Dies

ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಚಿರತೆ ಸಾವು!
ದೇಶ

ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಚಿರತೆ ಸಾವು!

ಮಧ್ಯ ಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಚಿರತೆ ಸಾವನ್ನಪ್ಪಿದೆ. ದಕ್ಷಿಣ ಆಫ್ರಿಕಾದಿಂದ ತರಲಾಗಿದ್ದ ದಕ್ಷಾ ಹೆಣ್ಣು ಚಿರತೆ ಮೃತಪಟ್ಟಿರುವುದಾಗಿ ಮಧ್ಯ ಪ್ರದೇಶ ಮುಖ್ಯ ಅರಣ್ಯಾ ಸಂರಕ್ಷಣಾಧಿಕಾರಿ ಜೆ ಎಸ್ ಚೌಹ್ಹಾಣ್ ತಿಳಿಸಿದ್ದಾರೆ.

ಸಿಕಂದರಾಬಾದ್‌: ತೆರೆದ ಮ್ಯಾನ್‌ಹೋಲ್‌ಗೆ ಬಿದ್ದು 10 ವರ್ಷದ ಬಾಲಕಿ ಸಾವು
ದೇಶ

ಸಿಕಂದರಾಬಾದ್‌: ತೆರೆದ ಮ್ಯಾನ್‌ಹೋಲ್‌ಗೆ ಬಿದ್ದು 10 ವರ್ಷದ ಬಾಲಕಿ ಸಾವು

ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಜಿಎಚ್‌ಎಂಸಿ) ಅಧಿಕಾರಿಗಳ ನಿರ್ಲಕ್ಷದಿಂದ ಸಿಕಂದರಾಬಾದ್‌ನ ಕಲಾಸಿಗುಡಾದಲ್ಲಿ ತೆರೆದ ಮ್ಯಾನ್ ಹೋಲ್ ಗೆ ಬಿದ್ದು 10 ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿದ್ದಾಳೆ.

ಐಐಟಿ ಮದ್ರಾಸ್ ವಿದ್ಯಾರ್ಥಿ ಆತ್ಮಹತ್ಯೆ: ಈ ವರ್ಷದಲ್ಲಿ ಮೂರನೇ ಪ್ರಕರಣ
ದೇಶ

ಐಐಟಿ ಮದ್ರಾಸ್ ವಿದ್ಯಾರ್ಥಿ ಆತ್ಮಹತ್ಯೆ: ಈ ವರ್ಷದಲ್ಲಿ ಮೂರನೇ ಪ್ರಕರಣ

ಮದ್ರಾಸ್ ನ ಭಾರತೀಯ ತಂತ್ರಜ್ಞಾನ ಸಂಸ್ಥೆ -ಐಐಟಿಯ ಪಿಹೆಚ್ ಡಿ ವಿದ್ಯಾರ್ಥಿಯೊಬ್ಬ ತಮಿಳುನಾಡಿನ ವಲಚೇರಿಯಲ್ಲಿರುವ ತನ್ನ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಭಾನುವಾರ ಹೇಳಿದ್ದಾರೆ.

ಹಿರಿಯ ಪತ್ರಕರ್ತ ವೇದ್ ಪ್ರತಾಪ್ ವೈದಿಕ್ ನಿಧನ
ದೇಶ

ಹಿರಿಯ ಪತ್ರಕರ್ತ ವೇದ್ ಪ್ರತಾಪ್ ವೈದಿಕ್ ನಿಧನ

ಹಿರಿಯ ಪತ್ರಕರ್ತ ವೇದ್ ಪ್ರತಾಪ್ ವೈದಿಕ್ ಅವರು ಮಂಗಳವಾರ ಗುರುಗ್ರಾಮದ ತಮ್ಮ ಮನೆಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು.

20 ನೇ ಮಹಡಿಯಿಂದ ಬಿದ್ದು ಓಯೋ ಸ್ಥಾಪಕ ರಿತೇಶ್ ಅಗರ್ವಾಲ್ ತಂದೆ ಸಾವು!
ದೇಶ

20 ನೇ ಮಹಡಿಯಿಂದ ಬಿದ್ದು ಓಯೋ ಸ್ಥಾಪಕ ರಿತೇಶ್ ಅಗರ್ವಾಲ್ ತಂದೆ ಸಾವು!

ಓಯೋ ರೂಮ್ಸ್ ನ ಸ್ಥಾಪಕ ರಿತೇಶ್ ಅಗರ್ವಾಲ್ ತಂದೆ ರಮೇಶ್ ಅಗರ್ವಾಲ್ ಅವರ ತಂದೆ 20 ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ.

ಇಡಿ, ಸಿಬಿಐ ತನಿಖೆ ಎದುರಿಸುತ್ತಿದ್ದ ಉದ್ಯಮಿ ಹಸನ್ ಅಲಿ ಖಾನ್ ಸಾವು
ದೇಶ

ಇಡಿ, ಸಿಬಿಐ ತನಿಖೆ ಎದುರಿಸುತ್ತಿದ್ದ ಉದ್ಯಮಿ ಹಸನ್ ಅಲಿ ಖಾನ್ ಸಾವು

ಸ್ವಿಸ್ ಬ್ಯಾಂಕ್ ಗಳಲ್ಲಿ ಶತಕೋಟಿ ಡಾಲರ್ ಇಟ್ಟ ಆರೋಪ ಹಾಗೂ ಐಟಿ, ಸಿಬಿಐ, ಇಡಿಯಿಂದ ತನಿಖೆ ಎದುರಿಸುತ್ತಿದ್ದ ಪುಣೆ ಮೂಲದ ಉದ್ಯಮಿ ಹಸನ್ ಅಲಿ ಖಾನ್ ಇಲ್ಲಿನ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿರುವುದಾಗಿ ವಕೀಲರೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಮಹಾರಾಷ್ಟ್ರ: ಹೋಟೆಲ್ ನಲ್ಲಿ ಊಟ ಸೇವನೆ ನಂತರ ಐಎಎಸ್ ಅಧಿಕಾರಿ ಸಾವು
ದೇಶ

ಮಹಾರಾಷ್ಟ್ರ: ಹೋಟೆಲ್ ನಲ್ಲಿ ಊಟ ಸೇವನೆ ನಂತರ ಐಎಎಸ್ ಅಧಿಕಾರಿ ಸಾವು

ಹೋಟೆಲ್ ವೊಂದರಲ್ಲಿ ಊಟ ಸೇವಿಸಿದ ನಂತರ ಐಎಎಸ್ ಅಧಿಕಾರಿಯೊಬ್ಬರು ಮೃತಪಟ್ಟಿರುವ ಘಟನೆ ಮುಂಬೈಯಲ್ಲಿ ನಡೆದಿದೆ. ಮಹಾರಾಷ್ಟ್ರದ ಪಿಡಬ್ಲ್ಯೂಡಿ ಇಲಾಖೆಯಲ್ಲಿ ಕಾರ್ಯದರ್ಶಿಯಾಗಿದ್ದ 57 ವರ್ಷದ  ಪ್ರಶಾಂತ್ ದತ್ತಾತ್ರೇಯ ನವಘರೆ ಸಾವನ್ನಪ್ಪಿದ್ದ ಹಿರಿಯ ಐಎಎಸ್ ಅಧಿಕಾರಿಯಾಗಿದ್ದಾರೆ.

ಮಡಿಕೇರಿ: ಶೌಚಗುಂಡಿಗೆ ಬಿದ್ದ ಕಾಡಾನೆ ಸಾವು
ರಾಜ್ಯ

ಮಡಿಕೇರಿ: ಶೌಚಗುಂಡಿಗೆ ಬಿದ್ದ ಕಾಡಾನೆ ಸಾವು

ಎಸ್ಟೇಟ್‌ನಲ್ಲಿದ್ದ ಶೌಚಗುಂಡಿಗೆ ಬಿದ್ದು ಕಾಡಾನೆಯೊಂದು ಮೃತಪಟ್ಟಿರುವ ಘಟನೆ ಶನಿವಾರ ಉತ್ತರ ಕೊಡಗಿನ ಶನಿವಾರಸಂತೆಯಲ್ಲಿ ನಡೆದಿದೆ.

ಬೆಂಗಳೂರು: ಕಾಡ್ಗಿಚ್ಚು ನಂದಿಸುವ ವೇಳೆ ಗಾಯಗೊಂಡಿದ್ದ ಗಾರ್ಡ್ ಸುಂದರೇಶ್ ಸಾವು
ರಾಜ್ಯ

ಬೆಂಗಳೂರು: ಕಾಡ್ಗಿಚ್ಚು ನಂದಿಸುವ ವೇಳೆ ಗಾಯಗೊಂಡಿದ್ದ ಗಾರ್ಡ್ ಸುಂದರೇಶ್ ಸಾವು

ಸಕಲೇಶಪುರ ತಾಲೂಕಿನ ಕಾಡುಮನೆ ಎಸ್ಟೇಟ್ ಬಳಿಯ ಅರಣ್ಯದಲ್ಲಿ ಗುರುವಾರ ಕಾಡ್ಗಿಚ್ಚು ನಂದಿಸಲು ಹೋಗಿ ಗಂಭೀರವಾಗಿ ಗಾಯಗೊಂಡಿದ್ದ ಅರಣ್ಯ ಇಲಾಖೆಯ ಗಾರ್ಡ್ ಸುಂದರೇಶ್ ಅವರು ಶನಿವಾರ ಚಿಕಿತ್ಸೆ ಫಲಕಾರಿಯಾಗದೆ...