died

ಪವಿತ್ರ ರಿಶ್ತಾ ಧಾರಾವಾಹಿ ನಟಿ ಪ್ರಿಯಾ ಮರಾಠೆ ವಿಧಿವಶ
1987 ಏಪ್ರಿಲ್ 23ರಂದು ಮುಂಬೈನಲ್ಲಿ ಜನಿಸಿದ ಪ್ರಿಯಾ ಅವರು ಮರಾಠಿ ಧಾರವಾಹಿ ‘ಯಾ ಸುಖನೋಯ’ ಮೂಲಕ ನಟನ ಜೀವನಕ್ಕೆ ಕಾಲಿಟ್ಟಿದ್ದರು.

ಪತಿಗೆ ಲಿವರ್ ದಾನ ಮಾಡಿದ ಪತ್ನಿ: ಶಸ್ತ್ರ ಚಿಕಿತ್ಸೆ ನಂತರ ಇಬ್ಬರೂ ಸಾವು!
ಪುಣೆಯ ಬಾಪು ಕೊಮ್ಕರ್ ಎಂಬ ವ್ಯಕ್ತಿಗೆ ಅವರ ಪತ್ನಿ ಕಾಮಿನಿ ತಮ್ಮ ಯಕೃತ್ತಿನ ಒಂದು ಭಾಗವನ್ನು ದಾನ ಮಾಡಿದ್ದು, ಆಗಸ್ಟ್ 15 ರಂದು ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

BMTC ಬಸ್ ಹರಿದು 10 ವರ್ಷದ ಬಾಲಕಿ ದುರ್ಮರಣ; Video
ಘಟನೆ ಬೆನ್ನಲ್ಲೇ ಯಲಹಂಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಬಿಎಂಟಿಸಿ ಬಸ್ ಅನ್ನು ವಶಕ್ಕೆ ಪಡೆದಿದ್ದಾರೆ.

ಧಾರವಾಡ: ಥಿನ್ನರ್ ಬಾಟಲಿ ಜಾರಿ ಬಿದ್ದು ಮನೆಗೆ ಬೆಂಕಿ; ತಂದೆ-ಮಗು ಸಾವು
ಮನೆಯಲ್ಲಿ ಕಳೆದ ಶುಕ್ರವಾರ (ಆ.15) ಬೆಂಕಿ ಕಾಯಿಸಿಕೊಳ್ಳಲೆಂದು ಕುಪ್ಪಡಿ ಇಡಲಾಗಿತ್ತು. ಈ ವೇಳೆ ಅಲ್ಲೇ ಆಟವಾಡುತ್ತಿದ್ದ ಮಗು ಥಿನ್ನರ್ ಬಾಟಲಿಯನ್ನು ಕೆಳಗೆ ಬೀಳಿಸಿದ್ದಾನೆ.

'3 ಈಡಿಯಟ್ಸ್' ಖ್ಯಾತಿಯ ಬಾಲಿವುಡ್ ಹಿರಿಯ ನಟ ಅಚ್ಯುತ್ ಪೋತ್ದಾರ್ ನಿಧನ
ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರನ್ನು ಜ್ಯೂಪಿಟರ್ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಬೆಂಗಳೂರು: ಸಹಪಾಠಿಯಿಂದ ಕಿಡ್ನಾಪ್; ವಿಷ ಸೇವಿಸಿದ್ದ ಎಂಜಿನೀಯರ್ ವಿದ್ಯಾರ್ಥಿನಿ ಸಾವು
ತನ್ನೊಂದಿಗೆ ಸಂಬಂಧ ಬೆಳೆಸುವಂತೆ ಐಶ್ವರ್ಯಳನ್ನು ಪೀಡಿಸುತ್ತಿದ್ದ. ಆಕೆಯನ್ನು ಬಲವಂತವಾಗಿ ಸಾತನೂರಿನಲ್ಲಿರುವ ತನ್ನ ಚಿಕ್ಕಮ್ಮನ ಮನೆಗೆ ಕರೆದೊಯ್ದಿದ್ದಾನೆ.

ಜಮ್ಮು-ಕಾಶ್ಮೀರ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ನಿಧನ
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಮಧ್ಯಾಹ್ನ 1.10 ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.

'ಗಣಪ', 'ಕರಿಯ 2' ಸಿನಿಮಾದ ನಟ ಸಂತೋಷ್ ಬಾಲರಾಜ್ ಇನ್ನಿಲ್ಲ
ಕನ್ನಡದಲ್ಲಿ ಒಂದಿಷ್ಟು ಸಿನಿಮಾಗಳನ್ನು ನಿರ್ಮಿಸಿದ ಬಳಿಕ ಆನೇಕಲ್ ಬಾಲರಾಜ್ ತಮ್ಮ ಮಗ ಸಂತೋಷ್ ಬಾಲರಾಜ್ ಅವರನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದರು.

ಆಂಧ್ರಪ್ರದೇಶ: ರಸ್ತೆ ಅಪಘಾತದಲ್ಲಿ ಇಬ್ಬರು DYSp ಗಳು ಸಾವು; ಇಬ್ಬರು ಅಧಿಕಾರಿಗಳಿಗೆ ಗಾಯ
ಹೈದರಾಬಾದ್ ಬಳಿಯ ಚೌಟುಪ್ಪಲ್‌ನಲ್ಲಿ ಚಾಲಕ ಹಠಾತ್ ಬ್ರೇಕ್ ಹಾಕಿದಾಗ, ಮುಂದೆ ಹೋಗುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಪ್ರಯತ್ನಿಸುವಾಗ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.

