Dies

ಕೇರಳ: ಮಾತೃಭೂಮಿ ನ್ಯೂಸ್ ಚಾನೆಲ್ ವರದಿಗಾರ ವಿಪಿನ್ ಚಂದ್ ಕೋವಿಡ್ ಗೆ ಬಲಿ
ಕೇರಳದ ಕೊಚ್ಚಿ ಮೂಲದ ಪತ್ರಕರ್ತರೊಬ್ಬರು ಕೋವಿಡ್-19 ಸಾಂಕ್ರಾಮಿಕದಿಂದ ಸಾವನ್ನಪ್ಪಿದ್ದು, ಪತ್ರಕರ್ತರನ್ನುಮುಂಚೂಣಿ ಸೇನಾನಿಗಳಾಗಿ ಘೋಷಿಸಬೇಕೆಂಬ ಒತ್ತಾಯ ಕೇಳಿ ಬಂದಿದೆ.

ಧಾರವಾಡ: ಮದುವೆಯಾಗಿ ಮಾರನೇ ದಿನವೇ ಮಾವನ ಮನೆಯಲ್ಲಿ ಮೃತಪಟ್ಟ ಮದುಮಗ!
ಜಿಲ್ಲೆಯ ಕಲಘಟಗಿ ತಾಲೂಕಿನ ತಬಕದಹೊನ್ನಳ್ಳಿ ಗ್ರಾಮದಲ್ಲಿ ನಿನ್ನೆಯಷ್ಟೇ ಮದುವೆಯಾಗಿ ವಧುವಿನ ಮನೆಗೆ ಬಂದಿದ್ದ ಮದುಮಗ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ.

'ಬಂದಿಷ್ ಬ್ಯಾಂಡಿಟ್ಸ್' ನಟ ಅಮಿತ್ ಮಿಸ್ತ್ರಿ ಹೃದಯಾಘಾತದಿಂದ ನಿಧನ
ಅಮೆಜಾನ್ ಪ್ರೈಮ್ ವಿಡಿಯೋ ಸಿರೀಸ್ 'ಬಂದಿಷ್ ಬ್ಯಾಂಡಿಟ್ಸ್' ಖ್ಯಾತಿಯ ಬಾಲಿವುಡ್ ನಟ ಅಮಿತ್ ಮಿಸ್ಟ್ರಿ ಅವರು ಶುಕ್ರವಾರ ಬೆಳಗ್ಗೆ ಹೃದಯಾಘಾತದಿಂದಾಗಿ ನಿಧನರಾಗಿದ್ದಾರೆ.

ರಾಷ್ಟ್ರ ಪ್ರಶಸ್ತಿ ವಿಜೇತೆ, ಚಿತ್ರ ನಿರ್ದೇಶಕಿ ಸುಮಿತ್ರಾ ಭಾವೆ ನಿಧನ
ಏಳು ಬಾರಿ ರಾಷ್ಟ್ರ ಪ್ರಶಸ್ತಿ ವಿಜೇತೆ, ಮರಾಠಿಯ ಖ್ಯಾತ ಚಿತ್ರ ನಿರ್ದೇಶಕಿ ಮತ್ತು ಬರಹಗಾರ್ತಿ ಸುಮಿತ್ರಾ ಬಾವೆ ವಯೋ ಸಹಜ ಕಾಯಿಲೆಯಿಂದಾಗಿ ಮೃತಪಟ್ಟಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು. ಸೋಮವಾರ ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಸಮಾಜವಾದಿ ಪಕ್ಷದ ಮಾಜಿ ಶಾಸಕ ಗೋಪಾಲಕೃಷ್ಣ ಸಕ್ಸೆನಾ ಕೊರೋನಾಗೆ ಬಲಿ
ಸಮಾಜವಾದಿ ಪಕ್ಷದ ಮಾಜಿ ಶಾಸಕ ಗೋಪಾಲಕೃಷ್ಣ ಸಕ್ಸೆನಾ ಅವರು ಸೋಮವಾರ ಮಹಾಮಾರಿ ಕೊರೋನಾ ವೈರಸ್ ಗೆ ಬಲಿಯಾಗಿದ್ದಾರೆ.

ಗುಜರಾತ್: 15 ದಿನದ ಹಸುಗೂಸು ಕೊರೋನಾಗೆ ಬಲಿ
ಗುಜರಾತಿನ ಸೂರತ್ ನಗರದ ಆಸ್ಪತ್ರೆಯೊಂದರಲ್ಲಿ ಕೋವಿಡ್-19 ಸೋಂಕಿತ ಮಹಿಳೆಗೆ ಜನಿಸಿದ 15 ದಿನದ ಹಸುಗೂಸು ಹೆಣ್ಣು ಮಗುವೊಂದು ಮೃತಪಟ್ಟಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ನಾಗರಹೊಳೆ: ಆನೆ ದಾಳಿಗೆ ಸಿಲುಕಿ ಅರಣ್ಯ ವೀಕ್ಷಕ ಸಾವು
ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಗುರುವಾರ ಕಾಡಾನೆ ದಾಳಿಗೆ ಸಿಲುಕಿ, ಅರಣ್ಯ ವೀಕ್ಷಕ (ಫಾರೆಸ್ಟ್ ವಾಚರ್) ಗುರುರಾಜ್ (52) ಮೃತಪಟ್ಟಿದ್ದಾರೆ.

ನಾಗಪುರ: ಹಿರಿಯ ಆರ್ ಎಸ್ ಎಸ್ ವಿಚಾರವಾದಿ ಎಂಜಿ ವೈದ್ಯ ನಿಧನ
ಹಿರಿಯ ಆರ್ ಎಸ್ ಎಸ್ ವಿಚಾರವಾದಿ ಮತ್ತು ಸಂಸ್ಥೆಯ ಮೊದಲ ವಕ್ತಾರ ಮಾಧವ್ ಗೋವಿಂದ್ ವೈದ್ಯ ನಿಧನರಾಗಿದ್ದಾರೆ. ಅವರಿಗೆ 97 ವರ್ಷ ವಯಸ್ಸಾಗಿತ್ತು.

ಆರ್‌ಎಸ್‌ಎಸ್ ಮುಖಂಡ ವೆಂಕಟರಮಣ ಹೊಳ್ಳ ರಸ್ತೆ ಅಪಘಾತದಲ್ಲಿ ದುರ್ಮರಣ
ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಕಬಕ ಬಳಿಯ ಪಾಳ್ಯದಲ್ಲಿ ಇಂದು ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ರಾಷ್ಟ್ರೀಯ ಸ್ವಯಂಸೇವಕ (ಆರ್‌ಎಸ್‌ಎಸ್)ದ ಹಿರಿಯ ಮುಖಂಡ ವೆಂಕಟರಮಣ ಹೊಳ್ಳ (60) ಮೃತಪಟ್ಟಿದ್ದಾರೆ.

