್ತಿದ್ದ ಭಾರತೀಯ ಟೆಕ್ಕಿ ಸಾವು!
ಚಿರಂಜೀವಿ ಕೊಲ್ಲಾ ಮೃತ ವ್ಯಕ್ತಿ. ಈ ಅಪರೂಪದ ಶಿಲೀಂಧ್ರ ಸೋಂಕು ಅವರ ಶ್ವಾಸಕೋಶದ ಮೇಲೆ ತೀವ್ರ ಪರಿಣಾಮ ಬೀರಿ ಉಸಿರಾಟದ ವೈಫಲ್ಯಕ್ಕೆ ಕಾರಣವಾಗಿದೆ.

ಡಿವೈಡರ್‌ಗೆ ಕಾರು ಡಿಕ್ಕಿ: ಭೀಕರ ಅಪಘಾತದಲ್ಲಿ ನಟಿ ಹರ್ಷಿಲ್ ಕಾಲಿಯಾ ದಾರುಣ ಸಾವು
ಕಾಲಿಯಾ ರಾತ್ರಿ 11:30 ರ ಸುಮಾರಿಗೆ ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದಾಗ ಅವರ ವಾಹನವು ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿಯಾಗಿದೆ.

Pawar to Rupani: ವಿಮಾನ ದುರಂತದಲ್ಲಿ ಅಸುನೀಗಿದ ರಾಜಕೀಯ ಗಣ್ಯರು, ಪ್ರಮುಖ ವ್ಯಕ್ತಿಗಳು!

ರಾಮನಗರ: ಈಜಲು ಹೋಗಿದ್ದ ಇಬ್ಬರು PUC ವಿದ್ಯಾರ್ಥಿಗಳು ಕಬ್ಬಾಳು ಕೆರೆಯಲ್ಲಿ ಮುಳುಗಿ ಸಾವು
ಒಂದೇ ಕಾಲೇಜಿನ ಮೂವರು ಹುಡುಗಿಯರು ಸೇರಿದಂತೆ 11 ವಿದ್ಯಾರ್ಥಿಗಳು ಬುಧವಾರ ಕಬ್ಬಾಳು ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಪ್ರಾರ್ಥನೆ ಸಲ್ಲಿಸಿ ಊಟ ಮಾಡಿದ ನಂತರ, ಸಂಜೆ ಕಬ್ಬಾಳು ಕೆರೆಗೆ ಹೋದರು. ಅವರಲ್ಲಿ ಯಾರಿಗೂ ಈಜುವುದು ಹೇಗೆಂದು ತಿಳಿದಿರಲಿಲ್ಲ.

ಯುರೋಪ್‌ನಲ್ಲಿ ಎಂಜಿನಿಯರಿಂಗ್ ಶಿಕ್ಷಣ: ಉದ್ಯೋಗಕ್ಕಾಗಿ ಬೆಂಗಳೂರಿಗೆ ಬಂದಿದ್ದ ಯುವಕ ಮಹಡಿಯಿಂದ ಬಿದ್ದು ಸಾವು!
ಬುಧವಾರ ಬೆಂಗಳೂರಿನ ಶೆಟ್ಟಿಹಳ್ಳಿಯ ಪ್ರಿನ್ಸ್ ಟೌನ್ ಅಪಾರ್ಟ್‌ಮೆಂಟ್‌ನಲ್ಲಿರುವ ತನ್ನ ಪೋಷಕರಾದ ಕಿಶೋರ್ ಮತ್ತು ಜಯಶ್ರೀ ಅವರ ಮನೆಗೆ ಹೋಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಐದು ತಿಂಗಳ ಮಗುವಿನ ಜೀವತೆಗೆದ ಹನಿ ನೀರು: ವಿವಾಹವಾಗಿ 10 ವರ್ಷದ ನಂತರ ಜನಿಸಿದ್ದ ಕಂದಮ್ಮ!
10 ವರ್ಷಗಳ ನಂತರ ದೇವರು ನಮಗೆ ಖುಷಿ ನೀಡಿದ್ದನು. ಬಳಿಕ, ದೇವರೇ ಅದನ್ನು ಕಸಿದಿದ್ದಾನೆ ಎಂದು ಇಂದೋರ್‌ನ ಮನೆಯ ಮೂಲೆಯೊಂದರಲ್ಲಿ ಕುಳಿತಿದ್ದ ವೃದ್ಧೆಯೊಬ್ಬರು ನೋವಿನಿಂದ ಹೇಳುತ್ತಿದ್ದರು.

