ರಾಜ್ಯಬೆಂಗಳೂರು: 18 ಕುಖ್ಯಾತ ರೌಡಿಗಳ ಸ್ಥಳಾಂತರ
ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ 18 ರೌಡಿಗಳನ್ನು ರಾಜ್ಯದ ವಿವಿಧ ಜಿಲ್ಲಾಕೇಂದ್ರಗಳ ಕಾರಾಗೃಹಗಳಿಗೆ ಸ್ಥಳಾಂತರಿಸಲಾಗಿದೆ. ವಿಲ್ಸನ್ ಗಾರ್ಡನ್ ನಾಗರಾಜ್, ಶಿವ, ಜಾರ್ಜ್ ಮೈಕಲ್, ಪ್ರದೀಪ್, ಬಾಂಬೆ ಸಲೀಂ ಸೇರಿ ಒಟ್ಟು18 ಜನ ರೌಡಿಗಳನ್ನು ಸ್ಥಳಾಂತರಿಸಲಾಗಿದೆ.