Diganth

ಮದುವೆ ನಂತರ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ ವಸಿಷ್ಠ ಸಿಂಹ-ಹರಿಪ್ರಿಯಾ; ಸಿನಿಮಾ ಬಿಡುಗಡೆಗೆ ದಿನಾಂಕ ಫಿಕ್ಸ್
ಸಿನಿಮಾ ಸುದ್ದಿ

ಮದುವೆ ನಂತರ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ ವಸಿಷ್ಠ ಸಿಂಹ-ಹರಿಪ್ರಿಯಾ; ಸಿನಿಮಾ ಬಿಡುಗಡೆಗೆ ದಿನಾಂಕ ಫಿಕ್ಸ್

ತೆಲುಗಿನ ಎವರು ಚಿತ್ರದ ರೀಮೇಕ್ ಆಗಿರುವ 'ಯದಾ ಯದಾ ಹಿ' ಸಿನಿಮಾ ಒಂದು ಮರ್ಡರ್ ಮಿಸ್ಟರಿ ಎಂದು ಎಂದು ಬಿಂಬಿಸಲಾಗಿದೆ. ಈ ಚಿತ್ರದಲ್ಲಿ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಅವರು ತಮ್ಮ ಮದುವೆಯ ನಂತರ ಮೊದಲ ಬಾರಿಗೆ ತೆರೆಯ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. 

'ಲಾಫಿಂಗ್ ಬುದ್ಧ' ಸಿನಿಮಾದಲ್ಲಿ ದಿಗಂತ್
ಸಿನಿಮಾ ಸುದ್ದಿ

'ಲಾಫಿಂಗ್ ಬುದ್ಧ' ಸಿನಿಮಾದಲ್ಲಿ ದಿಗಂತ್

ಭರತ್ ರಾಜ್  ನಿರ್ದೇಶನದ  ಲಾಫಿಂಗ್ ಬುದ್ಧ ಸಿನಿಮಾವನ್ನು ರಿಷಬ್ ಶೆಟ್ಟಿ ನಿರ್ಮಿಸುತ್ತಿದ್ದಾರೆ ಎಂದು ನಾವು ಈ ಹಿಂದೆ ವರದಿ ಮಾಡಿದ್ದೇವು.

ರವಿಚಂದ್ರನ್ ನಟನೆಯ 'ದಿ ಜಡ್ಜ್‌ಮೆಂಟ್' ಚಿತ್ರತಂಡಕ್ಕೆ ನಟ ದಿಗಂತ್, ನಟಿ ಧನ್ಯಾ ರಾಮ್‌ಕುಮಾರ್ ಸೇರ್ಪಡೆ
ಸಿನಿಮಾ ಸುದ್ದಿ

ರವಿಚಂದ್ರನ್ ನಟನೆಯ 'ದಿ ಜಡ್ಜ್‌ಮೆಂಟ್' ಚಿತ್ರತಂಡಕ್ಕೆ ನಟ ದಿಗಂತ್, ನಟಿ ಧನ್ಯಾ ರಾಮ್‌ಕುಮಾರ್ ಸೇರ್ಪಡೆ

ಇದೊಂದು ಕಾನೂನು ಥ್ರಿಲ್ಲರ್ ಆಗಿದ್ದು, 'ದಿ ಜಡ್ಜ್‌ಮೆಂಟ್- ಸೀ ಯೂ ಇನ್ ಕೋರ್ಟ್' ಎಂಬ ಶೀರ್ಷಿಕೆಯಡಿ ಚಿತ್ರವು ಶುಕ್ರವಾರ ಸೆಟ್ಟೇರಿದೆ. ಸೋಮವಾರದಂದು ಚಿತ್ರೀಕರಣವನ್ನು ಕಿಕ್‌ಸ್ಟಾರ್ಟ್ ಮಾಡಲು ಚಿತ್ರತಂಡ ಯೋಜಿಸುತ್ತಿದೆ.

ರಕ್ಷಿತ್ ಶೆಟ್ಟಿ ನಿರ್ಮಾಣದ ಬ್ಯಾಚುಲರ್ ಪಾರ್ಟಿ ಸಿನಿಮಾದಿಂದ ನಟ ರಿಷಬ್ ಶೆಟ್ಟಿ ಔಟ್!, ದಿಗಂತ್ ಹೇಳಿದ್ದೇನು?
ಸಿನಿಮಾ ಸುದ್ದಿ

ರಕ್ಷಿತ್ ಶೆಟ್ಟಿ ನಿರ್ಮಾಣದ ಬ್ಯಾಚುಲರ್ ಪಾರ್ಟಿ ಸಿನಿಮಾದಿಂದ ನಟ ರಿಷಬ್ ಶೆಟ್ಟಿ ಔಟ್!, ದಿಗಂತ್ ಹೇಳಿದ್ದೇನು?

ನಟ ರಕ್ಷಿತ್‌ ಶೆಟ್ಟಿ, ತಮ್ಮ ಪರಂವಃ ಸ್ಟುಡಿಯೋಸ್‌ನಡಿ ನಿರ್ಮಾಪಕರಾಗಿ ಸಾಲು ಸಾಲು ಚಿತ್ರನಿರ್ಮಾಣಕ್ಕೆ ಇಳಿದಿದ್ದಾರೆ. ಇತ್ತೀಚೆಗಷ್ಟೇ 'ಬ್ಯಾಚುಲರ್ ಪಾರ್ಟಿ' ಸಿನಿಮಾ ಘೋಷಿಸಿದ್ದ ಪರಂವಃ ಸ್ಟುಡಿಯೋಸ್‌ನಿಂದ ಹೊಸದೊಂದು ವಿಚಾರ ಕೇಳಿಬರುತ್ತಿದ್ದು, ಕಾಂತಾರ ಯಶಸ್ಸಿನಲ್ಲಿ ತೇಲುತ್ತಿರುವ ರಿಷಬ್ ಶೆಟ್ಟಿ ಅವರು ಸ್ವತಃ ಚಿತ್ರದಿಂದ ಹೊರನಡೆದಿದ್ದಾರೆ ಎನ್ನಲಾಗಿದೆ.

'ತಿಮ್ಮಯ್ಯ & ತಿಮ್ಮಯ್ಯ' ಸಿನಿಮಾ ನನ್ನ ಹೃದಯಕ್ಕೆ ಹತ್ತಿರವಾಗಿ ಉಳಿಯುತ್ತದೆ: ದಿಗಂತ್
ಸಿನಿಮಾ ಸುದ್ದಿ

'ತಿಮ್ಮಯ್ಯ & ತಿಮ್ಮಯ್ಯ' ಸಿನಿಮಾ ನನ್ನ ಹೃದಯಕ್ಕೆ ಹತ್ತಿರವಾಗಿ ಉಳಿಯುತ್ತದೆ: ದಿಗಂತ್

ರಿಯಲ್ ಲೈಫ್‌ನ ಜೋಡಿಗಳು ತೆರೆಯ ಮೇಲೂ ಜೋಡಿಯಾಗಿ ಮೋಡಿ ಮಾಡುವುದನ್ನು ನೋಡುವುದು ಸಂತೋಷವನ್ನುಂಟು ಮಾಡುತ್ತದೆ. ಅಂತಹ ಜೋಡಿಗಳಲ್ಲಿ ಒಬ್ಬರಾದ ದಿಗಂತ್ ಮತ್ತು ಐಂದ್ರಿತಾ ರೇ, ಅವರು ಮುಂದಿನ ಚಿತ್ರವಾದ ತಿಮಯ್ಯ & ತಿಮಯ್ಯ ಸಿನಿಮಾದಲ್ಲಿ ಒಟ್ಟಾಗಿ ಕಾಣಿಸಿಕೊಳ್ಳಲಿದ್ದಾರೆ.

ತಿಮ್ಮಯ್ಯ ಆ್ಯಂಡ್ ತಿಮ್ಮಯ್ಯ ಚಿತ್ರದ ಟ್ರೈಲರ್
ಮನರಂಜನೆ

ತಿಮ್ಮಯ್ಯ ಆ್ಯಂಡ್ ತಿಮ್ಮಯ್ಯ ಚಿತ್ರದ ಟ್ರೈಲರ್

ನಟ ದಿಗಂತ್, ಅನಂತ್ ನಾಗ್ ಅಭಿನಯದ ತಿಮ್ಮಯ್ಯ ಆ್ಯಂಡ್ ತಿಮ್ಮಯ್ಯ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಸಂಜಯ್ ಶರ್ಮಾ ನಿರ್ದೇಶಿಸಿದ್ದಾರೆ.

ನವೆಂಬರ್ ನಲ್ಲಿ 'ತಿಮ್ಮಯ್ಯ ಆ್ಯಂಡ್ ತಿಮ್ಮಯ್ಯ' ಬಿಡುಗಡೆ?
ಸಿನಿಮಾ ಸುದ್ದಿ

ನವೆಂಬರ್ ನಲ್ಲಿ 'ತಿಮ್ಮಯ್ಯ ಆ್ಯಂಡ್ ತಿಮ್ಮಯ್ಯ' ಬಿಡುಗಡೆ?

ಇತ್ತೀಚೆಗಷ್ಟೇ ಬಿಡುಗಡೆಯಾದ ದಿಗಂತ್ ಮತ್ತು ಅನಂತ್ ನಾಗ್ ಅಭಿನಯದ ತಿಮ್ಮಯ್ಯ ಆ್ಯಂಡ್ ತಿಮ್ಮಯ್ಯ ಚಿತ್ರದ ಫಸ್ಟ್ ಲುಕ್ ಟೀಸರ್ ಪ್ರೇಕ್ಷಕರ ಗಮನ ಸೆಳೆದಿದ್ದು, ಚಿತ್ರವನ್ನು ನವೆಂಬರ್ ನಲ್ಲಿ ಬಿಡುಗಡೆ ಮಾಡಲು ಚಿತ್ರ ತಂಡ ಚಿಂತನೆ ನಡೆಸಿದೆ.

ತಿಮ್ಮಯ್ಯ ಅಂಡ್ ತಿಮ್ಮಯ್ಯ ಚಿತ್ರದ ಟೀಸರ್
ಮನರಂಜನೆ

ತಿಮ್ಮಯ್ಯ ಅಂಡ್ ತಿಮ್ಮಯ್ಯ ಚಿತ್ರದ ಟೀಸರ್

ನಟ ದಿಗಂತ್, ಅನಂತ್ ನಾಗ್ ಅಭಿನಯದ ತಿಮ್ಮಯ್ಯ ಅಂಡ್ ತಿಮ್ಮಯ್ಯ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಸಂಜಯ್ ಶರ್ಮಾ ನಿರ್ದೇಶಿಸಿದ್ದಾರೆ.

'ಎಡಗೈಯೇ ಅಪಘಾತಕ್ಕೆ ಕಾರಣ' ಸಿನಿಮಾದಲ್ಲಿ 12 ವರ್ಷಗಳ ನಂತರ ಕಾಣಿಸಿಕೊಳ್ಳಲಿದ್ದಾರೆ ದಿಗಂತ ಮತ್ತು ನಿಧಿ ಸುಬ್ಬಯ್ಯ ಜೋಡಿ
ಸಿನಿಮಾ ಸುದ್ದಿ

'ಎಡಗೈಯೇ ಅಪಘಾತಕ್ಕೆ ಕಾರಣ' ಸಿನಿಮಾದಲ್ಲಿ 12 ವರ್ಷಗಳ ನಂತರ ಕಾಣಿಸಿಕೊಳ್ಳಲಿದ್ದಾರೆ ದಿಗಂತ ಮತ್ತು ನಿಧಿ ಸುಬ್ಬಯ್ಯ ಜೋಡಿ

ನಿರ್ದೇಶಕ ಯೋಗರಾಜ್ ಭಟ್ ಅವರ ಪಂಚರಂಗಿ (2010) ಚಿತ್ರದ ಮೂಲಕ ಜನಪ್ರಿಯ ಆನ್ ಸ್ಕ್ರೀನ್ ಜೋಡಿಯಾಗಿದ್ದ ದಿಗಂತ್ ಮತ್ತು ನಿಧಿ ಸುಬಯ್ಯ ದಶಕದ ನಂತರ ಬೆಳ್ಳಿತೆರೆಯಲ್ಲಿ ಮತ್ತೆ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ.