DIG Vartika

DIG ವರ್ತಿಕಾ ವಿರುದ್ಧ IGP ರೂಪಾ ಪ್ರತಿ ದೂರು: ಆರೋಪ ಆಧಾರ ರಹಿತ ಎಂದ ಪೊಲೀಸ್ ಇಲಾಖೆ
ಈ ಹಿಂದೆ ‘ರೂಪಾ ಅವರು ಕೆಳಹಂತದ ಸಿಬ್ಬಂದಿ ಬಳಸಿಕೊಂಡು ತಮ್ಮ ಕೊಠಡಿಯನ್ನು ಅನಧಿಕೃತವಾಗಿ ಪ್ರವೇಶಿಸಿ, ಕೆಲವು ದಾಖಲೆಗಳನ್ನು ಇರಿಸಿದ್ದಾರೆ’ ಎಂದು ಆರೋಪಿಸಿ ವರ್ತಿಕಾ ಅವರು ಶಾಲಿನಿ ರಜನೀಶ್ ಅವರಿಗೆ ದೂರು ನೀಡಿದ್ದರು.

ದಾಖಲೆ ಕಳವು ಆರೋಪ: IPS ಅಧಿಕಾರಿ ರೂಪಾ ಮೌದ್ಗಿಲ್ ವಿರುದ್ಧ DIG ವರ್ತಿಕಾ ದೂರು
ಕೆಳಹಂತದ ಸಿಬ್ಬಂದಿಗಳನ್ನು ಬಳಸಿಕೊಂಡು ದಾಖಲೆ ಕಳುವು ಮಾಡಿಸಿದ್ದು, ನನ್ನ ವಿರುದ್ಧ ಷಡ್ಯಂತ್ರ ನಡೆಯುವ ಸಾಧ್ಯತೆ ಇದೆ ಎಂದು ಡಿಐಜಿ ವರ್ತಿಕಾ ಕಟಿಯಾರ್ ಆರೋಪಿಸಿದ್ದಾರೆ.

