died

ಹಟ್ಟಿ ಚಿನ್ನದ ಗಣಿಯಲ್ಲಿ ಮಣ್ಣು ಕುಸಿದು ಕಾರ್ಮಿಕ ಸಾವು:  ಮೃತನ ಕುಟುಂಬಕ್ಕೆ 1 ಕೋಟಿ ರೂ ಪರಿಹಾರ ನೀಡಲು ಆಗ್ರಹ
ರಾಜ್ಯ

ಹಟ್ಟಿ ಚಿನ್ನದ ಗಣಿಯಲ್ಲಿ ಮಣ್ಣು ಕುಸಿದು ಕಾರ್ಮಿಕ ಸಾವು: ಮೃತನ ಕುಟುಂಬಕ್ಕೆ 1 ಕೋಟಿ ರೂ ಪರಿಹಾರ ನೀಡಲು ಆಗ್ರಹ

ಮಲ್ಲಪ್ಪ ಗಣಿಯಲ್ಲಿ 2,800 ಅಡಿ ಆಳದಲ್ಲಿ ಕೆಲಸ ಮಾಡುತ್ತಿದ್ದಾಗ ಮಣ್ಣು ಕುಸಿದು ಶರಣಬಸವ ಅಮರೇಶ್ ವೀರಾಪುರ (39) ಸಾವನ್ನಪ್ಪಿದ್ದಾರೆ.

ತಮಿಳು ಖ್ಯಾತ ‌ನಟ, ಕರಾಟೆ ದಂತಕಥೆ ಶಿಹಾನ್‌ ಹುಸೇನಿ ಕ್ಯಾನ್ಸರ್‌ಗೆ ಬಲಿ!
ಸಿನಿಮಾ ಸುದ್ದಿ

ತಮಿಳು ಖ್ಯಾತ ‌ನಟ, ಕರಾಟೆ ದಂತಕಥೆ ಶಿಹಾನ್‌ ಹುಸೇನಿ ಕ್ಯಾನ್ಸರ್‌ಗೆ ಬಲಿ!

ಹುಸೇನಿ ಅವರಿಗೆ ಪ್ರತಿದಿನ ಎರಡು ಯೂನಿಟ್ ರಕ್ತದ ಅವಶ್ಯಕತೆ ಇದ್ದು, ವೈದ್ಯಕೀಯ ವೆಚ್ಚವನ್ನು ಭರಿಸಲು ತಮ್ಮ ತರಬೇತಿ ಕೇಂದ್ರವನ್ನು ಮಾರಾಟ ಮಾಡಲು ನಿರ್ಧರಿಸಿದ್ದರು.

ವರ್ಜೀನಿಯಾ: ದುಷ್ಕರ್ಮಿಯಿಂದ ಅಂಗಡಿಯಲ್ಲಿ ಗುಂಡಿನ ದಾಳಿ; ಗುಜರಾತ್ ಮೂಲದ ತಂದೆ-ಮಗಳು ಸಾವು
ವಿದೇಶ

ವರ್ಜೀನಿಯಾ: ದುಷ್ಕರ್ಮಿಯಿಂದ ಅಂಗಡಿಯಲ್ಲಿ ಗುಂಡಿನ ದಾಳಿ; ಗುಜರಾತ್ ಮೂಲದ ತಂದೆ-ಮಗಳು ಸಾವು

ವರ್ಜೀನಿಯಾದಲ್ಲಿ ಅಂಗಡಿಯೊಂದರೊಳಗೆ ದುಷ್ಕರ್ಮಿಯೊಬ್ಬ ಏಕಾ ಏಕಿ ಗುಂಡಿನ ದಾಳಿ ನಡೆಸಿದ್ದಾನೆ ಇದರಿಂದ ಗುಜರಾತ್​ ಮೂಲದ ತಂದೆ-ಮಗಳು ಸಾವನ್ನಪ್ಪಿದ್ದಾರೆ.

ನಟಿ ಕಾಜೋಲ್ ಚಿಕ್ಕಪ್ಪ ಬಾಲಿವುಡ್ ಹಿರಿಯ ನಟ ದೇಬ್ ಮುಖರ್ಜಿ ನಿಧನ
ಬಾಲಿವುಡ್

ನಟಿ ಕಾಜೋಲ್ ಚಿಕ್ಕಪ್ಪ ಬಾಲಿವುಡ್ ಹಿರಿಯ ನಟ ದೇಬ್ ಮುಖರ್ಜಿ ನಿಧನ

ದೇಬ್ ಮುಖರ್ಜಿ ಬ್ರಹ್ಮಾಸ್ತ್ರ ಸಿನಿಮಾ ನಿರ್ದೇಶಕ ಅಯಾನ್ ಮುಖರ್ಜಿ ಅವರ ತಂದೆ. ದೇಬ್ ಮುಖರ್ಜಿ ಅಂತಿಮ ದರ್ಶನ ಪಡೆಯಲು ಅವರ ನಿವಾಸಕ್ಕೆ ಚಿತ್ರರಂಗದ ನಟ, ನಟಿಯರು ಆಗಮಿಸುತ್ತಿದ್ದಾರೆ.

Mohali: ಪಾರ್ಕಿಂಗ್‌ ವಿಚಾರಕ್ಕೆ ಜಗಳ; ನೆರೆಮನೆಯವನಿಂದ ಹಲ್ಲೆಗೆ ಒಳಗಾಗಿದ್ದ ವಿಜ್ಞಾನಿ ಸಾವು
ದೇಶ

Mohali: ಪಾರ್ಕಿಂಗ್‌ ವಿಚಾರಕ್ಕೆ ಜಗಳ; ನೆರೆಮನೆಯವನಿಂದ ಹಲ್ಲೆಗೆ ಒಳಗಾಗಿದ್ದ ವಿಜ್ಞಾನಿ ಸಾವು

ಮಂಗಳವಾರ ರಾತ್ರಿ ಅಭಿಷೇಕ್ ಸ್ವರ್ಣಕರ್ ತಮ್ಮ ಮೋಟಾರ್ ಸೈಕಲ್ ನಿಲ್ಲಿಸುತ್ತಿದ್ದಾಗ ಅವರ ನೆರೆಯ ಮಾಂಟಿ (26) ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾನೆ, ಇಬ್ಬರ ನಡುವೆ ವಾಗ್ವಾದ ನಡೆದಿದೆ,

ಪಿಇಎಸ್ ಶಿಕ್ಷಣ ಸಂಸ್ಥೆ ಸಂಸ್ಥಾಪಕ, ಮಾಜಿ ಎಂಎಲ್ ಸಿ ಎಂ.ಆರ್ ದೊರೆಸ್ವಾಮಿ ನಿಧನ
ರಾಜ್ಯ

ಪಿಇಎಸ್ ಶಿಕ್ಷಣ ಸಂಸ್ಥೆ ಸಂಸ್ಥಾಪಕ, ಮಾಜಿ ಎಂಎಲ್ ಸಿ ಎಂ.ಆರ್ ದೊರೆಸ್ವಾಮಿ ನಿಧನ

ಮೂಲತಃ ಆಂಧ್ರಪ್ರದೇಶದ ಚಿತ್ತೂರಿನ ಕೃಷಿ ಕುಟುಂಬದಲ್ಲಿ 1937ರಲ್ಲಿ ಮೇದರಪಟ್ಲ ರಾಮನಾಯ್ಡು ದೊರೆಸ್ವಾಮಿ ಜನಿಸಿದ್ದರು.

ಕೇರಳ: ಮೀನು ಗಂಟಲಲ್ಲಿ ಸಿಲುಕಿಕೊಂಡು ಯುವಕ ಸಾವು!
ದೇಶ

ಕೇರಳ: ಮೀನು ಗಂಟಲಲ್ಲಿ ಸಿಲುಕಿಕೊಂಡು ಯುವಕ ಸಾವು!

ಮೃತ ಯುವಕನನ್ನು ಪುತ್ತುಪ್ಪಲ್ಲಿಯ ಆದರ್ಶ್ ಅಲಿಯಾಸ್ ಉನ್ನಿ (25) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಡ್ರಗ್ಸ್ ಓವರ್ ಡೋಸ್ ನಿಂದ ಇಬ್ಬರ ಸಾವು?
ರಾಜ್ಯ

ಬೆಂಗಳೂರು: ಡ್ರಗ್ಸ್ ಓವರ್ ಡೋಸ್ ನಿಂದ ಇಬ್ಬರ ಸಾವು?

ಮೃತರನ್ನು ಅಸ್ಸಾಂ ಮೂಲದ ದಿವಾನ್ ಅಫ್ರಿದ್ ಅಲಿ (27) ಮತ್ತು ಅಶ್ರಫ್ ಅಲಿ (34) ಎಂದು ಗುರುತಿಸಲಾಗಿದೆ. ಈ ಮೂವರು ಬಾಡಿಗೆ ಕೋಣೆಯಲ್ಲಿ ವಾಸಿಸುತ್ತಿದ್ದು, ಹತ್ತಿರದ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು.

ಬೆಂಗಳೂರು: ಕುಡಿದ ಮತ್ತಿನಲ್ಲಿ ಕಾರು ಚಾಲನೆ; ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿಗಳು ಸಾವು
ರಾಜ್ಯ

ಬೆಂಗಳೂರು: ಕುಡಿದ ಮತ್ತಿನಲ್ಲಿ ಕಾರು ಚಾಲನೆ; ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿಗಳು ಸಾವು

ಕುಡಿದ ಮತ್ತಿನಲ್ಲಿ ವೇಗವಾಗಿ ಕಾರು ಚಲಾಯಿಸಿ ಮರಕ್ಕೆ ಡಿಕ್ಕಿ ಹೊಡೆಯಲಾಗಿದ್ದು, ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಗಾಯಗೊಂಡ ಮತ್ತಿಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.