Dies

ಉಗ್ರರ ಜೊತೆ ಕಾದಾಟದಲ್ಲಿ ಗಾಯಗೊಂಡಿದ್ದ ಭಾರತೀಯ ಸೇನೆಯ ಶ್ವಾನ 'ಜೂಮ್' ಸಾವು
ದೇಶ

ಉಗ್ರರ ಜೊತೆ ಕಾದಾಟದಲ್ಲಿ ಗಾಯಗೊಂಡಿದ್ದ ಭಾರತೀಯ ಸೇನೆಯ ಶ್ವಾನ 'ಜೂಮ್' ಸಾವು

ಉಗ್ರರ ವಿರುದ್ದದ ಹೋರಾಟದಲ್ಲಿ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸಿದ ಭಾರತೀಯ ಸೇನೆಯ ಶ್ವಾನ ಜೂಮ್ ಗುರುವಾರ ಸಾವನ್ನಪ್ಪಿದೆ.

ಉತ್ತರ ಪ್ರದೇಶ: ಗ್ಯಾಂಗ್ ರೇಪ್, ಬೆಂಕಿ ಹಚ್ಚಿದ್ದ 16 ವರ್ಷದ ದಲಿತ ಬಾಲಕಿ 12 ದಿನಗಳ ನಂತರ ಸಾವು
ದೇಶ

ಉತ್ತರ ಪ್ರದೇಶ: ಗ್ಯಾಂಗ್ ರೇಪ್, ಬೆಂಕಿ ಹಚ್ಚಿದ್ದ 16 ವರ್ಷದ ದಲಿತ ಬಾಲಕಿ 12 ದಿನಗಳ ನಂತರ ಸಾವು

ಉತ್ತರ ಪ್ರದೇಶದ ಪಿಲಿಭಿತ್ ನಲ್ಲಿ ಸೆಪ್ಟೆಂಬರ್ ಏಳರಂದು ಇಬ್ಬರು ದುಷ್ಕರ್ಮಿಗಳು ಗ್ಯಾಂಗ್ ರೇಪ್ ನಡೆಸಿ, ಬೆಂಕಿ ಹಚ್ಚಿ ಕೊಲ್ಲಲು ಯತ್ನಿಸಿದ್ದರಿಂದ ಗಾಯಗೊಂಡಿದ್ದ ಅಪ್ರಾಪ್ತ ವಯಸ್ಸಿನ ದಲಿತ ಬಾಲಕಿ ಇಂದು ಸಾವನ್ನಪ್ಪಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. 

ಮಹಾರಾಷ್ಚ್ರ: ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಮಾಣಿಕ್ ರಾವ್ ನಿಧನ
ದೇಶ

ಮಹಾರಾಷ್ಚ್ರ: ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಮಾಣಿಕ್ ರಾವ್ ನಿಧನ

ಕೇಂದ್ರದ ಮಾಜಿ ಸಚಿವ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಮಾಣಿಕ್ ರಾವ್ ಗವಿತ್ ಅವರು ಮಹಾರಾಷ್ಟ್ರದ ನಾಸಿಕ್‌ನ ಆಸ್ಪತ್ರೆಯಲ್ಲಿ ಶನಿವಾರ ನಿಧನರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

‘ಮಹಾಭಾರತ’ ಖ್ಯಾತಿಯ ಹಿರಿಯ ನಟ ರಸಿಕ್ ದವೆ ನಿಧನ
ಬಾಲಿವುಡ್

‘ಮಹಾಭಾರತ’ ಖ್ಯಾತಿಯ ಹಿರಿಯ ನಟ ರಸಿಕ್ ದವೆ ನಿಧನ

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ‘ಮಹಾಭಾರತ’ ಖ್ಯಾತಿಯ ಹಿರಿ ನಟ ರಸಿಕ್ ದವೆ ಅವರು ನಿಧನರಾಗಿದ್ದಾರೆ ಎಂದು ಅವರ ಕುಟುಂಬದ ಸದಸ್ಯರು ಶನಿವಾರ ತಿಳಿಸಿದ್ದಾರೆ.

ಬೆಂಗಳೂರು: ಮೈಸೂರಿನ ಕಿಕ್ ಬಾಕ್ಸರ್ ಸಾವು ಪ್ರಕರಣ; ಸ್ಪರ್ಧೆಗಳಲ್ಲಿ ಸುರಕ್ಷತೆ ಕುರಿತ ವಿಷಯ ಮುನ್ನಲೆಗೆ
ರಾಜ್ಯ

ಬೆಂಗಳೂರು: ಮೈಸೂರಿನ ಕಿಕ್ ಬಾಕ್ಸರ್ ಸಾವು ಪ್ರಕರಣ; ಸ್ಪರ್ಧೆಗಳಲ್ಲಿ ಸುರಕ್ಷತೆ ಕುರಿತ ವಿಷಯ ಮುನ್ನಲೆಗೆ

ಭಾನುವಾರ ನಡೆದ ಕೆ1 ಕಿಕ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ 23 ವರ್ಷದ ಕಿಕ್‌ಬಾಕ್ಸರ್ ಗಾಯಗೊಂಡು ಬುಧವಾರ ಸಾವನ್ನಪ್ಪಿದ ನಂತರ ಇಂತಹ ಕಾದಾಟದ ಸ್ಪರ್ಧೆಗಳಲ್ಲಿ ಸುರಕ್ಷತೆಯ ಕುರಿತು ಚರ್ಚೆಯನ್ನು ಹುಟ್ಟುಹಾಕಿದೆ. ನಗರದ ಜ್ಞಾನಜ್ಯೋತಿ ನಗರದ ಪೈ ಅಂತರಾಷ್ಟ್ರೀಯ ಕಟ್ಟಡದಲ್ಲಿ ಈ ಸ್ಪರ್ಧೆ ಆಯೋಜಿಸಲಾಗಿತ್ತು.

ಒಲಂಪಿಕ್ ಹಾಗೂ ವಿಶ್ವಕಪ್ ಪದಕ ವಿಜೇತ ಹಾಕಿ ಆಟಗಾರ ವರಿಂದರ್ ಸಿಂಗ್ ನಿಧನ 
ಕ್ರೀಡೆ

ಒಲಂಪಿಕ್ ಹಾಗೂ ವಿಶ್ವಕಪ್ ಪದಕ ವಿಜೇತ ಹಾಕಿ ಆಟಗಾರ ವರಿಂದರ್ ಸಿಂಗ್ ನಿಧನ 

ಒಲಂಪಿಕ್ ಹಾಗೂ ವಿಶ್ವಕಪ್ ಪದಕ ವಿಜೇತ ಹಾಕಿ ಆಟಗಾರ ವರಿಂದರ್ ಸಿಂಗ್ (75) ಇಂದು ಬೆಳಿಗ್ಗೆ ಜಲಂಧರ್ ನಲ್ಲಿ ನಿಧನರಾದರು. 

ಗುಂಟೂರು: ಗರ್ಭಿಣಿಯಾಗಲು ಹೊಕ್ಕಳು ಬಳ್ಳಿ ಸೇವಿಸಿ ಮಹಿಳೆ ಸಾವು
ದೇಶ

ಗುಂಟೂರು: ಗರ್ಭಿಣಿಯಾಗಲು ಹೊಕ್ಕಳು ಬಳ್ಳಿ ಸೇವಿಸಿ ಮಹಿಳೆ ಸಾವು

ಗರ್ಭಿಣಿಯಾಗಲು ಸಹಾಯ ಮಾಡಬಹುದೆಂಬ ನಿರೀಕ್ಷೆಯಲ್ಲಿ ಹೊಕ್ಕುಳ ಬಳ್ಳಿ ಸೇವಿಸಿದ ನಂತರ 19 ವರ್ಷದ ಮಹಿಳೆಯೊಬ್ಬಳು  ಸಾವನ್ನಪ್ಪಿರುವ ಘಟನೆ ಜಿಲ್ಲೆಯ ನಾದೆಂಡ್ಲದ ತುಬಡು ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆ ದಾಚೆಪಲ್ಲಿ ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ. 

ಗುಜರಾತ್: 2002 ಗೋಧ್ರಾ ರೈಲು ಹತ್ಯಾಕಾಂಡ ಪ್ರಕರಣದ ಅಪರಾಧಿ ಚಿಕಿತ್ಸೆ ವೇಳೆ ಆಸ್ಪತ್ರೆಯಲ್ಲಿ ಸಾವು
ದೇಶ

ಗುಜರಾತ್: 2002 ಗೋಧ್ರಾ ರೈಲು ಹತ್ಯಾಕಾಂಡ ಪ್ರಕರಣದ ಅಪರಾಧಿ ಚಿಕಿತ್ಸೆ ವೇಳೆ ಆಸ್ಪತ್ರೆಯಲ್ಲಿ ಸಾವು

2002ರಲ್ಲಿ ನಡೆದಿದ್ದ ಗೋಧ್ರಾ ರೈಲು ಹತ್ಯಾಕಾಂಡ ಪ್ರಕರಣದಲ್ಲಿ ಗುಜರಾತಿನ ವಡೋದರಾದ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಅಪರಾಧಿಯೊಬ್ಬ ಇಲ್ಲಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ತಂದೆಯಿಂದ ಶೂಟೌಟ್ ಪ್ರಕರಣ: ಚಿಕಿತ್ಸೆ ಫಲಿಸದೆ ಮಗ ಸಾವು
ರಾಜ್ಯ

ತಂದೆಯಿಂದ ಶೂಟೌಟ್ ಪ್ರಕರಣ: ಚಿಕಿತ್ಸೆ ಫಲಿಸದೆ ಮಗ ಸಾವು

ಇತ್ತೀಚೆಗೆ ತಂದೆಯೇ ತನ್ನ ಮಗನ ಮೇಲೆ ಫೈರಿಂಗ್ ಮಾಡಿದ್ದ ಘಟನೆ ಮಂಗಳೂರಿನ ಮಾರ್ಗನ್ಸ್ ಗೇಟ್ ಬಳಿಯ ವೈಷ್ಣವಿ ಕಾರ್ಗೋ ಸಂಸ್ಥೆಯಲ್ಲಿ ನಡೆದಿತ್ತು. ಇದೀಗ ಚಿಂತಾಜನಕ ಸ್ಥಿತಿಯಲ್ಲಿದ್ದ ಮಗ ಚಿಕಿತ್ಸೆ ಫಲಿಸದೇ ಖಾಸಗಿ ಆಸ್ಪತ್ರೆಯಲ್ಲಿ...