Dies

ಅರ್ಜೆಂಟೀನಾದ ಖ್ಯಾತ ಫುಟ್ಬಾಲ್ ಆಟಗಾರ ಮರಾಡೋನ ನಿಧನ 
ಕ್ರೀಡೆ

ಅರ್ಜೆಂಟೀನಾದ ಖ್ಯಾತ ಫುಟ್ಬಾಲ್ ಆಟಗಾರ ಮರಾಡೋನ ನಿಧನ 

ಕೋವಿಡ್-19 ಗೆ ಬೆಂಗಳೂರು ಪೇದೆ ಸಾವು
ರಾಜ್ಯ

ಕೋವಿಡ್-19 ಗೆ ಬೆಂಗಳೂರು ಪೇದೆ ಸಾವು

ಕೋವಿಡ್-19 ಗೆ ನಗರದ ಪೊಲೀಸ್ ಪೇದೆಯೊಬ್ಬರು ಬಲಿಯಾಗಿದ್ದಾರೆ.ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ 56 ವರ್ಷದ ರೇವಣ್ಣ ಮೃತ ಪೊಲೀಸ್ ಪೇದೆ

ಪಟಾಕಿ ಸಿಡಿಸಲು ಹೋಗಿ ಗಂಭೀರ ಗಾಯ: ಬಿಜೆಪಿ ಸಂಸದೆ ರೀತಾ ಬಹುಗುಣ ಮೊಮ್ಮಗಳ ದಾರುಣ ಸಾವು
ದೇಶ

ಪಟಾಕಿ ಸಿಡಿಸಲು ಹೋಗಿ ಗಂಭೀರ ಗಾಯ: ಬಿಜೆಪಿ ಸಂಸದೆ ರೀತಾ ಬಹುಗುಣ ಮೊಮ್ಮಗಳ ದಾರುಣ ಸಾವು

ಪಟಾಕಿ ಸಿಡಿಸಲು ಹೋಗಿ ಗಂಭೀರವಾಗಿ ಗಾಯಗೊಂಡಿದ್ದ ಬಿಜೆಪಿ ಸಂಸದೆ ರೀತಾ ಬಹುಗುಣ ಅವರ 8 ವರ್ಷದ ಮೊಮ್ಮಗಳು ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ. 

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ: ಪ್ರಚಾರದ ವೇಳೆ ಮರ ಬಿದ್ದು ಕಾಂಗ್ರೆಸ್ ಅಭ್ಯರ್ಥಿ ಸಾವು
ದೇಶ

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ: ಪ್ರಚಾರದ ವೇಳೆ ಮರ ಬಿದ್ದು ಕಾಂಗ್ರೆಸ್ ಅಭ್ಯರ್ಥಿ ಸಾವು

ಸ್ಥಳೀಯ ಸಂಸ್ಥೆ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದ ಕಾಂಗ್ರೆಸ್ ಅಭ್ಯರ್ಥಿಯೊಬ್ಬರು ಮರ ಬಿದ್ದು ಸಾವನ್ನಪ್ಪಿದ ಘಟನೆ ಕೇರಳದ ತಿರುವನಂತಪುರಂ ಜಿಲ್ಲೆಯ ಕರೋಡೆ ಪಂಚಾಯತ್‌ನ ಪುತಿಯ ಉಚಕ್ಕಡ ವಾರ್ಡ್‌ನಲ್ಲಿ ಬುಧವಾರ ನಡೆದಿದೆ.

ಲಿಫ್ಟ್ ಗಾಗಿ ತೋಡಿದ್ದ ಗುಂಡಿಯಲ್ಲಿ ಬಿದ್ದು ಎರಡು ವರ್ಷದ ಮಗು ಸಾವು
ರಾಜ್ಯ

ಲಿಫ್ಟ್ ಗಾಗಿ ತೋಡಿದ್ದ ಗುಂಡಿಯಲ್ಲಿ ಬಿದ್ದು ಎರಡು ವರ್ಷದ ಮಗು ಸಾವು

ನಿರ್ಮಾಣ ಹಂತದ ಕಟ್ಟಡದಲ್ಲಿ ಲಿಫ್ಟ್ ಗಾಗಿ ತೋಡಿದ್ದ ಗುಂಡಿಯಲ್ಲಿ ಬಿದ್ದು ಎರಡು  ವರ್ಷದ ಮಗು ಮೃತಪಟ್ಟಿರುವ ದಾರುಣ ಘಟನೆ ನಗರದ ಕೆಂಗೇರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ‌.

ಬ್ಲಾಕ್ ಪ್ಯಾಂಥರ್' ಖ್ಯಾತಿಯ ಸ್ಟಾರ್ ನಟ ಚಾಡ್ವಿಕ್ ಬೋಸ್ ಮನ್ ನಿಧನ
ಸಿನಿಮಾ ಸುದ್ದಿ

ಬ್ಲಾಕ್ ಪ್ಯಾಂಥರ್' ಖ್ಯಾತಿಯ ಸ್ಟಾರ್ ನಟ ಚಾಡ್ವಿಕ್ ಬೋಸ್ ಮನ್ ನಿಧನ

ಬ್ಲಾಕ್ ಪ್ಯಾಂಥರ್ ಸಿನಿಮಾದ ಖ್ಯಾತಿಯ ಸ್ಟಾರ್ ನಟ ಚಾಡ್ವಿಕ್ ಬೋಸ್ಮನ್ (43) ಇಹಲೋಕ ತ್ಯಜಿಸಿದ್ದಾರೆ. 

ಆಂಧ್ರ ಪ್ರದೇಶ: ಕ್ರಾಂತಿ ಕಾರಿ ತೆಲುಗು ಬರಹಗಾರ ವಂಗಪಂಡು ಪ್ರಸಾದ್ ರಾವ್ ನಿಧನ
ದೇಶ

ಆಂಧ್ರ ಪ್ರದೇಶ: ಕ್ರಾಂತಿ ಕಾರಿ ತೆಲುಗು ಬರಹಗಾರ ವಂಗಪಂಡು ಪ್ರಸಾದ್ ರಾವ್ ನಿಧನ

ಕ್ರಾಂತಿಕಾರಿ ಲೇಖಕ ಮತ್ತು ಗಾಯಕ ವಂಗಪಂಡು ಪ್ರಸಾದ್ ರಾವ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ವೈಜಾನಗರಂ ನಲ್ಲಿರುವ ಪಾರ್ವತಿಪುರದ ನಿವಾಸದಲ್ಲಿ 77 ವರ್ಷದ ವಂಗಪಂಡು ಪ್ರಸಾದ್ ರಾವ್ ಇಂದು ಮುಂಜಾನೆ ಸಾವನ್ನಪ್ಪಿದ್ದಾರೆ. ಪ್ರಸಾದ್ ರಾವ್ ಪುತ್ರಿಯನ್ನು ಅಗಲಿದ್ದಾರೆ.

ಬಿಬಿಎಂಪಿ ಕಂದಾಯ ಮೌಲ್ಯಮಾಪಕ, ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಕೊರೋನಾಗೆ ಬಲಿ
ರಾಜ್ಯ

ಬಿಬಿಎಂಪಿ ಕಂದಾಯ ಮೌಲ್ಯಮಾಪಕ, ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಕೊರೋನಾಗೆ ಬಲಿ

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಅಧಿಕಾರಿ ಹಾಗೂ ಕೊರೋನಾ ವಾರಿಯರ್ ಪಿಎಸ್ ಐ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.  

ನೆಲ್ಸನ್ ಮಂಡೇಲಾ ಪುತ್ರಿ ಜಿಂದ್ಜಿ ವಿಧಿವಶ- ವರದಿಗಳು
ವಿದೇಶ

ನೆಲ್ಸನ್ ಮಂಡೇಲಾ ಪುತ್ರಿ ಜಿಂದ್ಜಿ ವಿಧಿವಶ- ವರದಿಗಳು

ನೆಲ್ಸನ್ ಮಂಡೇಲಾ ಮತ್ತು ವಿನ್ನಿ ಮಡಿಕಿಜೆಲಾ ಮಂಡೇಲಾ ದಂಪತಿಯ ಪುತ್ರಿ ಜಿಂದ್ಜಿ ಮಂಡೇಲಾ ಹ್ಲಾಂಗ್ವಾನೆ ವಿಧಿವಶರಾಗಿದ್ದಾರೆ.ಅವರಿಗೆ 59 ವರ್ಷ ವಯಸ್ಸಾಗಿತ್ತು ಎಂದು ಸ್ಥಳೀಯ ಮಾಧ್ಯಮಗಳು ಸೋಮವಾರ ವರದಿ ಮಾಡಿವೆ.