ಮಹಾರಾಷ್ಟ್ರದ ಪರ್ಬಾನಿ ಜಿಲ್ಲೆಯಲ್ಲಿ ಬೆಳೆ ಸಾಲಕ್ಕಾಗಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ 39 ವರ್ಷದ ರೈತರೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.