died

ಬೆಂಗಳೂರು: ನೀರು ಕುಡಿಯಲು ಬೈಕ್ ನಿಂದ ಇಳಿದ ಮಹಿಳೆಗೆ ಲಾರಿ ಡಿಕ್ಕಿ; ಸ್ಥಳದಲ್ಲೇ ಸಾವು
ಮೃತಳನ್ನು ಪೊಲೀಸರು ಲಕ್ಷ್ಮಿ ಎಂದು ಗುರುತಿಸಲಾಗಿದೆ, ಆಕೆಯ ಪತಿ ಮತ್ತು ಆಕೆಯ ಎಂಟು ತಿಂಗಳ ಮಗು ಬದುಕುಳಿದಿದ್ದಾರೆ.

ಏಷ್ಯಾದ ಅತ್ಯಂತ ಹಿರಿಯ ಆನೆ 'ವತ್ಸಲಾ' ಇನ್ನಿಲ್ಲ: ಪನ್ನಾ ಹುಲಿ ಅಭಯಾರಣ್ಯದಲ್ಲಿ 'ದಾದಿ ಮಾ' ಗೆ ಕಣ್ಣೀರ ವಿದಾಯ!
ವತ್ಸಲಾಗೆ 100 ವರ್ಷಗಳಿಗಿಂತ ಹೆಚ್ಚು ವಯಸ್ಸಾಗಿದ್ದು, ದೀರ್ಘಕಾಲದವರೆಗೆ ಪನ್ನಾ ಕಾಡಿನಲ್ಲಿಯೇ ವಾಸವಿತ್ತು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

'ನಾ ಬೋರ್ಡು ಇರದ ಬಸ್ಸನು ಹತ್ತಿ ಬಂದ ಚೋಕರಿ' ಹಾಡಿನಲ್ಲಿ ನಟಿಸಿದ್ದ 'ಶೆಫಾಲಿ ಜರಿವಾಲಾ' ಸಾವು!
ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಶೆಫಾಲಿ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ಅಷ್ಟು ಹೊತ್ತಿಗಾಗಲೇ ಶೆಫಾಲಿ ಕೊನೆಯುಸಿರೆಳೆದಿದ್ದರು.

ನಟಿ ಕರೀಷ್ಮಾ ಮಾಜಿ ಪತಿ ಸಂಜಯ್ ಕಪೂರ್ ಸಾವಿಗೆ ಜೇನು ನೊಣ ಕಾರಣ?
ಇಂಗ್ಲೆಂಡ್‌ನಲ್ಲಿ ಪೋಲೋ ಪಂದ್ಯ ಆಡುತ್ತಿದ್ದಾಗ ಹೃದಯಾಘಾತದಿಂದ ಹಠಾತ್ತನೆ ಕುಸಿದು ಬಿದ್ದು ಪ್ರಾಣ ಬಿಟ್ಟಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಹಿಂದಿನ ಕಾರಣವೇ ಬೇರೆ ಇದೆ ಎನ್ನಲಾಗಿದೆ.

Air India ವಿಮಾನ ದುರಂತ: ಟ್ವೀಟ್ ಮಾಡಿದ ಕೆಲವೇ ಗಂಟೆಗಳಲ್ಲಿ ಕರೀಷ್ಮಾ ಕಪೂರ್ ಮಾಜಿ ಪತಿ ಹೃದಯಾಘಾತದಿಂದ ನಿಧನ
ಏರ್ ಇಂಡಿಯಾ ವಿಮಾನ ದುರಂತದ ಬಳಿಕ ಸಂಜಯ್ ಟ್ವೀಟ್ ಮಾಡಿ ಸಂತಾಪ ಕೋರಿದ್ದರು. ಅದಾದ ಕೆಲವೇ ಗಂಟೆಗಳಲ್ಲಿ ಅವರಿಗೆ ಹೃದಯಾಘಾತ ಆಗಿದೆ.

ದೆಹಲಿ: ದ್ವಾರಕಾ ಅಪಾರ್ಟ್ ಮೆಂಟ್ ಅಗ್ನಿ ಅವಘಡ; ಕಟ್ಟಡದಿಂದ ಜಿಗಿದು, ಇಬ್ಬರು ಮಕ್ಕಳೊಂದಿಗೆ ತಂದೆ ಸಾವು; Video
ದ್ವಾರಕಾ ಸೆಕ್ಟರ್ 13ರಲ್ಲಿನ ಸಾಬಾದ್ ಅಪಾರ್ಟ್ ಮೆಂಟ್ ನ ಏಳನೇ ಮಹಡಿಯಲ್ಲಿರುವ ಫ್ಲಾಟ್ ವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ದಗದಗನೇ ಹೊತ್ತಿ ಉರಿದಿದೆ.

ಚಿನ್ನಸ್ವಾಮಿ ದುರಂತ: ಕಾಲ್ತುಳಿತದಲ್ಲಿ ಮನೋಜ್ ಸಾವು; ಮೊಮ್ಮಗನ ಅಗಲಿಕೆ ನೋವಲ್ಲೇ ಕೊನೆಯುಸಿರೆಳೆದ ಅಜ್ಜಿ
ನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದ 11 ಮಂದಿ ಆರ್‌ಸಿಬಿ ಅಭಿಮಾನಿಗಳ ಪೈಕಿ ತುಮಕೂರಿನ ಮನೋಜ್ ಕೂಡ ಮೃತ ಪಟ್ಟಿದ್ದರು.

ಶಿವಮೊಗ್ಗ: RCB ವಿಜಯೋತ್ಸವದ ವೇಳೆ ಬೈಕ್ ಗಳ ಮುಖಾಮುಖಿ ಡಿಕ್ಕಿ; ಅಪಘಾತದಲ್ಲಿ ಯುವಕ ಸಾವು
ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆಗೆ ಯುವಕರು ಬೈಕ್ ಗಳಲ್ಲಿ ಹೊರಟಿದ್ದರು. ಈ ಸಂದರ್ಭ ಎರಡು ಬೈಕುಗಳು ಮುಖಾಮುಖಿ ಡಿಕ್ಕಿಯಾಗಿವೆ. ತೀವ್ರ ಗಾಯಗೊಂಡಿದ್ದ ಅಭಿನಂದನ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ಆಸ್ಪತ್ರೆಯಲ್ಲಿ ಬೆಡ್ ಸಿಗದೆ ಪರದಾಟ: ಗಂಟೆಗಟ್ಟಲೆ ಆಂಬ್ಯುಲೆನ್ಸ್ನಲ್ಲಿ ಕಾದು ಕುಳಿತಿದ್ದ ಅತ್ಯಾಚಾರ ಸಂತ್ರಸ್ತೆ ಸಾವು
ಬಾಲಕಿಯನ್ನು ಆಕೆಯ ಚಿಕ್ಕಮ್ಮನ ಮನೆಯ ಬಳಿ ಚಾಕೊಲೇಟ್ ನೀಡಿ ಆಮಿಷವೊಡ್ಡಿ, ಮುಜಫರ್‌ಪುರದ ಜೋಳದ ಹೊಲಕ್ಕೆ ಕರೆದೊಯ್ದು, ಮೇ 26 ರಂದು ಆಕೆಯ ಮೇಲೆ ಅತ್ಯಾಚಾರ ನಡೆಸಲಾಗಿತ್ತು.

