Diesel

ದೇಶದಲ್ಲಿ ಮತ್ತೆ ತೈಲೋತ್ಪನ್ನಗಳ ಬೆಲೆ ಏರಿಕೆ: ಪೆಟ್ರೋಲ್ 36 ಪೈಸೆ, ಡೀಸೆಲ್ 38 ಪೈಸೆ ಹೆಚ್ಚಳ!
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ 34 ರಿಂದ 36 ಪೈಸೆಗಳಷ್ಟು ಮತ್ತು ಡೀಸೆಲ್ ದರ 35 ರಿಂದ 38 ಪೈಸೆ ಏರಿಕೆಯಾಗಿದೆ.

ಸತತ ಏಳನೇ ದಿನ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ, ಇಂದಿನ ದರ ಹೀಗಿದೆ
ತೈಲೋತ್ಪನ್ನಗಳ ಬೆಲೆ ಏರಿಕೆ ಸೋಮವಾರ ಕೂಡ ಮುಂದುವರಿದಿದೆ. ಕಳೆದ ಏಳು ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಾಗುತ್ತಲೇ ಇದೆ.

ಮತ್ತೆ ತೈಲೋತ್ಪನ್ನಗಳ ಬೆಲೆ ಏರಿಕೆ: ದೆಹಲಿಯಲ್ಲಿ 100ರ ಗಡಿ ದಾಟಿದ ಪೆಟ್ರೋಲ್ ಬೆಲೆ, ಇಂದಿನ ದರ ಹೀಗಿದೆ
ದೇಶದಲ್ಲಿ ಮತ್ತೆ ತೈಲೋತ್ಪನ್ನಗಳ ಬೆಲೆ ಭಾನುವಾರ ಕೂಡ ಏರಿಕೆಯಾಗಿದೆ, ಕಳೆದ ಆರು ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಾಗುತ್ತಲೇ ಇದೆ.

ದೇಶದಲ್ಲಿ ಮತ್ತೆ ತೈಲೋತ್ಪನ್ನಗಳ ಬೆಲೆ ಏರಿಕೆ: ಪೆಟ್ರೋಲ್ 30 ಪೈಸೆ, ಡೀಸೆಲ್ 38 ಪೈಸೆ ಹೆಚ್ಚಳ!
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ 26 ರಿಂದ 30 ಪೈಸೆಗಳಷ್ಟು ಮತ್ತು ಡೀಸೆಲ್ ದರ 35 ರಿಂದ 38 ಪೈಸೆ ಏರಿಕೆಯಾಗಿದೆ.

ಸತತ ನಾಲ್ಕನೇ ದಿನವೂ ತೈಲೋತ್ಪನ್ನಗಳ ದರ ಏರಿಕೆ: ಸಾರ್ವಕಾಲಿಗ ಗರಿಷ್ಠ ಮಟ್ಟಕ್ಕೆ ಪೆಟ್ರೋಲ್-ಡೀಸೆಲ್ ದರ
ದೇಶದಾದ್ಯಂತ ಇಂಧನ ದರ ಭಾನುವಾರವೂ ಹೆಚ್ಚಳವಾಗಿದ್ದು, ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಭಾನುವಾರ ಪೆಟ್ರೋಲ್ ದರವನ್ನು ಲೀಟರಿಗೆ 25 ಪೈಸೆ ಮತ್ತು ಡೀಸೆಲ್ ದರವನ್ನು ಲೀಟರಿಗೆ 30 ಪೈಸೆ ಹೆಚ್ಚಿಸಿವೆ ಎಂದು ತಿಳಿದುಬಂದಿದೆ.

ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ದೇಶದ ಪ್ರಮುಖ ನಗರಗಳಲ್ಲಿ ಇಂದಿನ ದರ ಹೀಗಿದೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಂದು ಮಂಗಳವಾರ ನಾಲ್ಕನೇ ಬಾರಿ ಏರಿಕೆ ಕಂಡಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾದ ಹಿನ್ನೆಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದೇಶಾದ್ಯಂತ ಇಂದು ಏರಿಕೆಯಾಗಿದೆ.

ದೇಶಾದ್ಯಂತ ಡೀಸೆಲ್ ದರ ಏರಿಕೆ: ಯಥಾಸ್ಥಿತಿ ಕಾಯ್ದುಕೊಂಡ ಪೆಟ್ರೋಲ್ ಬೆಲೆ
ಶತಕದ ಗಡಿ ದಾಟಿದ ಬಳಿಕ ಕಳೆದ 21 ದಿನಗಳಿಂದ ಪೆಟ್ರೋಲ್ ದರದಲ್ಲಿ ಯಾವುದೇ ಬದಲಾವಣೆ ಆಗದೆ ಸ್ಥಿರವಾಗಿದ್ದು, ಎಲ್ಲಾ ಮೆಟ್ರೋ ನಗರಗಳಲ್ಲಿ ಡೀಸೆಲ್ ಬೆಲೆ ಮಾತ್ರ ಗಗನಕ್ಕೇರುತ್ತಲೇ ಇದೆ.

ಜಿಎಸ್ ಟಿ ಮಂಡಳಿ ಸಭೆ: ಪೆಟ್ರೋಲ್, ಡೀಸೆಲ್ ಜಿಎಸ್ ಟಿ ವ್ಯಾಪ್ತಿಯಿಂದ ಹೊರಗೆ, ಫುಡ್ ಡೆಲಿವರಿ ಆಪ್ ಗಳ ಮೇಲೆ ತೆರಿಗೆ
ಸ್ವಿಗ್ಗಿ, ಝೊಮಾಟೊ ಇತ್ಯಾದಿ ಫುಡ್ ಡೆಲಿವರಿ ಆಪ್ ಗಳಿಗೆ ದರ ವಿಧಿಸಲು ಸರಕು ಮತ್ತು ಸೇವಾ ತೆರಿಗೆ ಮಂಡಳಿ ನಿರ್ಧರಿಸಿದೆ. ಇನ್ನು ಕೆಲವು ನಿರ್ದಿಷ್ಟ ಕೋವಿಡ್-19 ಔಷಧಗಳ ಮೇಲಿನ ರಿಯಾಯಿತಿ ತೆರಿಗೆ ದರವನ್ನು ಡಿಸೆಂಬರ್ 31ರವರೆಗೆ ಮೂರು ತಿಂಗಳ ಕಾಲ ವಿಸ್ತರಿಸಿದೆ.

ಡೀಸೆಲ್ ಆರ್‌ಟಿಸಿ ಬಸ್‌ಗಳನ್ನು ಸಿಎನ್‌ಜಿಗೆ ಪರಿವರ್ತಿಸಲು ಯೋಜನೆ: ಸಚಿವ ಬಿ.ಶ್ರೀರಾಮುಲು
ಹೆಚ್ಚಿದ ತೈಲೆ ಬೆಲೆ ಹಾಗೂ ಪರಿಸರ ಕಾಳಜಿಯನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ ರಾಜ್ಯ ಸಾರಿಗೆ ಬಸ್‌ಗಳನ್ನು ಹಂತ ಹಂತವಾಗಿ ಸಿಎನ್‌ಜಿಗೆ ಪರಿವರ್ತಿಸಲು ಯೋಜನೆ ರೂಪಿಸಲಾಗಿದೆ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ ಶ್ರೀರಾಮುಲು ಅವರು ಬುಧವಾರ ಹೇಳಿದ್ದಾರೆ.

