Dies

ಅಬು ಸಲೇಂ ಹಸ್ತಾಂತರದ ರೂವಾರಿ, ಸಿಬಿಐ ಮಾಜಿ ಮುಖ್ಯಸ್ಥ ಪಿಸಿ ಶರ್ಮಾ ನಿಧನ
ದೇಶ

ಅಬು ಸಲೇಂ ಹಸ್ತಾಂತರದ ರೂವಾರಿ, ಸಿಬಿಐ ಮಾಜಿ ಮುಖ್ಯಸ್ಥ ಪಿಸಿ ಶರ್ಮಾ ನಿಧನ

ಮೂರು ದಿನಗಳ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಐಪಿಎಸ್ ಅಧಿಕಾರಿ ರಾತ್ರಿ 7.45ಕ್ಕೆ ಕೊನೆಯುಸಿರೆಳೆದಿದ್ದಾರೆ. ಇಂದು ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ನಡೆಯಲಿದೆ

ಹೃದಯಾಘಾತ: ನಿದ್ರೆಯಲ್ಲಿಯೇ ಚಿರನಿದ್ರೆಗೆ ಜಾರಿದ ಕಿರುತೆರೆ ನಟ ವಿಕಾಸ್ ಸೇಥಿ!
ಬಾಲಿವುಡ್

ಹೃದಯಾಘಾತ: ನಿದ್ರೆಯಲ್ಲಿಯೇ ಚಿರನಿದ್ರೆಗೆ ಜಾರಿದ ಕಿರುತೆರೆ ನಟ ವಿಕಾಸ್ ಸೇಥಿ!

ಇಂದು ಬೆಳಿಗ್ಗೆ 6 ಗಂಟೆಗೆ ಅವರನ್ನು ಎಬ್ಬಿಸಲು ಹೋದಾಗ ನಿಧನರಾಗಿದ್ದರು. ಹೃದಯ ಸ್ತಂಭನದಿಂದಾಗಿ ನಿನ್ನೆ ರಾತ್ರಿ ನಿದ್ರೆಯಲ್ಲಿಯೇ ಅವರು ನಿಧನ

ಉತ್ತರ ಪ್ರದೇಶ: ರೈಲು ಹರಿದು ಕಾನ್ಸ್‌ಟೇಬಲ್ ಸಾವು
ದೇಶ

ಉತ್ತರ ಪ್ರದೇಶ: ರೈಲು ಹರಿದು ಕಾನ್ಸ್‌ಟೇಬಲ್ ಸಾವು

ಇಂದಿರಾನಗರ ರೈಲ್ವೆ ಕ್ರಾಸಿಂಗ್ ಬಳಿ ಪೊಲೀಸ್ ಲೈನ್‌ನಲ್ಲಿ ನಿಯೋಜಿಸಲಾಗಿದ್ದ ಕಾನ್‌ಸ್ಟೆಬಲ್ ಅಶ್ವೀರ್ ಸಿಂಗ್ (24) ಗೆ ಬುಧವಾರ ರಾತ್ರಿ ರೈಲೊಂದು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

ದೇಶದ ಹಿರಿಯ ವಕೀಲ, ಸಂವಿಧಾನ ತಜ್ಞ ಎ.ಜಿ ನೂರಾನಿ ನಿಧನ
ದೇಶ

ದೇಶದ ಹಿರಿಯ ವಕೀಲ, ಸಂವಿಧಾನ ತಜ್ಞ ಎ.ಜಿ ನೂರಾನಿ ನಿಧನ

ಮುಂಬೈನಲ್ಲಿ 16, 1930 ರಂದು ಜನಿಸಿದ ನೂರಾನಿ ಅವರು ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿ, ಮುಂಬೈನ ಸರ್ಕಾರಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದ್ದರು. ಬಾಂಬೆ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ನಲ್ಲಿ ವಕೀಲರಾಗಿದ್ದರು.

ಚೆನ್ನೈ: ಮಾಜಿ ಸೇನಾ ಮುಖ್ಯಸ್ಥ ಜನರಲ್ ಸುಂದರರಾಜನ್ ಪದ್ಮನಾಭನ್ ನಿಧನ
ದೇಶ

ಚೆನ್ನೈ: ಮಾಜಿ ಸೇನಾ ಮುಖ್ಯಸ್ಥ ಜನರಲ್ ಸುಂದರರಾಜನ್ ಪದ್ಮನಾಭನ್ ನಿಧನ

ಸೆಪ್ಟೆಂಬರ್ 30, 2000 ರಿಂದ 31 ಡಿಸೆಂಬರ್ 31, 2002 ರವರೆಗೆ ಸೇನಾ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದರು. ಜನರಲ್ ಪದ್ಮನಾಭನ್ ಅವರು ಪತ್ನಿ, ಪುತ್ರಿ ಮತ್ತು ಒಬ್ಬ ಮಗನನ್ನು ಅಗಲಿದ್ದಾರೆ.

ವೊರ್ಲಿ ಹಿಟ್ ಅಂಡ್ ರನ್ ಕೇಸ್: ವಾರದ ನಂತರ ಗಾಯಾಳು ಸಾವು
ದೇಶ

ವೊರ್ಲಿ ಹಿಟ್ ಅಂಡ್ ರನ್ ಕೇಸ್: ವಾರದ ನಂತರ ಗಾಯಾಳು ಸಾವು

ಜುಲೈ 9 ರಂದು ವೊರ್ಲಿಯ ಅನ್ನಿ ಬೆಸೆಂಟ್ ರಸ್ತೆಯಲ್ಲಿ ವೇಗವಾಗಿ ಬಂದ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಮಹಿಳೆ ಕಾವೇರಿ ನಖ್ವಾ ಸಾವನ್ನಪ್ಪಿದರು ಮತ್ತು ಆಕೆಯ ಪತಿ ಪ್ರದೀಪ್‌ಗೆ ತೀವ್ರವಾಗಿ ಗಾಯಗೊಂಡಿದ್ದರು. ಸಾಕ್ಷ್ಯಧಾರ ನಾಶಕ್ಕೆ ಪ್ರಯತ್ನ ಆರೋಪದ ಮೇಲೆ ಆರೋಪಿ ಮಿಹಿರ್ ಶಾ, ಆತನ ಕುಟುಂಬದ ಚಾಲಕ ಮತ್ತು ತಂದೆಯನ್ನು ಬಂಧಿಸಲಾಗಿದೆ.

ಮಹಾರಾಷ್ಟ್ರ: ವಿಡಿಯೋ ಮಾಡುವ ವೇಳೆ ಜಲಪಾತದ ಕಮರಿಗೆ ಬಿದ್ದು ರೀಲ್ಸ್ ಸ್ಟಾರ್ ಅನ್ವಿ ಕಾಮ್ದಾರ್‌ ಸಾವು
ದೇಶ

ಮಹಾರಾಷ್ಟ್ರ: ವಿಡಿಯೋ ಮಾಡುವ ವೇಳೆ ಜಲಪಾತದ ಕಮರಿಗೆ ಬಿದ್ದು ರೀಲ್ಸ್ ಸ್ಟಾರ್ ಅನ್ವಿ ಕಾಮ್ದಾರ್‌ ಸಾವು

27 ವರ್ಷದ ರೀಲ್ಸ್ ಸ್ಟಾರ್ ಅನ್ವಿ ಅವರು ತಮ್ಮ ಏಳು ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಮಂಗಳವಾರ ಪಕ್ಕದ ರಾಯಗಡ ಜಿಲ್ಲೆಯ ಮಂಗಾಂವ್‌ನ ಪ್ರಸಿದ್ಧ ಕುಂಭೆ ಜಲಪಾತಕ್ಕೆ ತೆರಳಿದ್ದರು.

ಚಿಕ್ಕಮಗಳೂರು: ಡೆಂಗ್ಯೂ ಸೋಂಕಿಗೆ ಆರು ವರ್ಷದ ಬಾಲಕಿ ಬಲಿ
ರಾಜ್ಯ

ಚಿಕ್ಕಮಗಳೂರು: ಡೆಂಗ್ಯೂ ಸೋಂಕಿಗೆ ಆರು ವರ್ಷದ ಬಾಲಕಿ ಬಲಿ

ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಬಾಲಕಿ ಸಾನಿಯಾಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೆ ಬಾಲಕಿ ಸಾವನ್ನಪ್ಪಿದ್ದಾಳೆ.

ರಾಮಲಲ್ಲಾ ಪ್ರತಿಷ್ಠಾಪನೆ ನೆರವೇರಿಸಿದ್ದ ಪ್ರಧಾನ ಅರ್ಚಕ ನಿಧನ
ದೇಶ

ರಾಮಲಲ್ಲಾ ಪ್ರತಿಷ್ಠಾಪನೆ ನೆರವೇರಿಸಿದ್ದ ಪ್ರಧಾನ ಅರ್ಚಕ ನಿಧನ

ರಾಮಲಲ್ಲಾನ ಪ್ರತಿಷ್ಠಾಪನೆ ನೆರವೇರಿಸಿದ್ದ ಪ್ರಧಾನ ಅರ್ಚಕ ಲಕ್ಷ್ಮಿಕಾಂತ್ ದೀಕ್ಷಿತ್ ಶನಿವಾರ ಬೆಳಗ್ಗೆ ನಿಧನರಾದರು. 86 ವರ್ಷದ ದೀಕ್ಷಿತ್ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.