ತೂಕ ಇಳಿಕೆ ಎಂಬುದು ಇತ್ತೀಚಿನ ದಿನಗಳಲ್ಲಿ ದೊಡ್ಡ ಸವಾಲಿನ ವಿಷಯವಾಗಿ ಪರಿಣಮಿಸಿದೆ. ಬಾಯಿ ರುಚಿಯನ್ನು ಇಷ್ಟಪಡುವ ಜನರು, ಹೆಚ್ಚು ತಿಂದರೂ ತೂಕ ಮಾತ್ರ ಕಡಿಮೆ ಇರಬೇಕೆಂದು ಇಚ್ಛಿಸುತ್ತಾರೆ...