died

ರೈಲಿನಿಂದ ತಳ್ಳಿ ವ್ಯಕ್ತಿ ಕೊಲೆ: ಪೊಲೀಸರಿಂದ ಇಬ್ಬರ ಬಂಧನ
ರಾಜ್ಯ

ರೈಲಿನಿಂದ ತಳ್ಳಿ ವ್ಯಕ್ತಿ ಕೊಲೆ: ಪೊಲೀಸರಿಂದ ಇಬ್ಬರ ಬಂಧನ

ಆರೋಪಿಗಳಿಬ್ಬರೂ ಕಲಬುರಗಿ ಜಿಲ್ಲೆಯ ಸೇಡಂ ಮೂಲದವರು. ಈ ಇಬ್ಬರು ಆರೋಪಿಗಳು ಮಂಗಳವಾರ ರಾತ್ರಿ 7.15ಕ್ಕೆ ಹೊರಟಿದ್ದ ರೈಲಿಗೆ ಯಶವಂತಪುರದಲ್ಲಿ ಹತ್ತಿದ್ದಾರೆ.

ಅಯೋಧ್ಯೆ ರಾಮಮಂದಿರ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್ ನಿಧನ
ದೇಶ

ಅಯೋಧ್ಯೆ ರಾಮಮಂದಿರ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್ ನಿಧನ

ಸತ್ಯೇಂದ್ರ ದಾಸ್ ಅವರು ಬ್ರೈನ್ ಸ್ಟ್ರೋಕ್‌ಗೆ ಒಳಗಾಗಿದ್ದರು. ಸಂಜಯ್ ಗಾಂಧಿ ಪೋಸ್ಟ್ ಗ್ರಾಜುಯೇಟ್ ಇನ್​​​​ಸ್ಟಿಟ್ಯೂಟ್​ ಆಫ್ ಮೆಡಿಕಲ್ ಸೈನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಮುಂಬೈ ರಸ್ತೆ ಅಪಘಾತ: ಕಿರುತೆರೆ ನಟ ಅಮನ್ ಜೈಸ್ವಾಲ್ ನಿಧನ
ದೇಶ

ಮುಂಬೈ ರಸ್ತೆ ಅಪಘಾತ: ಕಿರುತೆರೆ ನಟ ಅಮನ್ ಜೈಸ್ವಾಲ್ ನಿಧನ

ಟ್ರಕ್ ಚಾಲಕನನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದ್ದು, ಟ್ರಕ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಮುಂಬೈನ ಅಂಬೋಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ: The New Indian Express ಫೋಟೋ ಜರ್ನಲಿಸ್ಟ್ ಶಿವಮೊಗ್ಗ ನಂದನ್ ವಿಧಿವಶ
ರಾಜ್ಯ

ಶಿವಮೊಗ್ಗ: The New Indian Express ಫೋಟೋ ಜರ್ನಲಿಸ್ಟ್ ಶಿವಮೊಗ್ಗ ನಂದನ್ ವಿಧಿವಶ

1999ರಿಂದ ಶಿವಮೊಗ್ಗದ ಇಂಡಿಯನ್ ಎಕ್ಸ್‌ಪ್ರೆಸ್‌ ಪತ್ರಿಕೆಯ ಛಾಯಾಗ್ರಾಹಕರಾಗಿ ಕೆಲಸ ನಿರ್ವಹಿಸುತ್ತಿದ್ದ ನಂದನ್ ಗೌಡ ಶಿವಮೊಗ್ಗ ನಂದನ್ ಎಂದೇ ಹೆಸರು ಪಡೆದಿದ್ದರು. ಛಾಯಾಗ್ರಹಣದಲ್ಲಿ ಸಾಕಷ್ಟು ಪ್ರಯೋಗಗಳ ಮೂಲಕ ಗಮನ ಸೆಳೆದಿದ್ದರು.

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು; ಮೃತರ ಸಂಖ್ಯೆ 8ಕ್ಕೆ ಏರಿಕೆ
ರಾಜ್ಯ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು; ಮೃತರ ಸಂಖ್ಯೆ 8ಕ್ಕೆ ಏರಿಕೆ

ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯ ಅಯ್ಯಪ್ಪನ ಸನ್ನಿಧಿಯಲ್ಲಿ ಸಂಭವಿಸಿದ್ದ ಭೀಕರ ಸಿಲಿಂಡರ್ ಸ್ಫೋಟದಲ್ಲಿ 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡು ಕಿಮ್ಸ್​ ಆಸ್ಪತ್ರೆ ಸೇರಿದ್ದರು.

ದೇವನಹಳ್ಳಿ: ವ್ಹೀಲಿಂಗ್ ಹುಚ್ಚಾಟ; ಟ್ರಕ್‌ಗೆ ಸ್ಕೂಟರ್ ಡಿಕ್ಕಿ; ಇಬ್ಬರು ಯುವಕರು ಸಾವು
ರಾಜ್ಯ

ದೇವನಹಳ್ಳಿ: ವ್ಹೀಲಿಂಗ್ ಹುಚ್ಚಾಟ; ಟ್ರಕ್‌ಗೆ ಸ್ಕೂಟರ್ ಡಿಕ್ಕಿ; ಇಬ್ಬರು ಯುವಕರು ಸಾವು

ಬೆಳಗ್ಗೆ 9.30ರ ಸುಮಾರಿಗೆ ಪಾಷಾ ಮತ್ತು ಮನೋಜ್‌ ದೇವನಹಳ್ಳಿಯಿಂದ ‘ಎಚ್‌’ ಕ್ರಾಸ್‌ ಕಡೆಗೆ ಹೋಗುತ್ತಿದ್ದರು. ವೇಗವಾಗಿ ವ್ಹೀಲಿ ಚಲಾಯಿಸುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಭಕ್ತರು ಸಾವು; ಸಂತ್ರಸ್ತರಿಗೆ ತಲಾ 5 ಲಕ್ಷ ರೂ ಪರಿಹಾರ ಘೋಷಿಸಿದ ಸಂತೋಷ್ ಲಾಡ್
ರಾಜ್ಯ

ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಭಕ್ತರು ಸಾವು; ಸಂತ್ರಸ್ತರಿಗೆ ತಲಾ 5 ಲಕ್ಷ ರೂ ಪರಿಹಾರ ಘೋಷಿಸಿದ ಸಂತೋಷ್ ಲಾಡ್

ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಅಯ್ಯಪ್ಪ ಮಾಲಾಧಾರಿಗಳಿಗೆ ಕಿಮ್ಸ್ ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ.

ಕಾರ್ಕಳ: ರಾಜ್ಯಮಟ್ಟದ ಕಬಡ್ಡಿ ಆಟಗಾರ ಪ್ರೀತಂ ಶೆಟ್ಟಿ ಹೃದಯಾಘಾತದಿಂದ ನಿಧನ
ಕ್ರೀಡೆ

ಕಾರ್ಕಳ: ರಾಜ್ಯಮಟ್ಟದ ಕಬಡ್ಡಿ ಆಟಗಾರ ಪ್ರೀತಂ ಶೆಟ್ಟಿ ಹೃದಯಾಘಾತದಿಂದ ನಿಧನ

ಪ್ರೀತಂ ಶೆಟ್ಟಿ ಮಂಡ್ಯದಲ್ಲಿ ಶುಕ್ರವಾರ ನಡೆದಿದ್ದ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಿದ್ದರು. ಆಟವಾಡುತ್ತಿದ್ದ ವೇಳೆ ಅವರಿಗೆ ತೀವ್ರ ಎದೆ ನೋವು ಕಾಣಿಸಿಕೊಂಡಿದೆ

ಉತ್ತರ ಕನ್ನಡ: ಗಂಟಲಲ್ಲಿ ಬಲೂನ್ ಸಿಲುಕಿ 13 ವರ್ಷದ ಬಾಲಕ ಸಾವು!
ರಾಜ್ಯ

ಉತ್ತರ ಕನ್ನಡ: ಗಂಟಲಲ್ಲಿ ಬಲೂನ್ ಸಿಲುಕಿ 13 ವರ್ಷದ ಬಾಲಕ ಸಾವು!

ನವೀನ್ ನಾರಾಯಣ ಬೆಳಗಾಂವಕರ ಮೃತ ಬಾಲಕ, ಆತ 7 ನೇ ತರಗತಿ ವಿದ್ಯಾರ್ಥಿಯಾಗಿದ್ದ. ಸಂಜೆ ಮನೆಯಲ್ಲಿ ಬಲೂನ್ ಊದುತ್ತಿದ್ದಾಗ ಗಂಟಲಲ್ಲಿ ಬಲೂನ್ ಸಿಕ್ಕಿಹಾಕಿಕೊಂಡಿತ್ತು.