Diesel

ದೇಶಾದ್ಯಂತ ಪೆಟ್ರೋಲ್ ದರ ಏರಿಕೆ: ಯಥಾಸ್ಥಿತಿ ಕಾಯ್ದುಕೊಂಡ ಡೀಸೆಲ್ ಬೆಲೆ
ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿದಿನ ಏರಿಳಿತಗಳು ಉಂಟಾಗುತ್ತಲೇ ಇದ್ದು, ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳೂ ಶುಕ್ರವಾರ ಕೂಡ ಪೆಟ್ರೋಲ್ ದರವನ್ನು 37 ಪೈಸೆಯಷ್ಟು ಏರಿಕೆ ಮಾಡಿದೆ. ಆದರೆ, ಡೀಸೆಲ್ ದರವನ್ನು ಯಥಾಸ್ಥಿತಿ ಕಾಯ್ದುಕೊಂಡಿದೆ.

ಮತ್ತೆ ತೈಲೋತ್ಪನ್ನಗಳ ಬೆಲೆ ಏರಿಕೆ: ಪೆಟ್ರೋಲ್, ಡೀಸೆಲ್ ತಲಾ 36 ಪೈಸೆ ಏರಿಕೆ
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ದರ ತಲಾ 36 ಪೈಸೆ ಏರಿಕೆಯಾಗಿದೆ.

ಮತ್ತೆ ತೈಲೋತ್ಪನ್ನಗಳ ಬೆಲೆ ಏರಿಕೆ: ಪೆಟ್ರೋಲ್ ದರ ಲೀಟರ್ ಗೆ 36 ಪೈಸೆ, ಡೀಸೆಲ್ 26 ಪೈಸೆ ಏರಿಕೆ
ದೇಶದಲ್ಲಿ ಮತ್ತೆ ತೈಲೋತ್ಪನ್ನಗಳ ದರ ಏರಿಕೆಯಾಗಿದ್ದು, ಪೆಟ್ರೋಲ್ ದರ ಪ್ರತೀ ಲೀಟರ್ ಗೆ 36 ಪೈಸೆ ಮತ್ತು ಡೀಸೆಲ್ ದರ 26 ಪೈಸೆಯಷ್ಟು ಏರಿಕೆಯಾಗಿದೆ.

ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆ; ಇಲ್ಲಿದೆ ಸಂಪೂರ್ಣ ದರ ಪಟ್ಟಿ
ದೇಶದಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ದರ 31 ರಿಂದ 35 ಪೈಸೆ ಮತ್ತು ಡೀಸೆಲ್ ದರ 35 ಪೈಸೆ ಏರಿಕೆಯಾಗಿದೆ.

ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಬೆಂಗಳೂರಿನ ಹೊಸ ದರ ಪಟ್ಟಿ ಇಲ್ಲಿದೆ!
ರಾಜ್ಯ ರಾಜಧಾನಿಯಲ್ಲಿ ತೈಲ ದರ ಗಗನಕ್ಕೇರಿದ್ದು, ಲೀಟರ್ ಪೆಟ್ರೋಲ್ ಸಾರ್ವಕಾಲಿಕ ದಾಖಲೆ ಬರೆದಿದೆ. ಸಿಲಿಕಾನ್ ಸಿಟಿಯಲ್ಲಿ ಗುರುವಾರ ಪೆಟ್ರೋಲ್ ದರ ರೂ.101.09ಕ್ಕೆ ಹಾಗೂ ಡೀಸೆಲ್ ದರ ರೂ.93.67ಕ್ಕೆ ಏರಿಕೆಯಾಗಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರೂ.100 ಗಡಿ ದಾಟಿದ ಪೆಟ್ರೋಲ್ ದರ; ಇಲ್ಲಿದೆ ಹೊಸ ದರ ಪಟ್ಟಿ!
ರಾಜಧಾನಿಯಲ್ಲಿ ತೈಲ ದರ ಗಗನಕ್ಕೇರಿದ್ದು, ಲೀಟರ್ ಪೆಟ್ರೋಲ್ ಸಾರ್ವಕಾಲಿಕ ದಾಖಲೆ ಬರೆದಿದೆ. ಸಿಲಿಕಾನ್ ಸಿಟಿಯಲ್ಲಿ ಶುಕ್ರವಾರ ಪೆಟ್ರೋಲ್ ದರ ರೂ.100ರ ಗಡಿ ದಾಟಿದೆ.

ಮತ್ತೆ ತೈಲೋತ್ಪನ್ನಗಳ ಬೆಲೆ ಏರಿಕೆ: ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸಲ್ ದರಗಳು ಇಂತಿವೆ!
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ದರ 28 ರಿಂದ 30 ಪೈಸೆ ಮತ್ತು ಡೀಸೆಲ್ ದರ 28 ರಿಂದ 31 ಪೈಸೆ ಏರಿಕೆಯಾಗಿದೆ. ಅಂತೆಯೇ ಬೆಂಗಳೂರಿನಲ್ಲಿ ಪೆಟ್ರೋಲ್ ದರ ಶತಕದತ್ತ ದಾಪುಗಾಲಿರಿಸಿದೆ.

ಕರ್ನಾಟಕದಲ್ಲಿ ಶತಕ ಬಾರಿಸಿದ ಲೀಟರ್ ಪೆಟ್ರೋಲ್ ಬೆಲೆ: ರಾಜಸ್ಥಾನದಲ್ಲಿ ಶತಕದ ಗಡಿ ದಾಟಿದ ಡೀಸೆಲ್ ಬೆಲೆ
ತೈಲ ದರಲ್ಲಿ ಮತ್ತೆ ಏರಿಕೆ ನಂತರ ರಾಜಸ್ಥಾನದಲ್ಲಿ ಶನಿವಾರ ಲೀಟರ್ ಡೀಸೆಲ್ ಬೆಲೆ ಶತಕದ ಗಡಿ ದಾಟಿದ್ದರೆ, ಕರ್ನಾಟಕದಲ್ಲಿ ಲೀಟರ್ ಪೆಟ್ರೋಲ್ ಬೆಲೆ ರೂ.100 ಆಗಿದೆ. ಈ ಮೂಲಕ ಪೆಟ್ರೋಲ್ ಬೆಲೆ 100 ರೂ. ಇರುವ ರಾಜ್ಯಗಳಲ್ಲಿ ಕರ್ನಾಟಕ ಏಳನೇ ರಾಜ್ಯವಾಗಿ ದಾಖಲಾಗಿದೆ.

ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಹೆಚ್ಚಳ; ಇಲ್ಲಿದೆ ಹೊಸ ದರ ಪಟ್ಟಿ!
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ದರ 29 ಪೈಸೆ ಮತ್ತು ಡೀಸೆಲ್ ದರ 29 ಪೈಸೆ ಏರಿಕೆ ಮಾಡಿವೆ.

