Diesel

18 ದಿನಗಳ ನಂತರ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆ!
ಪಂಚರಾಜ್ಯ ಚುನಾವಣೆ ಪೂರ್ಣಗೊಳ್ಳುತ್ತಿದ್ದಂತೆಯೇ ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಮಾಡಿದೆ.

15 ದಿನಗಳ ನಂತರ ಮತ್ತೆ ತೈಲೋತ್ಪನ್ನಗಳ ಬೆಲೆ ಇಳಿಕೆ: ಪೆಟ್ರೋಲ್, ಡೀಸಲ್ ಹೊಸ ದರ ಇಂತಿದೆ!
15 ದಿನಗಳ ಬಿಡುವಿನ ಬಳಿಕ ಮತ್ತೆ ತೈಲೋತ್ಪನ್ನಗಳ ಬೆಲೆ ಮತ್ತೆ ಇಳಿಕೆ ಕಂಡಿದ್ದು, ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ 16 ಪೈಸೆಯಷ್ಟು ಇಳಿಕೆ ಕಂಡುಬಂದಿದೆ.

ಕಳೆದ 15 ದಿನದಲ್ಲಿ 12 ಬಾರಿ ಪೆಟ್ರೋಲ್ - ಡೀಸೆಲ್ ಬೆಲೆ ಏರಿಕೆ
ದೇಶದ ಪ್ರಮುಖ ತೈಲ ಕಂಪನಿಗಳು ಶುಕ್ರವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮತ್ತೆ ಹೆಚ್ಚಿಸಿದ್ದು, ಕಳೆದ 15 ದಿನಗಳಲ್ಲಿ 12 ಬಾರಿ ತೈಲ ಬೆಲೆ ಏರಿಕೆಯಾಗಿದೆ. ಇದರೊಂದಿಗೆ ದೆಹಲಿಯಲ್ಲಿ ಡೀಸೆಲ್ ಬೆಲೆ 73 ರೂ.ಗೆ ಹಾಗೂ ಪೆಟ್ರೋಲ್ ಬೆಲೆ 83 ರೂ.ಗೆ ತಲುಪಿದೆ.

ಪೆಟ್ರೋಲ್-ಡೀಸೆಲ್ ದರ ಸತತ ಮೂರನೇ ದಿನವೂ ಏರಿಕೆ
ತೈಲ ಮಾರುಕಟ್ಟೆ ಕಂಪನಿಗಳು ಸತತ ಮೂರನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ತುಸು ಹೆಚ್ಚಿಸಿವೆ.

ಸತತ ಎರಡನೇ ದಿನವೂ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ
ದೇಶದ ಪ್ರಮುಖ ತೈಲ ಕಂಪನಿಗಳು ಶುಕ್ರವಾರ ಸತತ ಎರಡನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಿಸಿವೆ.

ಸತತ ಮೂರನೇ ದಿನ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂದಿನ ದರ ಹೀಗಿದೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸತತ ಮೂರನೇ ದಿನ ಏರಿಕೆಯಾಗಿದೆ. ಪೆಟ್ರೋಲ್ ಬೆಲೆ ಲೀಟರ್ ಗೆ 8 ರೂಪಾಯಿ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 19 ಪೈಸೆಯಷ್ಟು ಏರಿಕೆಯಾಗಿದ್ದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂಧನ ಬೆಲೆ ಸುಮಾರು ಎರಡು ತಿಂಗಳ ನಂತರ ಹೆಚ್ಚಳವಾಗಿದೆ.

48 ದಿನಗಳ ಬಳಿಕ ಪೆಟ್ರೋಲ್- ಡೀಸೆಲ್ ಬೆಲೆ ಮತ್ತೆ ಹೆಚ್ಚಳ
ದೇಶದಲ್ಲಿ 48 ದಿನಗಳ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ತುಸು ಹೆಚ್ಚಳವಾಗಿದೆ. ಲೀಟರ್ ಗೆ ತಲಾ ಮೂರು ಪೈಸೆ ಏರಿಕೆಯಾಗಿದೆ.

ಕಳೆದ 10 ದಿನಗಳಿಂದ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ
ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆ ಸ್ಥಿರವಾಗಿರುವುದರಿಂದ ಕಳೆದ 10 ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ತೈಲೋತ್ಪನ್ನಗಳ ದರದಲ್ಲಿ ಅಲ್ಪ ಇಳಿಕೆ
ತೈಲೋತ್ಪನ್ನಗಳ ದರದಲ್ಲಿ ಶನಿವಾರ ಅಲ್ಪ ಪ್ರಮಾಣದ ಇಳಿಕೆ ಕಂಡುಬಂದಿದೆ.

