ದೇಶಪಂಜಾಬ್ ವಿವಿಯಲ್ಲಿ ಘೋರ ದುರಂತ: ಕ್ಯಾಂಪಸ್ನಲ್ಲೇ ವಿದ್ಯುತ್ ತಗುಲಿ ಪಿಎಚ್ಡಿ ವಿದ್ಯಾರ್ಥಿನಿ ಸಾವು; ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭಟನೆ
ಮೃತ ವಿದ್ಯಾರ್ಥಿನಿಯನ್ನು ಹರಿಯಾಣದ ರೇವಾರಿಯ ನಿವಾಸಿ ಜ್ಯೋತಿ ಎಂದು ಗುರುತಿಸಲಾಗಿದ್ದು, ಅವರು ಸೂಕ್ಷ್ಮ ಜೀವವಿಜ್ಞಾನ ವಿಭಾಗದಲ್ಲಿ ಪಿಎಚ್ಡಿ ಮಾಡುತ್ತಿದ್ದರು.