Diesel

ಕೊಂಚ ತಗ್ಗಿದ ಪೆಟ್ರೋಲ್, ಡೀಸೆಲ್ ಬೆಲೆ: ಇಲ್ಲಿದೆ ಸಂಪೂರ್ಣ ದರ ಪಟ್ಟಿ
ಸಾರ್ವಜನಿಕ ತೈಲ ಕಂಪನಿಗಳು ಭಾನುವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕೊಂಚಮಟ್ಟಿಗೆ ತಗ್ಗಿಸಿವೆ.

ದೇಶಾದ್ಯಂತ ಪೆಟ್ರೋಲ್ ದರ ಏರಿಕೆ: ಯಥಾಸ್ಥಿತಿ ಕಾಯ್ದುಕೊಂಡ ಡೀಸೆಲ್ ಬೆಲೆ
ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿದಿನ ಏರಿಳಿತಗಳು ಉಂಟಾಗುತ್ತಲೇ ಇದ್ದು, ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳೂ ಶನಿವಾರ ಕೂಡ ಪೆಟ್ರೋಲ್ ದರವನ್ನು 31 ಪೈಸೆಯಷ್ಟು ಏರಿಕೆ ಮಾಡಿದೆ. ಆದರೆ, ಡೀಸೆಲ್ ದರವನ್ನು ಯಥಾಸ್ಥಿತಿ ಕಾಯ್ದುಕೊಂಡಿದೆ.

ಪಾಕಿಸ್ತಾನದಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ಗೆ ರೂ. 5.4 ಏರಿಕೆ ಮಾಡಿದ ಇಮ್ರಾನ್ ಖಾನ್ ಸರ್ಕಾರ
ಪಾಕಿಸ್ತಾನ ರಾಷ್ಟ್ರ ಆರ್ಥಿಕ ಸಂಕಷ್ಟದ ಸುಳಿಯಲ್ಲಿ ಸಿಲುಕಿದ್ದು, ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ ಸರ್ಕಾರವು ಪ್ರತಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ ರೂ.5.4 ರಷ್ಟು ಮತ್ತು ಹೈ-ಸ್ಪೀಡ್ ಡೀಸೆಲ್ (ಎಚ್‌ಎಸ್‌ಡಿ) ದರವನ್ನು ರೂ.2.54 ರಷ್ಟು ಹೆಚ್ಚಳ ಮಾಡಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆ; ಇಲ್ಲಿದೆ ಸಂಪೂರ್ಣ ದರ ಪಟ್ಟಿ
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ದರ 28 ರಿಂದ 30 ಪೈಸೆ ಮತ್ತು ಡೀಸೆಲ್ ದರ 14 ರಿಂದ 17 ಪೈಸೆ ಏರಿಕೆಯಾಗಿದೆ.

ದೇಶದಲ್ಲಿ ಮತ್ತೆ ತೈಲೋತ್ಪನ್ನಗಳ ಬೆಲೆ ಏರಿಕೆ: ಪೆಟ್ರೋಲ್ 36 ಪೈಸೆ, ಡೀಸೆಲ್ 27 ಪೈಸೆ ಹೆಚ್ಚಳ!
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ದರ 36 ಪೈಸೆ ಮತ್ತು ಡೀಸೆಲ್ ದರ 27 ಪೈಸೆ ಏರಿಕೆಯಾಗಿದೆ.

ದಿನನಿತ್ಯ ಏರುತ್ತಲೇ ಇದೆ ತೈಲ ಬೆಲೆ; ದೆಹಲಿ, ಮುಂಬೈ, ಬೆಂಗಳೂರಿನಲ್ಲಿ ಇಂದಿನ ಬೆಲೆ ವಿವರ ಇಲ್ಲಿದೆ!
ಭಾರತದಲ್ಲಿ ಒಂದೆಡೆ ಕೊರೋನಾ ವೈರಸ್ ಅಬ್ಬರವಾದರೆ ಮತ್ತೊಂದೆಡೆ ಬೆಲೆಯೇರಿಕೆಯಿಂದ ಜನರು ತತ್ತರಿಸಿ ಹೋಗುತ್ತಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯ ಏರಿಕೆಯಿಂದ ಜನರು ತಮ್ಮ ವಾಹನಗಳನ್ನು ರಸ್ತೆಗಿಳಿಸಲು ಯೋಚಿಸುವ ಪರಿಸ್ಥಿತಿ ಎದುರಾಗಿದೆ.

ಮತ್ತೆ ತೈಲೋತ್ಪನ್ನಗಳ ಬೆಲೆ ಏರಿಕೆ: ಪೆಟ್ರೋಲ್ 35 ಪೈಸೆ, ಡೀಸೆಲ್ 17 ಪೈಸೆ ಏರಿಕೆ
ದೇಶದ ಪ್ರಮುಖ ಮೂರು ತೈಲ ಕಂಪನಿಗಳು ಮಂಗಳವಾರ ಮತ್ತೆ ಪೆಟ್ರೋಲ್, ಡೀಸೆಲ್ ದರವನ್ನು ಏರಿಕೆ ಮಾಡಿವೆ.

ದೇಶಾದ್ಯಂತ ಪೆಟ್ರೋಲ್ ಬೆಲೆ 36 ಪೈಸೆ ಏರಿಕೆ: ಹಲವೆಡೆ 100 ರೂ. ದಾಟಿದ ಲೀಟರ್ ದರ
ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಸೋಮವಾರ ಮತ್ತೆ ಪೆಟ್ರೋಲ್ ದರವನ್ನು 36 ಪೈಸೆ ಏರಿಕೆ ಮಾಡಿವೆ. ಈ ಮೂಲಕ 2 ತಿಂಗಳಲ್ಲಿ ಪೆಟ್ರೋಲ್ ಬೆಲೆ 35 ಬಾರಿ ಏರಿಕೆ ಮಾಡಿದಂತಾಗಿದೆ.

ಮತ್ತೆ ತೈಲೋತ್ಪನ್ನಗಳ ಬೆಲೆ ಏರಿಕೆ: ಪೆಟ್ರೋಲ್ 36 ಪೈಸೆ, ಡೀಸೆಲ್ 17 ಪೈಸೆ ಏರಿಕೆ
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ 36 ಪೈಸೆ ಮತ್ತು ಡೀಸೆಲ್ 17 ಏರಿಕೆ ಏರಿಕೆಯಾಗಿದೆ.

