Diesel

ಡೀಸೆಲ್ ದರ ಇಳಿಕೆ ಮಾಡದಿದ್ದರೆ ನ.5ರಂದು ವಿಧಾನಸೌಧ ಮುತ್ತಿಗೆ: ಲಾರಿ ಮಾಲೀಕರ ಎಚ್ಚರಿಕೆ
ದೇಶದಲ್ಲಿ ದಿನೆ ದಿನೇ ತೈಲ ಬೆಲೆ ಏರಿಕೆ ಆಗುತ್ತಲೇ ಇದೆ. ಕೊರೋನಾ ಸಾಂಕ್ರಾಮಿಕ ರೋಗದಿಂದಾಗಿ ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಈ ತೈಲ ಬೆಲೆ ಏರಿಕೆ ಬಿಸಿ ತುಪ್ಪದಂತೆ ಪರಿಣಮಿಸಿದೆ. ಇದರ ಜೊತೆಗೆ ಹೊಸ ವಾಹನಗಳು, ಬಿಡಿಭಾಗಗಳು, ಡೀಸೆಲ್, ಪೆಟ್ರೋಲ್ ಸೇರಿದಂತೆ ಹಲವಾರು ತೆರಿಗೆಗಳ...

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮತ್ತೆ ಏರಿಕೆ: ಇಂದಿನ ದರ ಹೀಗಿದೆ...
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಭಾನುವಾರ ಮತ್ತೆ ಏರಿಕೆಯಾಗಿದೆ. ಸತತ 5ನೇ ದಿನವೂ ಸಹ ಇಂಧನ ದರ ಏರಿಕೆಯಾಗಿದೆ. ಅಂತರಾಷ್ಟ್ರೀಯ ತೈಲ ಬೆಲೆಗಳಲ್ಲಿನ ನಿರಂತರ ಏರಿಕೆಯಿಂದ ದೇಶಾದ್ಯಂತ ಇಂಧನ ದರವು ಗರಿಷ್ಠ ಮಟ್ಟದಲ್ಲಿದೆ.

18 ತಿಂಗಳಿಗಿಂತಲೂ ಕಡಿಮೆ ಅವಧಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ 36 ರೂ, ಡೀಸೆಲ್ 26.58 ಏರಿಕೆ
ಸತತ ನಾಲ್ಕನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದ್ದು, 2020 ರ ಮೇ ತಿಂಗಳಿನಿಂದ ಪೆಟ್ರೋಲ್, ಡೀಸೆಲ್ ಬೆಲೆ ಅನುಕ್ರಮವಾಗಿ ಪ್ರತಿ ಲೀಟರ್ ಗೆ 36 ರೂಪಾಯಿ ಹಾಗೂ 26.58 ರೂಪಾಯಿಗಳು ಏರಿಕೆಯಾಗಿದೆ.

ದೇಶದಲ್ಲಿ ಮತ್ತೆ ಏರಿದ ತೈಲೋತ್ಪನ್ನಗಳ ಬೆಲೆ: ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು ಗೊತ್ತಾ?
ಕಳೆದ ಕೆಲವು ದಿನಗಳಿಂದ ತೈಲೋತ್ಪನ್ನಗಳ ಬೆಲೆ ಎರಿಕೆಯಾಗುತ್ತಲೇ ಇದ್ದು, ಶನಿವಾರ ಕೂಡ ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಮತ್ತೆ ಏರಿಕೆಯಾಗಿದೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮತ್ತೆ ಏರಿಕೆ: ಇಂದಿನ ದರ ಹೀಗಿದೆ
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಸತತ ಏರಿಕೆ ಕಾಣುತ್ತಿದ್ದು, ಶುಕ್ರವಾರ ಮತ್ತೆ ತೈಲ ಬೆಲೆ ತಲಾ 35 ಪೈಸೆ ಏರಿಕೆಯಾಗಿದೆ.

ತೈಲೋತ್ಪನ್ನಗಳ ಬೆಲೆ ಸತತ ಏರಿಕೆ, ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ಹೀಗಿದೆ
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಗುರುವಾರ ಮತ್ತೆ ಏರಿಕೆಯಾಗಿದ್ದು, ತಲಾ 35 ಪೈಸೆ ಇಂದು ಏರಿಕೆಯಾಗಿದೆ.

ದೇಶದಲ್ಲಿ ಸಾರ್ವಕಾಲಿಕ ದಾಖಲೆ ಬರೆದ ತೈಲ ಬೆಲೆ: ಪೆಟ್ರೋಲ್ 36 , ಡೀಸೆಲ್ 37 ಪೈಸೆ ಹೆಚ್ಚಳ!
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ 36 ಪೈಸೆಗಳಷ್ಟು ಮತ್ತು ಡೀಸೆಲ್ ದರ 37 ಪೈಸೆ ಏರಿಕೆಯಾಗಿದೆ.

ದೇಶದಲ್ಲಿ ಮತ್ತೆ ತೈಲೋತ್ಪನ್ನಗಳ ಬೆಲೆ ಏರಿಕೆ: ಪೆಟ್ರೋಲ್ 35 ಪೈಸೆ, ಡೀಸೆಲ್ 37 ಪೈಸೆ ಹೆಚ್ಚಳ!
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ 35 ಪೈಸೆಗಳಷ್ಟು ಮತ್ತು ಡೀಸೆಲ್ ದರ 37 ಪೈಸೆ ಏರಿಕೆಯಾಗಿದೆ.

ಭಾರತದಲ್ಲಿ ಮುಂದುವರೆದ ತೈಲೋತ್ಪನ್ನಗಳ ಬೆಲೆ ಏರಿಕೆ: ಪೆಟ್ರೋಲ್ 36 ಪೈಸೆ, ಡೀಸೆಲ್ 37 ಪೈಸೆ ಹೆಚ್ಚಳ!
ಭಾರತದಾದ್ಯಂತ ತೈಲೋತ್ಪನ್ನಗಳ ಬೆಲೆ ಏರಿಕೆ ಎಂದಿನಂತೆ ಮುಂದುವರೆದಿದ್ದು, ಪೆಟ್ರೋಲ್ 34 ರಿಂದ 36 ಪೈಸೆಗಳಷ್ಟು ಮತ್ತು ಡೀಸೆಲ್ ದರ 37 ಪೈಸೆ ಏರಿಕೆಯಾಗಿದೆ.

