Dies

ಕೇರಳ: ಶಾಲಾ ವಿದ್ಯಾರ್ಥಿಗಳ ನಡುವೆ ಮಾರಾಮಾರಿ, 10ನೇ ತರಗತಿ ಬಾಲಕ ಸಾವು!
ಕೋಝಿಕ್ಕೋಡ್ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೊಹಮ್ಮದ್ ಶಹಬಾಸ್ (16) ಬೆಳಗಿನ ಜಾವ 1 ಗಂಟೆ ಸುಮಾರಿಗೆ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಐವರು ವಿದ್ಯಾರ್ಥಿಗಳನ್ನು ವಶಕ್ಕೆ

ತರಬೇತಿ ವೇಳೆ ತೆರೆದುಕೊಳ್ಳದ ಪ್ಯಾರಾಚೂಟ್: ಹೊಸನಗರ ಮೂಲದ ವಾಯುಪಡೆಯ ತರಬೇತುದಾರ ಸಾವು
ಮಂಜುನಾಥ್ ಅವರು 2023 ರಲ್ಲಿ ಭಾರತೀಯ ವಾಯುಪಡೆಗೆ ಜೂನಿಯರ್ ವಾರಂಟ್ ಅಧಿಕಾರಿಯಾಗಿ ಸೇರ್ಪಡೆಯಾಗಿದ್ದರು.

ಮಹಾರಾಷ್ಟ್ರ: 900 ಮೆಟ್ಟಿಲುಗಳನ್ನು ಹತ್ತಿ, ಇಳಿಯುವಾಗ 25 ವರ್ಷದ ಯುವಕ ಸಾವು!
ಮಂಗಳವಾರ ದೇವಸ್ಥಾನದ 900 ಮೆಟ್ಟಿಲುಗಳನ್ನು ಹತ್ತಿ ದೇವಿಯ ದರ್ಶನ ಪಡೆದು ಹಿಂತಿರುಗುತ್ತಿದ್ದಾಗ ಸ್ಥಳೀಯ ನಿವಾಸಿ ಮಿಲನ್ ಡೊಂಬ್ರೆ ಇದ್ದಕ್ಕಿದ್ದಂತೆ ಕುಸಿದು ಬಿದ್ದರು.

ಶಂಭು ಗಡಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ರೈತ; ಪಟಿಯಾಲ ಆಸ್ಪತ್ರೆಯಲ್ಲಿ ಸಾವು
ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ರೇಷಮ್ ಸಿಂಗ್ ಅವರನ್ನು ತಕ್ಷಣ ಪಟಿಯಾಲಾದ ರಾಜೀಂದ್ರ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಶಂಭು ಗಡಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ರೈತ ಪಟಿಯಾಲ ಆಸ್ಪತ್ರೆಯಲ್ಲಿ ಸಾವು!
ನವೆಂಬರ್ 26 ರಿಂದ ಖಾನೌರಿ ಗಡಿಯಲ್ಲಿ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರ ಹದಗೆಟ್ಟ ಆರೋಗ್ಯದಿಂದ ಹತಾಶೆಗೊಂಡು ರಂಜೋಧ್ ಸಿಂಗ್ ಆತ್ಮಹತ್ಯೆಗೆ ಯತ್ನಿಸಿದ್ದರು.

ಅರುಣಾಚಲ ಪ್ರದೇಶ: ಓವರ್ ಹೆಡ್ ಟ್ಯಾಂಕ್ ಕುಸಿತ; ಮೂವರು ವಿದ್ಯಾರ್ಥಿಗಳ ಸಾವು, ಪ್ರಾಂಶುಪಾಲ ಸೇರಿ ಆರು ಮಂದಿ ಬಂಧನ
ಓವರ್ ಹೆಡ್ ಟ್ಯಾಂಕ್ ನಿರ್ಮಿಸಲು ಯಾವ ವಸ್ತುವನ್ನು ಬಳಸಲಾಗಿದೆ. ಅದರ ನೀರಿನ ಸಂಗ್ರಹ ಸಾಮರ್ಥ್ಯ ಕುರಿತು ತನಿಖೆಯ ನಂತರವೇ ತಿಳಿಯಲಿದೆ.

ರಾಜಸ್ಥಾನ: ಫಲ ನೀಡದ 55 ಗಂಟೆಗಳ ಕಾರ್ಯಾಚರಣೆ; ಕೊಳವೆ ಬಾವಿಯಿಂದ ರಕ್ಷಿಸಲ್ಪಟ್ಟ 5 ವರ್ಷದ ಮಗು ಸಾವು
55 ಗಂಟೆಗೂ ಹೆಚ್ಚು ಕಾಲ ನಡೆದ ರಕ್ಷಣಾ ಕಾರ್ಯಾಚರಣೆಯ ನಂತರ ನಿನ್ನೆ ರಾತ್ರಿ ಆತನನ್ನು ಕೊಳವೆಬಾವಿಯಿಂದ ಹೊರ ತೆಗೆದು, ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸಲಾಗಿತ್ತು.

ಉಡುಪಿ: ಅಪಘಾತದಲ್ಲಿ ಕಾರು ರೇಸಿಂಗ್ ಚಾಂಪಿಯನ್ ಸಾವು
ತನ್ನ ಕುಟುಂಬಸ್ಥರೊಂದಿಗೆ ಮೂರು ದಿನಗಳ ಹಿಂದೆ ಗೋವಾಕ್ಕೆ ಪ್ರವಾಸಕ್ಕೆ ತೆರಳಿದ್ದ ರಂಜಿತ್ ಬೈಕ್ ಗೆ ಗ್ಯಾಸ್ ಸಿಲಿಂಡರ್ ಸಾಗಾಟದ ಟಾಟಾ ಏಸ್ ವಾಹನ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.

ಉಡುಪಿ: ಕೇರಳ ಮೂಲದ ವ್ಯಕ್ತಿ ಲಾಕಪ್ ಡೆತ್; ಪ್ರಕರಣದ ತನಿಖೆ ಸಿಐಡಿಗೆ ವರ್ಗಾವಣೆ
ಚೇರ್ಕಾಡಿ ಗ್ರಾಮದಿಂದ ಶನಿವಾರ ರಾತ್ರಿ 7.45ಕ್ಕೆ ಬ್ರಹ್ಮಾವರ ಪೊಲೀಸರಿಗೆ ಕರೆ ಬಂದಿತ್ತು. ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆ ಮತ್ತು ಆಕೆಯ ಮಕ್ಕಳಿಗೆ ಕಿರುಕುಳ ನೀಡುತ್ತಿದ್ದಾನೆ ಎಂದು ಹೇಳಲಾಗಿತ್ತು ಎಂದು ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ ತಿಳಿಸಿದ್ದಾರೆ.

