Diesel Prices

ಆರ್ಥಿಕ ನಷ್ಟದಲ್ಲಿ OMC, ಜನಸಾಮಾನ್ಯರಿಗೆ ಶೀಘ್ರದಲ್ಲೇ ಕಾದಿದೆ ಬಿಗ್ ಶಾಕ್!
ಜಾಗತಿಕ ಕಚ್ಚಾ ತೈಲ ಬೆಲೆಗಳು ಏರುತ್ತಿರುವುದರಿಂದ ತೈಲ ಮಾರುಕಟ್ಟೆ ಕಂಪನಿಗಳು (OMCಗಳು) ತಿಂಗಳಿಗೆ ಸುಮಾರು 30,000 ಕೋಟಿ ರೂ.ಗಳಷ್ಟು ಆರ್ಥಿಕ ನಷ್ಟವನ್ನು ಎದುರಿಸುತ್ತಿವೆ.

ಕಚ್ಚಾ ತೈಲ ಪೂರೈಕೆಯಲ್ಲಿ ಮುಂದುವರಿದ ವ್ಯತ್ಯಯ: ಪೆಟ್ರೋ, ಡೀಸೆಲ್ ಬೆಲೆ ಏರಿಸಿದ ಪೆಟ್ರೋಲಿಯಂ ಸಂಸ್ಥೆ
ಸಂಘರ್ಷದಿಂದ ಉಂಟಾದ ಪೂರೈಕೆ ಬಿಕ್ಕಟ್ಟಿನ ನಡುವೆ ಸರ್ಕಾರಿ ಸ್ವಾಮ್ಯದ OMCಗಳು ಪ್ರೀಮಿಯಂ ಪೆಟ್ರೋಲ್ ಮತ್ತು ಕೈಗಾರಿಕಾ ಡೀಸೆಲ್ ಬೆಲೆಗಳನ್ನು ಹೆಚ್ಚಿಸಿದ ಕೆಲವು ದಿನಗಳ ನಂತರ ಈ ಏರಿಕೆಯಾಗಿದೆ.

"ಭಯದಿಂದಾಗಿ ತೈಲ ಬೆಲೆ ಇಳಿಕೆ": ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರದ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ
ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಹಲವು ದಿನಗಳಿಂದ ವಾಗ್ದಾಳಿ ನಡೆಸುತ್ತಾ ಬಂದಿದೆ. ಗಗನಮುಖಿಯಾಗಿದ್ದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹಾಗೂ ಹಣದುಬ್ಬರದ ವಿರುದ್ಧ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ...

ಮತ್ತೆ ತೈಲೋತ್ಪನ್ನಗಳ ದರ ಏರಿಕೆ: ಮುಂಬೈನಲ್ಲಿ 100 ರೂ. ಗಡಿ ದಾಟಿದ ಡೀಸೆಲ್ ಬೆಲೆ, ಇಂದಿನ ದರ ವಿವರ ಇಂತಿದೆ
ದೇಶದಲ್ಲಿ ಮತ್ತೆ ತೈಲೋತ್ಪನ್ನಗಳ ದರ ಪರಿಷ್ಕರಣೆಯಾಗಿದ್ದು, ಪೆಟ್ರೋಲ್ ದರದಲ್ಲಿ 29 ರಿಂದ 31 ಪೈಸೆ ಮತ್ತು ಡೀಸೆಲ್ ದರದಲ್ಲಿ 35 ರಿಂದ 37 ಪೈಸೆ ಏರಿಕೆಯಾಗಿದೆ.

ಮತ್ತೆ ತೈಲೋತ್ಪನ್ನಗಳ ಬೆಲೆ ಏರಿಕೆ: ಇಂದಿನ ದರ ಇಂತಿದೆ
ದೇಶದಲ್ಲಿ ಮತ್ತೆ ತೈಲೋತ್ಪನ್ನಗಳ ದರ ಪರಿಷ್ಕರಣೆಯಾಗಿದ್ದು, ಪೆಟ್ರೋಲ್ ದರದಲ್ಲಿ 28 ರಿಂದ 31 ಪೈಸೆ ಮತ್ತು ಡೀಸೆಲ್ ದರದಲ್ಲಿ 32 ರಿಂದ 37 ಪೈಸೆ ಏರಿಕೆಯಾಗಿದೆ.

ಸತತ ಮೂರನೇ ದಿನವೂ ತೈಲೋತ್ಪನ್ನಗಳ ದರ ಏರಿಕೆ: ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಪೆಟ್ರೋಲಿಯಂ ಉತ್ಪನ್ನಗಳು
ಸತತ ಮೂರನೇ ದಿನವೂ ದೇಶಾದ್ಯಂತ ಮತ್ತೆ ತೈಲೋತ್ಪನ್ನಗಳ ದರ ಏರಿಕೆಯಾಗಿದ್ದು, ಶನಿವಾರ ಪೆಟ್ರೋಲಿಯಂ ಉತ್ಪನ್ನಗಳು ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ತಲುಪಿವೆ.

ದೇಶಾದ್ಯಂತ ಇಂದು ಮತ್ತೆ ತೈಲೋತ್ಪನ್ನಗಳ ದರ ಏರಿಕೆ: ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಪೆಟ್ರೋಲಿಯಂ ಉತ್ಪನ್ನಗಳು
ದೇಶಾದ್ಯಂತ ಮತ್ತೆ ತೈಲೋತ್ಪನ್ನಗಳ ದರ ಏರಿಕೆಯಾಗಿದ್ದು, ಶುಕ್ರವಾರ ಪೆಟ್ರೋಲಿಯಂ ಉತ್ಪನ್ನಗಳು ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ತಲುಪಿವೆ.

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ; ಕೇಂದ್ರದ ಬೊಕ್ಕಸಕ್ಕೆ ಆದಾಯದ ಮಹಾಪೂರ!
ಪೆಟ್ರೋಲ್ ಮತ್ತು ಡೀಸೆಲ್ ಮಾರಾಟದಿಂದ ವಸೂಲಾಗುತ್ತಿರುವ ಅಬಕಾರಿ ಸುಂಕ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ ಹಣದ ಹೊಳೆಯನ್ನೇ ಹರಿಸುತ್ತಿದೆ. ಪ್ರಸಕ್ತ ಹಣಕಾಸು ವರ್ಷದ ಮೊದಲ ಎರಡು ತಿಂಗಳಲ್ಲಿ ಅಬಕಾರಿ ಸುಂಕದಿಂದಾಗಿ 40,೦೦೦ ಕೋಟಿ ರೂ ವಸೂಲಾಗಿದೆ.

ಪೆಟ್ರೋಲ್, ಡೀಸೆಲ್ ಜಿಎಸ್ಟಿಯಡಿ ತನ್ನಿ, ದರ ಏರಿಕೆ ಹಿಂಪಡೆಯಿರಿ: ಕೇಂದ್ರಕ್ಕೆ ಕಾಂಗ್ರೆಸ್ ಒತ್ತಾಯ
ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ)ಯಡಿಗೆ ಇಂಧನಗಳನ್ನೂ ತರುವಂತೆ ಕೇಂದ್ರಕ್ಕೆ ಒತ್ತಾಯಿಸಿರುವ ಕಾಂಗ್ರೆಸ್, ಕಚ್ಚಾ ತೈಲಗಳ ಅಗ್ಗದ ಲಾಭವನ್ನು ಜನರಿಗೆ ತಲುಪಿಸುವಂತೆ ಆಗ್ರಹಿಸಿದೆ.

