Diesel Rate

'ವಿಶ್ವಗುರು ಮೋದಿಯವರಿಗೆ ಯುದ್ಧ ನಿಲ್ಲಿಸಿ ಇಂಧನ ಬೆಲೆ ಇಳಿಕೆ ಮಾಡಲು ಏಕೆ ಆಗುತ್ತಿಲ್ಲ': ಸಚಿವ ಪ್ರಿಯಾಂಕ್ ಖರ್ಗೆ; Video
ದೇಶದಲ್ಲಿ ಇಷ್ಟೊಂದು ಸಮಸ್ಯೆಯಿರುವಾಗ ಪ್ರಧಾನ ಮಂತ್ರಿಗಳು ವಿದೇಶಗಳಿಗೆ ಹೋಗುತ್ತಾರೆ, ರೀಲ್ಸ್ ಮಾಡುತ್ತಾರೆ, ಹೋದಲ್ಲೆಲ್ಲಾ ಭಾರತದ ಆರ್ಥಿಕ ಸ್ಥಿತಿ ಉತ್ತಮವಾಗಿದೆ, ನಮಗೆ ಒಳ್ಳೆಯದಾಗಿದೆ ಎಂದು ಹೇಳುತ್ತಾರೆ,ಆದರೆ ಅದು ಜನರ ಕಣ್ಣಿಗೆ ಏಕೆ ಕಾಣುತ್ತಿಲ್ಲ ಎಂದು ಪ್ರಶ್ನಿಸಿದರು.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮತ್ತೆ ಏರಿಕೆ: ಎಷ್ಟು ಹೆಚ್ಚಳ, ಇಲ್ಲಿದೆ ಹೊಸ ದರ ಮಾಹಿತಿ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮತ್ತೆ ಬುಧವಾರ ಏರಿಕೆಯಾಗಿದೆ. ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ ಇಂದು ಲೀಟರ್ ಗೆ 30 ಪೈಸೆ ಡೀಸೆಲ್ ಬೆಲೆ ಲೀಟರ್ ಗೆ 35 ಪೈಸೆ ಏರಿಕೆಯಾಗಿದೆ. ಮುಂಬೈಯಲ್ಲಿ ಪೆಟ್ರೋಲ್ ದರ ಲೀಟರ್ ಗೆ 29 ಪೈಸೆ ಮತ್ತು ಡೀಸೆಲ್ ದರ ಲೀಟರ್ ಗೆ 37 ಪೈಸೆ ಹೆಚ್ಚಳವಾಗಿದೆ.

ಪೆಟ್ರೋಲ್ ಬೆಲೆ ಮತ್ತೆ ಕುಸಿತ, ರಾಜಧಾನಿ ಬೆಂಗಳೂರಿನಲ್ಲಿ ಇಂದಿನ ದರ ಹೀಗಿದೆ
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲಧಾರಣೆ ಪಾತಾಳಕ್ಕೆ ಕುಸಿಯುತ್ತಿದ್ದು ದೆಹಲಿಯಲ್ಲಿ ಬುಧವಾರ ಮತ್ತೆ ಪೆಟ್ರೋಲ್ ದರ ಲೀಟರ್ ಗೆ 2.69 ರೂಪಾಯಿ. ಡೀಸೆಲ್ 2.33 ರೂಪಾಯಿ ಇಳಿಕೆಯಾಗಿದೆ. ಹೋಳಿ ನಂತರ ಜನರಿಗೆ ಖುಷಿ ಪಡಲು ಮತ್ತೊಂದು ಕಾರಣ ದೊರಕಿದೆ.

ಪೆಟ್ರೋಲ್ ಬೆಲೆಯಲ್ಲಿ 20 ಪೈಸೆ, ಡೀಸೆಲ್ ಬೆಲೆಯಲ್ಲಿ 22 ಪೈಸೆ ಇಳಿಕೆ!
ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಗಣನೀಯ ಇಳಿಕೆ ಕಂಡುಬಂದ ಹಿನ್ನಲೆಯಲ್ಲಿ ದೇಶದಲ್ಲಿ ಪೆಟೋಲ್ ದರದಲ್ಲಿ 19 ರಿಂದ 20 ಪೈಸೆ ಮತ್ತು ಡೀಸೆಲ್ ದರದಲ್ಲಿ 22 ಪೈಸೆಯಷ್ಟು ಇಳಿಕೆ ಕಂಡುಬಂದಿದೆ.

ತೈಲ ಬೆಲೆ ಏರಿಕೆ ವಿರೋಧಿಸಿ ಭಾರತ್ ಬಂದ್: ರಾಜಸ್ಥಾನ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ಮೇಲಿನ ವ್ಯಾಟ್ ಕಡಿತ
ತೈಲ ಬೆಲೆ ಏರಿಕೆ ವಿರೋಧಿಸಿದ ವಿಪಕ್ಷಗಳು ಕರೆ ನೀಡಿರುವ ಭಾರತ್ ಬಂದ್ ಬಿಸಿ ರಾಜಸ್ಥಾನ ಸರ್ಕಾರಕ್ಕೆ ಮುಟ್ಟಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತನ್ನ ಪಾಲಿನ ವ್ಯಾಟ್ ಕಡಿತಗೊಳಿಸುವುದಾಗಿ ಸರ್ಕಾರ ಘೋಷಣೆ ಮಾಡಿದೆ.

ಮತ್ತೆ ಪೆಟ್ರೋಲ್, ಡೀಸೆಲ್ ದರದಲ್ಲಿ ಸಾರ್ವಕಾಲಿಕ ದಾಖಲೆ ಏರಿಕೆ
ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಮತ್ತೆ ಏರಿಕೆ ಕಂಡುಬಂದಿದ್ದು, ಈ ಹಿಂದಿನ ಎಲ್ಲ ದರ ಏರಿಕೆ ದಾಖಲೆಗಳನ್ನು ಇದು ಹಿಂದಿಕ್ಕಿದೆ.

ಕಚ್ಛಾ ತೈಲ ದರ ಕುಸಿತ, ಶೀಘ್ರ ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುವ ಸಾಧ್ಯತೆ
ಗಗನಕ್ಕೇರಿದ್ದ ತೈಲದರ ಇಳಿಕೆಯಾಗುವ ಮುನ್ಸೂಚನೆ ನೀಡಿದ್ದು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾತೈಲದರದಲ್ಲಿ ಇಳಿಕೆ ಕಂಡುಬಂದಿದೆ.

ಸತತ 7ನೇ ದಿನವೂ ಪೆಟ್ರೋಲ್ ದರ ಇಳಿಕೆ, ನೂತನ ದರ ಪಟ್ಟಿ ಇಲ್ಲಿದೆ!
ಗಗನಕ್ಕೇರಿ ಜನಸಾಮಾನ್ಯರಲ್ಲಿ ಆತಂಕ ಮೂಡಿಸಿದ್ದ ಪೆಟ್ರೋಲ್ ಮತ್ತು ಡೀಸೆಲ್ ದರ ಕ್ರಮೇಣ ಇಳಿಕೆಯಾಗುತ್ತಿದ್ದು, ಸತತ 7ನೇ ದಿನವೂ ತೈಲ ದರದಲ್ಲಿ ಇಳಿಕೆ ಕಂಡು ಬಂದಿದೆ.

